Browsing Tag

ಆದಾಯ ತೆರಿಗೆ

ನಿಮ್ಮ ಬಳಿ ಆಧಾರ್ ಕಾರ್ಡ್ ಇಲ್ದಿದ್ರೆ ಸಿಮ್ ಸಿಗಲ್ಲ!

ನವದೆಹಲಿ: ನಿಮ್ಮ ಬಳಿ ಆಧಾರ್ ಕಾರ್ಡ್ ಇಲ್ಲವೆಂದಲ್ಲಿ ಇನ್ನು ಮುಂದೆ ಮೊಬೈಲ್ ಸಿಮ್ ಕಾರ್ಡ್ ಸಿಗಲ್ಲ. ಹೌದು. ಈಗಾಗಲೇ ಆದಾಯ ತೆರಿಗೆ ಲೆಕ್ಕಪತ್ರ(ಐಟಿ ರಿಟರ್ನ್ಸ್) ಸಲ್ಲಿಸುವ ವೇಳೆ ಆಧಾರ್ ಕಾರ್ಡನ್ನು ಕಡ್ಡಾಯವಾಗಿ ಸಲ್ಲಿಸಬೇಕೆಂದು ಹೇಳಿರುವ ಕೇಂದ್ರ ಸರ್ಕಾರ ಇದೀಗ ಮೊಬೈಲ್ ಸಿಮ್ ಪಡೆಯಲು ಕೂಡ…

ಆಧಾರ್ ಕಾರ್ಡ್ ಇಲ್ಲದೇ ಇದ್ರೆ ಇನ್ನು ಮುಂದೆ ನಿಮಗೆ ಪಾನ್ ಕಾರ್ಡ್ ಸಿಗಲ್ಲ!

ನವದೆಹಲಿ: ಪಾನ್ ಕಾರ್ಡ್ ಪಡೆಯಲು ಅರ್ಜಿ ಸಲ್ಲಿಸುವ ವೇಳೆ  ಮತ್ತು ಆದಾಯ ತೆರಿಗೆ ಲೆಕ್ಕಪತ್ರ(ಐಟಿ ರಿಟರ್ನ್ಸ್) ಸಲ್ಲಿಸುವ ವೇಳೆ ಆಧಾರ್ ಕಾರ್ಡನ್ನು ಕಡ್ಡಾಯವಾಗಿ ಸಲ್ಲಿಸಬೇಕೆಂದು ಕೇಂದ್ರ ಸರ್ಕಾರ ಮಂಗಳವಾರ ಹೇಳಿದೆ. ಸಂಸತ್ತಿನಲ್ಲಿ ಚರ್ಚೆಯಾಗುತ್ತಿರುವ ಹಣಕಾಸು ಮಸೂದೆಯಲ್ಲಿ ತಿದ್ದುಪಡಿ ತಂದು…

ಡೈರಿಯಲ್ಲಿರೋದು ಗೋವಿಂದರಾಜ್ ಹಸ್ತಾಕ್ಷರ!

- ವರದಿ ಕೊಟ್ಟಿದ್ಯಂತೆ ಪ್ರಯೋಗಾಲಯ - ನಿಜವೇ ಆಗಿದ್ರೆ ಬಿಜೆಪಿಗೆ ಮತ್ತೊಂದು ಭರ್ಜರಿ ಅಸ್ತ್ರ ಬೆಂಗಳೂರು: ರಾಜ್ಯ ಮಾತ್ರವಲ್ಲ ರಾಷ್ಟ್ರ ರಾಜಕಾರಣದಲ್ಲೂ ಸಂಚಲನ ಮೂಡಿಸಿದ್ದ ಕಾಂಗ್ರೆಸ್ ಹೈಕಮಾಂಡ್‍ಗೆ ನೀಡಲಾಗಿದೆ ಅನ್ನೋ ಎಂಎಲ್‍ಸಿ ಗೋವಿಂದರಾಜು ಡೈರಿಗೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ.…

ಟೆನಿಸ್ ಆಟಗಾರ್ತಿ ಸಾನಿಯಾಗೆ ಸೇವಾ ತೆರಿಗೆ ಇಲಾಖೆಯಿಂದ ಶಾಕ್

ಹೈದರಾಬಾದ್: ಟೆನಿಸ್ ತಾರೆ, ಮೂಗುತಿ ಸುಂದರಿ ಸಾನಿಯಾ ಮಿರ್ಜಾಗೆ ಸೇವಾ ತೆರಿಗೆ ಇಲಾಖೆ ಶಾಕ್ ನೀಡಿದೆ. 20 ಲಕ್ಷ ರೂ. ಸರ್ವಿಸ್ ಟ್ಯಾಕ್ಸ್ ಪಾವತಿ ಮಾಡದ ಸಾನಿಯಾ ಮಿರ್ಜಾಗೆ ಹೈದರಾಬಾದ್‍ನ ಸೇವಾ ತೆರಿಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಫೆ.6ರಂದು ಸಮನ್ಸ್ ಜಾರಿ ಮಾಡಿದ್ದಾರೆ. ಇದೇ 16ರೊಳಗೆ…

ಸಿಎಂ ಆಪ್ತ, ಎಂಟಿಬಿ ನಾಗರಾಜ್ ನಿವಾಸದ ಮೇಲೆ ಐಟಿ ದಾಳಿ

ಬೆಂಗಳೂರು: ಹೊಸಕೋಟೆ ಕ್ಷೇತ್ರದ ಕಾಂಗ್ರೆಸ್ ಶಾಸಕ, ಸಿಎಂ ಸಿದ್ದರಾಮಯ್ಯ ಆಪ್ತ ಎಂಟಿಬಿ ನಾಗರಾಜ್ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನ ಗರುಡಾಚಾರ್ ಪಾಳ್ಯದಲ್ಲಿರುವ ಶಾಸಕ ನಾಗರಾಜ್ ಮನೆ ಮತ್ತು ಅವರ ಸಂಬಂಧಿಕರಿಗೆ ಸೇರಿದ 2 ನಿವಾಸಗಳ ಮೇಲೂ ಐಟಿ…

ದೇಶದಲ್ಲಿ ಎಷ್ಟು ಜನ ತೆರಿಗೆ ಕಟ್ಟುತ್ತಿದ್ದಾರೆ? ಎಷ್ಟು ಕಂಪೆನಿಗಳು ಆದಾಯ ತೋರಿಸಿವೆ?

ನವದೆಹಲಿ: ದೇಶದಲ್ಲಿ ಸಂಘಟಿತ ವಲಯದಲ್ಲಿ 4.2 ಕೋಟಿ ಉದ್ಯೋಗಿಗಳಿದ್ದು, ಇವರಲ್ಲಿ 1.74 ಕೋಟಿ ಮಂದಿ ವೇತನ ಆಧಾರಿತ ತೆರಿಗೆ ಸಲ್ಲಿಕೆ ಮಾಡುತ್ತಿದ್ದಾರೆ. ವ್ಯಕ್ತಿಗತ/ಸಂಸ್ಥೆಯ ರೂಪದಲ್ಲಿ 5.6 ಕೋಟಿ ಸಣ್ಣ ಉದ್ದಿಮೆಗಳಿದ್ದು, ಇದರಲ್ಲಿ 1.81 ಕೋಟಿ ಮಂದಿ ತೆರಿಗೆ ಸಲ್ಲಿಕೆ ಮಾಡುತ್ತಿದ್ದಾರೆ ಎಂದು…

ಬಜೆಟ್ 2017: ಆದಾಯ ತೆರಿಗೆ ಮಿತಿ ಹೇಗೆ?

ನವದೆಹಲಿ: ಹಣಕಾಸು ಸಚಿವ ಅರುಣ್ ಜೇಟ್ಲಿ ಇಂದು ಮಂಡಿಸಿದ ಕೇಂದ್ರ ಬಜೆಟ್‍ನಲ್ಲಿ ಆದಾಯ ತೆರಿಗೆಗೆ ಸಂಬಂಧಿಸಿದಂತೆ ಕೆಲವು ಬದಲಾವಣೆಗಳನ್ನ ಘೋಷಿಸಿದ್ದಾರೆ. ನೋಟ್ ನಿಷೇಧವಾದ ಬಳಿಕ ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು ಕನಿಷ್ಠ 4 ಲಕ್ಷಕ್ಕೆ ಏರಿಸಬಹುದು ಎನ್ನುವ ನಿರೀಕ್ಷೆ ಇತ್ತು. ಆದಾಯ ತೆರಿಗೆಗೆ…