Monday, 19th March 2018

Recent News

9 months ago

ಕನ್ನಡಿಗನಿಂದಾಗಿ ಮಿಚಿಗನ್ ವಿವಿಯಲ್ಲಿ ವರ್ಗಿಸ್ ಕುರಿಯನ್ ಕಂಚಿನ ಪ್ರತಿಮೆ ಸ್ಥಾಪನೆ

ಬೆಂಗಳೂರು: ಭಾರತದ ಕ್ಷೀರಕ್ರಾಂತಿಯ ಪ್ರಮುಖ ಪಾತ್ರಧಾರಿ ವರ್ಗಿಸ್ ಕುರಿಯನ್ ಅವರ ಕಂಚಿನ ಪ್ರತಿಮೆ ಕನ್ನಡಿಗನಿಂದಾಗಿ  ಅಮೆರಿಕದ ಮಿಚಿಗನ್ ವಿಶ್ವವಿದ್ಯಾಲಯದಲ್ಲಿ ಸ್ಥಾಪಿಸಲಾಗಿದೆ. ಮಿಚಿಗನ್ ವಿವಿಯ ಹಳೆ ವಿದ್ಯಾರ್ಥಿ ವರ್ಗಿಸ್ ಕುರಿಯನ್ ಅವರ ಕಂಚಿನ ಪ್ರತಿಮೆಯನ್ನು ವಿವಿಯ ಕಾಲೇಜು ಆಫ್ ಎಂಜಿನಿಯರಿಂಗ್ ಆಂಡ್ ಆಗ್ರಿಕಲ್ಚರ್ ಆವರಣದ ಒಳಗಡೆ ಮೇ 25 ರಂದು ಸ್ಥಾಪನೆ ಮಾಡಲಾಗಿದೆ. ಶಿವಮೊಗ್ಗ ಹಾಲು ಓಕ್ಕೂಟದದಲ್ಲಿ ಡೈರಿ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿರುವ ಡಿವಿ ಮಲ್ಲಿಕಾರ್ಜುನ ಅವರು ವರ್ಗಿಸ್ ಕುರಿಯನ್ ಅವರ ಕಂಚಿನ ಮೂರ್ತಿಯನ್ನು ಉಡುಗೊರೆಯಾಗಿ ನೀಡಿದ್ದಾರೆ. […]

10 months ago

ಅಮುಲ್ ಜರ್ಸಿಯೊಂದಿಗೆ ಕಣಕ್ಕೆ ಇಳಿಯಲಿದೆ ನ್ಯೂಜಿಲೆಂಡ್ ಕ್ರಿಕೆಟ್ ತಂಡ

ಅಹಮದಾಬಾದ್: ಜೂನ್ ಒಂದರಿಂದ ಇಂಗ್ಲೆಂಡಿನಲ್ಲಿ ಆರಂಭವಾಗಲಿರುವ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಪಂದ್ಯಾಟದಲ್ಲಿ ನ್ಯೂಜಿಲೆಂಡ್ ಕ್ರಿಕೆಟ್ ತಂಡ ಅಮುಲ್ ಜರ್ಸಿಯನ್ನು ತೊಟ್ಟು ಕಣಕ್ಕೆ ಇಳಿಯಲಿದೆ. ವಾರ್ಷಿಕ 27 ಸಾವಿರ ಕೋಟಿ ರೂ. ವ್ಯವಹಾರ ನಡೆಸಿ ಏಷ್ಯಾದ ಅತಿ ದೊಡ್ಡ ಹಾಲು ಉತ್ಪಾದಕ ಬ್ರಾಂಡ್ ಕಂಪೆನಿಯಾಗಿ ಹೊರ ಹೊಮ್ಮಿರುವ ಅಮುಲ್ ಈಗ ನ್ಯೂಜಿಲೆಂಡ್ ಕ್ರಿಕೆಟ್ ತಂಡದ ಜರ್ಸಿ ಮತ್ತು...