Wednesday, 23rd May 2018

Recent News

2 months ago

ಚನ್ನಬಸಪ್ಪ ಅಂಡ್ ಸನ್ಸ್ ಜವಳಿ ಮಳಿಗೆಗಳ ಮೇಲೆ ಐಟಿ ದಾಳಿ

ದಾವಣಗೆರೆ: ರಾಜ್ಯದ ಪ್ರಖ್ಯಾತ ಉದ್ಯಮಿ, ಬಿ.ಎಸ್ ಚನ್ನಬಸಪ್ಪ ಅಂಡ್ ಸನ್ಸ್ ಜವಳಿ ಮಳಿಗೆಗಳ ಮಾಲೀಕ ಬಿ.ಸಿ ಶಿವಕುಮಾರ್ ಮನೆ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರು ಹಾಗೂ ದಾವಣಗೆರೆಯ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಕಾಳಿಕಾದೇವಿ ರಸ್ತೆಯ ಬಟ್ಟೆ ಅಂಗಡಿ, ಎವಿಕೆ ರಸ್ತೆ ಹಾಗೂ ಡೆಂಟಲ್ ಕಾಲೇಜ್‍ ಬಳಿ ಇರುವ ಮಳಿಗೆಗಳ ಮೇಲೆ ದಾಳಿ ನಡೆದಿದ್ದು ಪರಿಶೀಲನೆ ನಡೆಯುತ್ತಿದೆ.  

3 months ago

ಡಿಕೆಶಿಗೆ ಸಂಕಷ್ಟದ ಮೇಲೆ ಸಂಕಷ್ಟ- ಪವರ್ ಮಿನಿಸ್ಟರ್‍ಗೆ ಐಟಿ ಅಧಿಕಾರಿಗಳು ಕೇಳಿದ ಪ್ರಶ್ನಾವಳಿ ಇಲ್ಲಿದೆ

– ಇಸ್ಪೀಟ್ ಆಟದ ಬಗ್ಗೆಯೂ ಬರೆದಿದ್ದರಂತೆ ಪವರ್ ಮಿನಿಸ್ಟರ್ – ಲಕ್ಷ್ಮಿ ಹೆಬ್ಬಾಳ್ಕರ್ ಜೊತೆಗಿನ ವ್ಯವಹಾರದ ಬಗ್ಗೆಯೂ ಪ್ರಶ್ನಿಸಿದ ಐಟಿ ಬೆಂಗಳೂರು: ಇಂಧನ ಸಚಿವ ಡಿಕೆ ಶಿವಕುಮಾರ್‍ಗೆ ಆದಾಯ ತೆರಿಗೆ ಇಲಾಖೆ ಆಸ್ತಿ, ವ್ಯವಹಾರದ ಬಗ್ಗೆ ಕೇಳಿರೋ ಪ್ರಶ್ನಾವಳಿಗಳು ಪಬ್ಲಿಕ್ ಟಿವಿಗೆ ಲಭ್ಯವಾಗಿವೆ. ಲಕ್ಷ್ಮಿ ಹೆಬ್ಬಾಳ್ಕರ್ ಜೊತೆಗಿನ ವ್ಯವಹಾರದ ಬಗ್ಗೆಯೂ ಐಟಿ ಕೆದಕಿದ್ದು, ಈ ಬಗೆಗಿನ...

Exclusive: ಡಿಕೆ ಶಿವಕುಮಾರ್ ಮಗಳು ಐಶ್ವರ್ಯಗೆ ಐಟಿ ಕೇಳಿದ ಪ್ರಶ್ನೆಗಳು ಏನು?

7 months ago

ಬೆಂಗಳೂರು: ನಾನು ಇದೂವರೆಗೆ ತಂದೆಯ ಬಳಿ ಆಸ್ತಿ ವಿಚಾರದ ಬಗ್ಗೆ ಕೇಳಿಲ್ಲ ಎಂದು ಇಂಧನ ಸಚಿವ ಡಿಕೆ ಶಿವಕುಮಾರ್ ಅವರ ಮಗಳು ಐಶ್ವರ್ಯ ಐಟಿ ಅಧಿಕಾರಿಗಳ ಪ್ರಶ್ನೆಗೆ ಉತ್ತರಿಸಿದ್ದಾರೆ. ಇಂಧನ ಸಚಿವ ಡಿಕೆ ಶಿವಕುಮಾರ್ ಕುಟುಂಬದವರನ್ನು ಸೋಮವಾರ ಆದಾಯ ತೆರಿಗೆ ಇಲಾಖೆಯ...

Exclusive: ಡಿಕೆ ಶಿವಕುಮಾರ್ ಪತ್ನಿ ಉಷಾಗೆ ಐಟಿ ಕೇಳಿದ ಪ್ರಶ್ನೆಗಳು ಏನು?

7 months ago

ಬೆಂಗಳೂರು: ನಾನು ಆಸ್ತಿಯ ವಿಚಾರಕ್ಕೆ ಜಾಸ್ತಿ ತಲೆ ಕೆಡಿಸಿಕೊಳ್ಳುವುದಿಲ್ಲ. ಅವರ ಬಳಿ ಜಾಸ್ತಿ ಕೇಳುವುದಿಲ್ಲ ಎಂದು ಇಂಧನ ಸಚಿವ ಡಿಕೆ ಶಿವಕುಮಾರ್ ಪತ್ನಿ ಉಷಾ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳ ಪ್ರಶ್ನೆಗೆ ಉತ್ತರಿಸಿದ್ದಾರೆ. ಇಂಧನ ಸಚಿವ ಡಿಕೆ ಶಿವಕುಮಾರ್ ಕುಟುಂಬದವರನ್ನು ಸೋಮವಾರ...

Exclusive: ಡಿಕೆ ಶಿವಕುಮಾರ್ ತಾಯಿ ಗೌರಮ್ಮಗೆ ಐಟಿ ಕೇಳಿದ ಪ್ರಶ್ನೆಗಳು ಏನು..?

7 months ago

ಬೆಂಗಳೂರು: ಇಂಧನ ಸಚಿವ ಡಿಕೆ ಶಿವಕುಮಾರ್ ಕುಟುಂಬದವರನ್ನು ಸೋಮವಾರ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ತಾಯಿ ಗೌರಮ್ಮ, ಪತ್ನಿ ಉಷಾ, ಪುತ್ರಿ ಐಶ್ವರ್ಯ ಪ್ರತ್ಯೇಕವಾಗಿ ವಿಚಾರಣೆಗೆ ಹಾಜರಾಗಿ ಅಧಿಕಾರಿಗಳ ಪ್ರಶ್ನೆಗೆ ಉತ್ತರಿಸಿದ್ದಾರೆ. ಹೀಗಾಗಿ ಏನು ಪ್ರಶ್ನೆ ಕೇಳಿದ್ದಾರೆ ಅದಕ್ಕೆ...

ನಾನು ತೆರೆದ ಪುಸ್ತಕ, ಯಾವುದಕ್ಕೂ ಭಯಪಡಲ್ಲ: ಡಿಕೆ ಶಿವಕುಮಾರ್

7 months ago

ಬೆಂಗಳೂರು: ನಾನು ತೆರೆದ ಪುಸ್ತಕ, ನಾನು ಸಾಕಷ್ಟು ವಿಚಾರಣೆ ನೋಡಿದ್ದೇನೆ. ಜಾರಿ ನಿರ್ದೇಶನಾಲಯ(ಇಡಿ), ಸಿಬಿಐ ಕೊಡಬೇಕು ಎಂದು ಇದ್ದರೆ ಕೊಡಲಿ. ನಾನು ಯಾವುದಕ್ಕೂ ಭಯ ಪಡುವುದಿಲ್ಲ ಎಂದು ಇಂಧನ ಸಚಿವ ಡಿಕೆ ಶಿವಕುಮಾರ್ ಹೇಳಿದ್ದಾರೆ. ಆದಾಯ ತೆರಿಗೆ ದಾಳಿ ನಡೆದ ಬಳಿಕ...

ಪವರ್ ಮಿನಿಸ್ಟರ್‍ಗೆ ಮತ್ತೆ ಪವರ್ ಫುಲ್ ಶಾಕ್

7 months ago

ಬೆಂಗಳೂರು: ಪವರ್ ಮಿನಿಸ್ಟರ್ ಡಿಕೆ ಶಿವಕುಮಾರ್ ಅವರಿಗೆ ಆದಾಯ ತೆರಿಗೆ ಇಲಾಖೆ ಮತ್ತೊಂದು ಶಾಕ್ ನೀಡಿದ್ದು, ಇಡಿ ಕುಟುಂಬವೇ ವಿಚಾರಣೆಗೆ ಹಾಜರಾಗಬೇಕು ಎಂದು ನೋಟಿಸ್ ಜಾರಿ ಮಾಡಿದೆ. ವಿಚಾರಣೆ ವೇಳೆ ಯಾವುದೇ ಕಾರಣಕ್ಕೂ ನಿಮ್ಮ ಲೆಕ್ಕ ಪರಿಶೋಧಕರನ್ನ ಕರೆತರಬಾರದು. ಕೇವಲ ನೀವು,...

ಹುಬ್ಬಳ್ಳಿಯಲ್ಲಿ ಉದ್ಯಮಿಗಳ ಮನೆ ಮೇಲೆ ಐಟಿ ದಾಳಿ

8 months ago

ಹುಬ್ಬಳ್ಳಿ: ರಿಯಲ್ ಎಸ್ಟೇಟ್ ಉದ್ಯಮಿಗಳು ಹಾಗೂ ಚಿನ್ನಾಭರಣ ವ್ಯಾಪಾರಿಗಳ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಏಕಕಾಲದಲ್ಲೇ ನಾಲ್ಕು ಕಡೆ ದಾಳಿ ನಡೆಸಿದ ಐಟಿ ಅಧಿಕಾರಿಗಳು, ಸ್ಯಾನ್ ಸಿಟಿ ಡೆವಲಪರ್ ಮಾಲೀಕ ನಾರಾಯಣ ಆಚಾರ್ಯ ಮನೆ, ಚಿನ್ನದ ವ್ಯಾಪಾರಿ ಎನ್‍ಎಚ್...