Sunday, 25th June 2017

Recent News

3 months ago

ಸಾಲಿಸಿಟರ್ ಆಗಿದ್ದು ಗೋವಾ ಪರ ವಾದ ಮಾಡುವುದು ಎಷ್ಟು ಸರಿ: ಕೇಂದ್ರದ ವಿರುದ್ಧ ಕೋನರೆಡ್ಡಿ ಅಸಮಾಧಾನ

ಬೆಂಗಳೂರು: ಮಹದಾಯಿ ಯೋಜನೆ ವಿವಾದ ವಿಚಾರಕ್ಕೆ ಸಂಬಂಧಿಸಿದಂತೆ ಗೋವಾ ಪರ ಆತ್ಮಾರಾಮ ನಾಡಕರ್ಣಿ ವಾದಮಾಡಲು ಕೇಂದ್ರದ ಅನುಮತಿ ಹಿನ್ನೆಲೆಯಲ್ಲಿ ಮಹದಾಯಿ ಹೋರಾಟ ಸಮಿತಿ ಅಧ್ಯಕ್ಷ, ಶಾಸಕ ಕೋನರೆಡ್ಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೇಕಿದ್ದರೆ ಸಾಲಿಸಿಟರ್ ಹುದ್ದೆಯಿಂದ ಆತ್ಮಾರಾಮ ನಾಡಕರ್ಣಿಗೆ ವಿಮುಕ್ತಿಕೊಡಿ. ಆ ಬಳಿಕ ಬೇಕಾದರೆ ಅವರು ಗೋವಾ ಪರ ವಾದಮಾಡಲಿ. ಆದರೆ ಸಾಲಿಸಿಟರ್ ಆಗಿದ್ದು ವಾದ ಮಾಡುವುದು ಸರಿಯಲ್ಲ. ಅವರಿಗೆ ಅವಕಾಶ ಮಾಡಿಕೊಟ್ಟ ಕೇಂದ್ರ ಸರ್ಕಾರದ ಕ್ರಮ ಕೂಡ ಸರಿಯಲ್ಲ ಅಂತಾ ಶಾಸಕರು ಕಿಡಿಕಾರಿದ್ದಾರೆ. ಈ ಕೂಡಲೇ ಅವರನ್ನ […]