Thursday, 23rd January 2020

6 days ago

ಕಮಲದ ಕೈಹಿಡಿದ ಪವನ್ ಕಲ್ಯಾಣ್- ಆಂಧ್ರ ಮೈತ್ರಿಯ ಸೂತ್ರಧಾರ ಪ್ರಭಾವಿ ಕನ್ನಡಿಗ!

ನವದೆಹಲಿ: ನಟ, ಜನಸೇನಾ ಪಕ್ಷದ ಸಂಸ್ಥಾಪಕ ಪವನ್ ಕಲ್ಯಾಣ್ ಆಂಧ್ರಪ್ರದೇಶದಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದಾರೆ. ಆಂಧ್ರ ಪ್ರದೇಶದಲ್ಲಿ ಬಿಜೆಪಿಯನ್ನು ಅರಳಿಸಲು ಮುಂದಾಗಿರುವ ನಾಯಕರು ಜನಸೇನಾದೊಂದಿಗೆ ಮೈತ್ರಿಗೆ ಮುಂದಾಗಿದ್ದು, ಈ ಮೈತ್ರಿಯಲ್ಲಿ ಕನ್ನಡಿಗ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ  ಬಿ.ಎಲ್.ಸಂತೋಷ್ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ. ಪವನ್ ಕಲ್ಯಾಣ್, ಕಮಲ ಮೈತ್ರಿಯ ಪ್ರಮುಖ ಸೂತ್ರಧಾರ ಬಿ.ಎಲ್.ಸಂತೋಷ್ ಎನ್ನಲಾಗಿದ್ದು, ಇಂದು ಪವನ್ ಹಾಗೂ ಸಂತೋಷ್ ಅವರು ಮೈತ್ರಿಯ ಅಂತಿಮ ಮಾತುಕತೆ ನಡೆಸಿ ಅಧಿಕೃತವಾಗಿ ಘೋಷಣೆ ಮಾಡಿದರು. ಬಿಜೆಪಿಗೆ ನೆಲೆ ಇಲ್ಲದ […]

2 weeks ago

ಹೈದರಾಬಾದ್ ವಿರುದ್ಧ ಘರ್ಜಿಸಿದ ಕರ್ನಾಟಕ ಬಾಯ್ಸ್- 7 ವಿಕೆಟ್‍ಗಳ ಗೆಲುವು

ಬೆಳಗಾವಿ: ಶಿವಕುಮಾರ್ ಯು.ಬಿ. ಆಕರ್ಷಕ ಶತಕ ಹಾಗೂ ಎನ್.ಜಯೇಶ್ ಅರ್ಧ ಶತಕದ ನೆರವಿನಿಂದ ಕರ್ನಾಟಕ ತಂಡವು ಆಂಧ್ರ ಪ್ರದೇಶದ ವಿರುದ್ಧ 7 ವಿಕೆಟ್‍ಗಳ ಗೆಲುವು ಸಾಧಿಸಿದೆ. ಇಲ್ಲಿನ ಕೆಎಸ್‍ಸಿಎ ಮೈದಾನದಲ್ಲಿ ಆಂಧ್ರ ಪ್ರದೇಶದ ವಿರುದ್ಧದ ನಡೆದ 23 ವರ್ಷದೊಳಗಿನ ಸಿ.ಕೆ.ನಾಯ್ಡು ಟ್ರೋಫಿಯ ‘ಎ’ ಗುಂಪಿನ ನಾಲ್ಕು ದಿನದ ಆಟದಲ್ಲಿ ಕರ್ನಾಟಕ ಭರ್ಜರಿ ಗೆಲುವು ಕಂಡಿದೆ. 187...

ರಾಯಚೂರಿನಿಂದ ಹೊಸ ವರ್ಷಾಚರಣೆಗೆ ತೆರಳಿದ್ದವರು ಆಂಧ್ರದಲ್ಲಿ ನದಿಪಾಲು

3 weeks ago

– ಮೂವರು ಬಾಲಕಿಯರು ಸೇರಿ ನಾಲ್ವರು ಸಾವು ರಾಯಚೂರು: ಹೊಸ ವರ್ಷಾಚರಣೆಯನ್ನು ಸಂಭ್ರಮಿಸಲು ನದಿದಂಡೆಗೆ ತೆರಳಿದ್ದ ರಾಯಚೂರಿನ ಮೂವರು ಬಾಲಕಿಯರು ಸೇರಿದಂತೆ ಒಟ್ಟು ನಾಲ್ವರು ಆಂಧ್ರ ಪ್ರದೇಶದಲ್ಲಿ ನದಿ ಪಾಲಾಗಿದ್ದಾರೆ. ಮದಿಹಾ (12), ಫರಿಯಾ (10) ಮತ್ತು ಲೋದಾ (10) ಮೃತ...

ರೈತನಾಗಿ ಹೊಸ ವ್ಯಾಪಾರ ಆರಂಭಿಸಿದ ರಮೇಶ್ ಕುಮಾರ್

1 month ago

– ಆಂಧ್ರ ಪ್ರದೇಶದ ಕುರಿ ಸಂತೆಗೆ ಮಾಜಿ ಸ್ಪೀಕರ್ ಭೇಟಿ ಕೋಲಾರ: ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಸ್ಪೀಕರ್ ಆಗಿದ್ದ ಹಾಗೂ 17 ಶಾಸಕರನ್ನು ಅನರ್ಹಗೊಳಿಸಿ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದ್ದ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು ರೈತನಾಗಿ ಹೊಸ ವ್ಯಾಪಾರ ಶುರು ಮಾಡಿದ್ದಾರೆ....

21 ದಿನಗಳಲ್ಲಿ ತೀರ್ಪು, ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ

1 month ago

– ಆಂಧ್ರ ವಿಧಾನಸಭೆಯಲ್ಲಿ ಮಸೂದೆ ಪಾಸ್ – ಜಗನ್‍ಗೆ ರಾಖಿ ಕಟ್ಟಿದ ಮಹಿಳಾ ಶಾಸಕಿಯರು ಅಮರಾವತಿ: ಅತ್ಯಾಚಾರ ಎಸಗಿದ ಕಾಮುಕರಿಗೆ ಕೇವಲ 21 ದಿನಗಳಲ್ಲಿ ತೀರ್ಪು ನೀಡುವ ಹಾಗೂ ಗಲ್ಲು ಶಿಕ್ಷೆ ವಿಧಿಸುವ ಮಹತ್ವದ ಆಂಧ್ರಪ್ರದೇಶ ದಿಶಾ ಮಸೂದೆ ವಿಧಾನಸಭೆಯಲ್ಲಿ ಪಾಸ್...

ನದಿಗೆ ಹಾರಿದ ಮಹಿಳೆ- ಜೀವವನ್ನೇ ಪಣಕ್ಕಿಟ್ಟು ರಕ್ಷಿಸಿದ ಎಎಸ್‍ಐ

2 months ago

ಹೈದರಾಬಾದ್: ಸೈಬರಾಬಾದ್ ಎನ್‍ಕೌಂಟರ್ ಮೂಲಕ ಹೈದರಾಬಾದ್ ಪೊಲೀಸರು ಭಾರೀ ಮೆಚ್ಚುಗೆಗೆ ಪಾತ್ರವಾಗಿದ್ದರು. ಅದೇ ರೀತಿ ಇದೀಗ ಎಎಸ್‍ಐ ಮಹಿಳೆಯ ಪ್ರಾಣ ಉಳಿಸಲು ತಮ್ಮ ಪ್ರಾಣವನ್ನೇ ಪಣಕ್ಕಿಡುವ ಮೂಲಕ ಮೆಚ್ಚುಗೆಗೆ ಪಾತ್ರವಾಗಿದ್ದಾರೆ. ಅಸಿಸ್ಟೆಂಟ್ ಸಬ್ ಇನ್ಸ್ ಪೆಕ್ಟರ್ ಕೆ.ಮಾಣಿಕ್ಯಲ ರಾವ್ ಅವರು ನದಿಗೆ...

60 ವರ್ಷದ ವೃದ್ಧೆಯನ್ನೂ ಬಿಡದ ಕಾಮುಕರು – ಅತ್ಯಾಚಾರ ಎಸಗಿ ಕೊಲೆ

2 months ago

ಅಮರಾವತಿ: ತೆಲಂಗಾಣದ ಪಶುವೈದ್ಯೆ ಅತ್ಯಾಚಾರ, ಕೊಲೆ ನಂತರ ಇದೀಗ ಆಂಧ್ರ ಪ್ರದೇಶ ಮತ್ತೊಂದು ಅಸಹ್ಯಕರ ಘಟನೆಗೆ ಸಾಕ್ಷಿಯಾಗಿದೆ. ಕಾಮುಕರು 60 ವರ್ಷದ ವೃದ್ಧೆಯನ್ನೂ ಬಿಡದೆ ಅತ್ಯಾಚಾರ ಎಸಗುವ ಮೂಲಕ ಅಮಾನವೀಯವಾಗಿ ವರ್ತಿಸಿದ್ದು, ಅಂಧ್ರ ಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯ ಕಾಕಿನಾಡದಲ್ಲಿ ಘಟನೆ...

ನಿಮ್ಮ ಮಕ್ಕಳು ಯಾವ ಶಾಲೆಯಲ್ಲಿ ಓದಿದ್ದಾರೆ ಚಂದ್ರಬಾಬುಗೆ ಜಗನ್ ಪ್ರಶ್ನೆ

2 months ago

ವಿಜಯವಾಡ: ಸರ್ಕಾರಿ ಶಾಲೆಗಳನ್ನು ಇಂಗ್ಲಿಷ್ ಮಾಧ್ಯಮವನ್ನಾಗಿ ಪರಿವರ್ತಿಸಿದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಅವರಿಗೆ ಸಿಎಂ ಜಗನ್ ಮೋಹನ್ ರೆಡ್ಡಿ ಅವರು ನಿಮ್ಮ ಮಕ್ಕಳು ಯಾವ ಶಾಲೆಯಲ್ಲಿ ಓದಿದ್ದಾರೆ ಎಂದು ಪ್ರಶ್ನಿಸಿ ತಿರುಗೇಟು ನೀಡಿದ್ದಾರೆ. ಎಲ್ಲ ಸರ್ಕಾರಿ...