Wednesday, 20th June 2018

21 hours ago

ಬಾಲಕಿಯನ್ನ ಅಪಹರಿಸಿ, ಕೈ-ಕಾಲು ಕಟ್ಟಿ ಗ್ಯಾಂಗ್ ರೇಪ್

ಭುವನೇಶ್ವರ: ಇಬ್ಬರು ಯುವಕರು 16 ವರ್ಷದ ಬಾಲಕಿಯನ್ನು ಅಪಹರಿಸಿ, ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಒಡಿಶಾದ ಬೌಧ್ ನಗರದ ಬಾಪೂಜಿನಗರ ವ್ಯಾಪ್ತಿಯಲ್ಲಿ ನಡೆದಿದೆ. ಪಿಂಟು ಬಾಧಿಯಾ(25) ಮತ್ತು ತುಕು ಕಂಬಾರ್(24) ಬಂಧಿತ ಆರೋಪಿಗಳು. ಬಾಪೂಜಿನಗರದಲ್ಲಿ ನಿರ್ಮಾಣ ಹಂತದಲ್ಲಿದ್ದ ಮನೆಯ ಕಟ್ಟಡದಲ್ಲಿ ಸಂತ್ರಸ್ತೆ ಕೆಲಸ ಮಾಡುತ್ತಿದ್ದಳು. ಆ ಕಟ್ಟಡದಲ್ಲಿಯೇ ಆರೋಪಿ ಯುವಕರಿಬ್ಬರು ಕೂಡ ಕೆಲಸ ಮಾಡುತ್ತಿದ್ದರು. ಸೋಮವಾರ ಆರೋಪಿಗಳು ನನ್ನ ಮಗಳನ್ನು ಕೆಲಸ ಮಾಡುತ್ತಿದ್ದ ಜಾಗದಲ್ಲಿ ಯಾರು ಇಲ್ಲದ ವೇಳೆ ಅಪಹರಿಸಿದ್ದಾರೆ. ನಂತರ ಆಕೆಯ ಕೈ, ಕಾಲುಗಳನ್ನು ಕಟ್ಟಿ […]

1 week ago

ಪತ್ರಕರ್ತೆ ಗೌರಿಲಂಕೇಶ್ ಹತ್ಯೆಗೈದ ಶಂಕಿತ ಶೂಟರ್ ಅರೆಸ್ಟ್!

ಬೆಂಗಳೂರು: ಪತ್ರಕರ್ತೆ ಗೌರಿಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‍ಐಟಿ ಶಂಕಿತ ಆರೋಪಿಯನ್ನು ಬಂಧಿಸಿದೆ. ಸಿಂಧಗಿಯ ಹಿಂದೂ ಪರ ಸಂಘಟನೆಯ ಕಾರ್ಯಕರ್ತನಾದ ಪರಶುರಾಮ್ ವಾಗ್ಮೋರೆಯನ್ನು ಬಂಧಿಸಲಾಗಿದೆ ಎಂದು ಎಸ್‍ಐಟಿ ಮೂಲಗಳು ತಿಳಿಸಿವೆ. ಸೋಮವಾರ ಮಹಾರಾಷ್ಟ್ರದಲ್ಲಿ ಪರಶುರಾಮ್ ವಾಗ್ಮೋರೆಯನ್ನು ಬಂಧಿಸಿದ್ದು, ಮೂರನೇ ಎಸಿಎಂಎಂ ನ್ಯಾಯಾಲಯ 14 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ವಾಗ್ಮೋರೆಯನ್ನು ನೀಡಿದೆ. ಈತ 5 ಅಡಿ...

ಬೆಂಗಳೂರಿಗರೇ ಹುಷಾರ್- ಬುರ್ಖಾ ಧರಿಸಿ ಭಿಕ್ಷಾಟನೆಗೆ ಇಳಿದು ಕಳ್ಳತನ ಮಾಡೋ ಗ್ಯಾಂಗ್ ಇದೆ ಎಚ್ಚರ

4 months ago

ಬೆಂಗಳೂರು: ಬುರ್ಖಾ ಧರಿಸಿ ಕಳ್ಳತನ ಮಾಡುತ್ತಿದ್ದ 6 ಚಾಲಾಕಿ ಕಳ್ಳಿಯರನ್ನು ಬಂಧಿಸುವಲ್ಲಿ ಬೆಂಗಳೂರಿನ ಮಾರತ್ತಹಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬೆಂಗಳೂರು ಹೊರವಲಯದ ರಿಂಗ್ ರಸ್ತೆಗಳಲ್ಲಿ ಭಿಕ್ಷಾಟನೆಗೆ ಇಳಿದು ಈ ಬುರ್ಖಾಧಾರಿ ಗ್ಯಾಂಗ್ ಮನೆಗಳ್ಳತನ ಹಾಗೂ ದರೋಡೆ ಮಡುತ್ತಿತ್ತು. ಅಪ್ರಾಪ್ತ ವಯಸ್ಸಿನ ಹೆಣ್ಣು ಮಕ್ಕಳು...

ಪೊಲೀಸರು ಕಾರ್ ಡೋರ್ ಓಪನ್ ಮಾಡಿದಾಗ ಚೆಲ್ಲಿತು 4 ಸಾವಿರ ಕೆಜಿ ಕಿತ್ತಳೆ!

5 months ago

ಲಂಡನ್: 4 ಸಾವಿರ ಕೆಜಿ ಕಿತ್ತಳೆ ಹಣ್ಣನ್ನು ಕಾರಿನಲ್ಲಿ ತುಂಬಿಕೊಂಡು ಪರಾರಿಯಾಗುತ್ತಿದ್ದ ಕಳ್ಳರನ್ನು ಪೊಲೀಸರು ಹಿಡಿದಿದ್ದಾರೆ. ಕಾರಿನಲ್ಲಿ ಕಿತ್ತಳೆ ಹಣ್ಣು ತುಂಬಿರುವ ಫೋಟೋವನ್ನು ಪೊಲೀಸರು ಟ್ವೀಟ್ ಮಾಡಿದ್ದು ಎಲ್ಲ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಜನವರಿ 26ರಂದು ಕ್ಯಾರಮೋನ ಬಳಿಯ...

ಹೆಲ್ಮೆಟ್ ಹಾಕಿಲ್ಲ ಎಂದು ಬೈದಿದ್ದಕ್ಕೆ ಪೊಲೀಸರ ಕಾಲರ್ ಹಿಡಿದು ಹಲ್ಲೆಗೈದ ಯುವಕರು

7 months ago

ತುಮಕೂರು: ವಾಹನ ತಪಾಸಣೆ ಮಾಡುತ್ತಿದ್ದ ವೇಳೆ ಬೈಕ್ ಸವಾರರು ಮತ್ತು ಪೊಲೀಸರು ಪರಸ್ಪರ ಹೊಡೆದಾಡಿಕೊಂಡಿರುವ ಘಟನೆ ಜಿಲ್ಲೆಯ ವಿಶ್ವವಿದ್ಯಾಲಯದ ಆವರಣದ ಬಳಿ ನಡೆದಿದೆ. ವಿಶ್ವವಿದ್ಯಾಲಯದ ಬಳಿ ರಿಯಾಜ್ ಪಾಷಾ ಹಾಗೂ ಮಹಮ್ಮದ್ ಯೂಸೂಫ್ ಹೆಲ್ಮೆಟ್ ಇಲ್ಲದೆ ಬೈಕ್ ಓಡಿಸಿಕೊಂಡು ಬಂದಿದ್ದಾರೆ. ಈ...

ಒನ್‍ವೇಯಲ್ಲಿ ಫೋನ್‍ನಲ್ಲಿ ಮಾತಾಡ್ಕೊಂಡು ಬಂದಿದ್ದನ್ನು ಪ್ರಶ್ನಿಸಿದ್ದಕ್ಕೆ ಟ್ರಾಫಿಕ್ ಪೊಲೀಸ್ ಮೇಲೆ ಹಲ್ಲೆ

7 months ago

ಬೆಂಗಳೂರು: ಒನ್ ವೇಯಲ್ಲಿ ಬರುವುದಲ್ಲದೇ ಫೋನ್‍ನಲ್ಲಿ ಕೂಡ ಮಾತಾಡಿಕೊಂಡು ಬಂದಿದ್ದನ್ನು ಪ್ರಶ್ನೆ ಮಾಡಿದ ಟ್ರಾಫಿಕ್ ಪೊಲೀಸ್ ಮೇಲೆ ವ್ಯಕ್ತಿಯೊಬ್ಬ ಹಲ್ಲೆ ಮಾಡಿರುವ ಘಟನೆ ನಗರದ ಸರ್ಜಾಪುರ ಮುಖ್ಯ ರಸ್ತೆಯಲ್ಲಿ ನಡೆದಿದೆ. ಆರೋಪಿ ದಿಲೀಪ್ ಎಂಬಾತ ಎಚ್‍ಎಸ್‍ಅರ್ ಟ್ರಾಫಿಕ್ ಪೇದೆ ಭೀಮಶಂಕರ್ ಅವರ...

ಕೋಳಿ ಜೊತೆ ಸೆಕ್ಸ್ ಮಾಡಿದ್ದ 14ರ ಬಾಲಕ ಬಂಧನ!

7 months ago

ಇಸ್ಲಾಮಾಬಾದ್: ಕಾಮುಕರು ನಾಯಿ, ಮೇಕೆ ಹಾಗೂ ದನದ ಜೊತೆ ಸೆಕ್ಸ್ ಮಾಡಿರುವ ಸುದ್ದಿಗಳನ್ನು ಈ ಹಿಂದೆ ಕೇಳಿದ್ದೆವು. ಆದ್ರೆ ಇದೀಗ 14ರ ಬಾಲಕನೊಬ್ಬ ಕೋಳಿ ಜೊತೆ ಸೆಕ್ಸ್ ನಡೆಸಿ ಸದ್ಯ ಪೊಲೀಸರ ಅತಿಥಿಯಾಗಿದ್ದಾನೆ. ಈ ಅಚ್ಚರಿಯ ಘಟನೆ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ...

ಹಾಡಹಗಲೇ ಫುಟ್ ಪಾತ್‍ನಲ್ಲೇ ರೇಪ್- ಸಹಾಯಕ್ಕೆ ಯಾರು ಬರಲಿಲ್ಲ ಆದ್ರೆ ವಿಡಿಯೋ ಮಾಡಿದ್ರು

8 months ago

ಹೈದರಾಬಾದ್: ಸಾರ್ವಜನಿಕರು ನೋಡುತ್ತಿದ್ದಂತೆ ಕಾಮುಕನೊಬ್ಬ ಮಹಿಳೆಯ ಮೇಲೆ ಫುಟ್‍ಪಾತ್ ಮೇಲೆ ಅತ್ಯಾಚಾರ ಎಸಗಿದ್ದಾನೆ. ಆದರೆ ಸಹಾಯಕ್ಕೆ ಯಾರು ಬಾರದೇ ಆ ಅಮಾನೀಯ ಕೃತ್ಯವನ್ನು ವಿಡಿಯೋ ಮಾಡಿರುವಂತಹ ಶಾಕಿಂಗ್ ಘಟನೆ ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ನಡೆದಿದೆ. ವಿಡಿಯೋ ಆಧಾರದ ಮೇಲೆ ಆರೋಪಿಯನ್ನು 21 ವರ್ಷದ...