Saturday, 24th February 2018

Recent News

2 months ago

ಜಸ್ಟ್ 2 ಸಾವಿರ ರೂ.ಗೆ ಗೂಗಲ್ ಒರಿಯೋ ಫೋನ್: ಏನಿದರ ವಿಶೇಷತೆ? ಕಡಿಮೆ ಬೆಲೆಗೆ ಈ ಫೋನ್ ಹೇಗೆ ಸಿಗುತ್ತೆ?

ಬೆಂಗಳೂರು: ಗೂಗಲ್ ಸಹಭಾಗಿತ್ವದಲ್ಲಿ ದೇಶೀಯ ಫೋನ್ ತಯಾರಿಕಾ ಕಂಪೆನಿ ಮೈಕ್ರೋಮ್ಯಾಕ್ಸ್ ಅತಿ ಕಡಿಮೆ ಬೆಲೆಯಲ್ಲಿ ಅತ್ಯಾಧುನಿಕ ಸ್ಮಾರ್ಟ್ ಫೋನ್ ತಯಾರಿಸಿದ್ದು ಜನವರಿ 26 ರಂದು ಈ ಫೋನ್ ಬಿಡುಗಡೆಯಾಗುವ ಸಾಧ್ಯತೆ ಇದೆ. ಆಂಡ್ರಾಯ್ಡ್ ಓಒರಿಯೋ ಗೊ ಆಪರೇಟಿಂಗ್ ಸಿಸ್ಟಂ ಮೂಲಕ ಕಾರ್ಯನಿರ್ವಹಿಸುವ ವಿಶ್ವದ ಮೊದಲ ಫೋನ್ ಇದಾಗಿದ್ದು, ಈ ಸ್ಮಾರ್ಟ್‍ಫೋನ್ ಬೆಲೆ ಕೇವಲ 2 ಸಾವಿರ ರೂ. ಇರಲಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಈ ಫೋನ್ ವೋಲ್ಟ್ ಮತ್ತು 4ಜಿ ಟೆಕ್ನಾಲಜಿಗೆ ಸಪೋರ್ಟ್ ಮಾಡುತ್ತದೆ. ಗೂಗಲ್ […]

3 months ago

ಭಾರತೀಯರ ಇಷ್ಟದ ಯುಸಿ ಬ್ರೌಸರ್ ಗೂಗಲ್ ಪ್ಲೇ ಸ್ಟೋರ್ ನಿಂದ ಕಿಕ್ ಔಟ್

ನವದೆಹಲಿ: ಭಾರತೀಯ ಆಂಡ್ರಾಯ್ಡ್ ಗ್ರಾಹಕರು ಸರ್ಚ್ ಮಾಡಲು ಬಳಸುತ್ತಿದ್ದ ಯುಸಿ ಬ್ರೌಸರ್ ಅಪ್ಲಿಕೇಶನನ್ನು ಗೂಗಲ್ ತನ್ನ ಪ್ಲೇ ಸ್ಟೋರ್ ನಿಂದ ಕಿತ್ತು ಹಾಕಿದೆ. ಯುಸಿ ಬ್ರೌಸರ್ ತೆಗೆದು ಹಾಕಿದ್ದರೂ ಯುಸಿ ಬ್ರೌಸರ್ ಮಿನಿ ಮತ್ತು ಯುಸಿ ನ್ಯೂಸ್ ಅಪ್ಲಿಕೇಶನ್ ಗಳು ಈಗಲೂ ಪ್ಲೇ ಸ್ಟೋರ್ ನಲ್ಲಿ ಲಭ್ಯವಿದೆ. ಚೀನಾದ ಅಲಿಬಾಬಾ ಕಂಪೆನಿ ಅಭಿವೃದ್ಧಿ ಪಡಿಸಿರುವ ಯುಸಿ...

ಗೂಗಲ್ ಜೊತೆಗೂಡಿ ಕಡಿಮೆ ಬೆಲೆಯಲ್ಲಿ ಜಿಯೋದಿಂದ ಆಂಡ್ರಾಯ್ಡ್ ಫೋನ್!

12 months ago

ಮುಂಬೈ: ರಿಲಯನ್ಸ್ ಜಿಯೋ ಎಲ್‍ಟಿಇ ಟೆಕ್ನಾಲಜಿ ಸಪೋರ್ಟ್ ಮಾಡುವ ಫೀಚರ್ ಫೋನ್ ತಯಾರಿಸುತ್ತಿರುವ ವಿಚಾರ ನಿಮಗೆ ಗೊತ್ತೆ ಇದೆ. ಈಗ ಗೂಗಲ್ ಜೊತೆಗೂಡಿ ಆಂಡ್ರಾಯ್ಡ್ ಫೋನ್ ತಯಾರಿಸಲು ಮುಂದಾಗಿದೆ. ಈ ವರ್ಷದ ಜನವರಿಯಲ್ಲಿ ಗೂಗಲ್ ಸಿಇಒ ಸುಂದರ್ ಪಿಚೈ ಭಾರತಕ್ಕೆ ಬಂದಿದ್ದಾಗ...

ಈ ಫೋನ್‍ಗಳಿಗೆ ಜೂನ್ 30ರ ನಂತ್ರ ವಾಟ್ಸಪ್ ಸಪೋರ್ಟ್ ಮಾಡಲ್ಲ!

12 months ago

ಲಂಡನ್: ವಿಶ್ವದ ನಂಬರ್ ಒನ್ ಚಾಟಿಂಗ್ ಅಪ್ಲಿಕೇಶನ್ ಈ ವರ್ಷದ ಜೂನ್ 30ರ ನಂತರ ಕೆಲ ಆಂಡ್ರಾಯ್ಡ್, ವಿಂಡೋಸ್ ಫೋನ್ ಮತ್ತು ಐಓಎಸ್  ಆಪರೇಟಿಂಗ್ ಸಿಸ್ಟಂ ಹೊಂದಿರುವ ಸಾಧನಗಳಿಗೆ ಸಪೋರ್ಟ್ ನೀಡದೇ ಇರಲು ನಿರ್ಧರಿಸಿದೆ.  ಎಕ್ಸ್ ಪ್ರೆಸ್ ಯುಕೆ ವರದಿ ಪ್ರಕಾರ ಆಪಲ್ ಐಫೋನ್ 3ಜಿಎಸ್,...

ಜಿಯೋ 4ಜಿ ಇಂಟರ್‍ನೆಟ್ ಅಪ್‍ಗ್ರೇಡ್ ಮೆಸೇಜ್ ಶೇರ್ ಮಾಡೋ ಮುನ್ನ ಈ ಸುದ್ದಿ ಓದಿ

1 year ago

ಬೆಂಗಳೂರು: “ಪ್ರಿಯ ಗ್ರಾಹಕರೇ ನಿಮ್ಮ ಜಿಯೋ ಇಂಟರ್‍ನೆಟ್ ಮತ್ತು ಕಾಲ್ ಸೇವೆಯನ್ನು ರಾತ್ರಿ 12 ಗಂಟೆಯ ಒಳಗಡೆ ಅಪ್‍ಗ್ರೇಡ್ ಮಾಡಿಕೊಳ್ಳಿ, ಒಂದು ವೇಳೆ ನೀವು ಅಪ್‍ಗ್ರೇಡ್ ಮಾಡದೇ ಇದಲ್ಲಿ ನಿಮ್ಮ ಜಿಯೋ ಸೇವೆ ಡಿ ಆಕ್ವಿವೇಟ್ ಆಗುತ್ತದೆ” ಈ ರೀತಿ ಇರುವ...