Tuesday, 20th February 2018

Recent News

2 days ago

ವಿಡಿಯೋ: ಮೌತ್ ಆರ್ಗನ್ ನುಡಿಸಿದ ಗಜರಾಜ

ನವದೆಹಲಿ: ತಮಿಳುನಾಡಿನ ಕೊಯಮತ್ತೂರಿನ ಆನೆಯೊಂದು ತನ್ನ ವಿಶಿಷ್ಟ ಕಲೆಯಿಂದ ಮೌತ್ ಆರ್ಗನ್ ನುಡಿಸುವ ಮೂಲಕ ನೋಡುಗರನ್ನು ನಿಬ್ಬೆರಗೊಳಿಸಿದೆ. ಕೊಯಮತ್ತೂರ ಥೇಕ್ಕಂಪಟ್ಟಿ ಗ್ರಾಮದ ಪುನರ್‍ವಸತಿ ಕೇಂದ್ರದಲ್ಲಿ 32ಕ್ಕೂ ಹೆಚ್ಚು ದೇವಸ್ಥಾನದ ಆನೆಗಳಿವೆ. ಇದರಲ್ಲಿ ಒಂದು ಆನೆ ಮೌತ್ ಆರ್ಗನ್ ನುಡಿಸುವ ಮೂಲಕ ಜನರನ್ನು ಆಕರ್ಷಿಸುತ್ತಿದೆ. ಆಂಡಾಲ್ ಹೆಸರಿನ ಆನೆ ಮೌತ್ ಆರ್ಗನ್ ನುಡಿಸಿ ಪ್ರವಾಸಿಗರನ್ನು ಮೂಕಪ್ರೇಕ್ಷಕರಾಗಿ ಮಾಡಿದೆ. ಆನೆ ಮೌತ್ ಆರ್ಗನ್ ನುಡಿಸಿದ ವಿಡಿಯೋ ಕ್ಲಿಪ್ ನನ್ನು ಟ್ವಿಟ್ಟರ್ ನಲ್ಲಿ ಪೋಸ್ಟ್ ಮಾಡಲಾಗಿದೆ. ಅದರಲ್ಲಿ ಒಬ್ಬ ವ್ಯಕ್ತಿ ಆನೆಗೆ […]

5 days ago

ನೀರಿಗಾಗಿ ಕಾಡುಪ್ರಾಣಿಗಳ ನಡುವೆ ಫೈಟ್ – ಹುಲಿಯನ್ನು ಅಟ್ಟಾಡಿಸಿ ಓಡಿಸಿತು ಆನೆ: ವಿಡಿಯೋ

ಚಾಮರಾಜನಗರ: ಬರಗಾಲ ಸಮೀಪಿಸುತ್ತಿದ್ದ ಹಾಗೆ ನಾಡಿನಲ್ಲಿ ಜನರ ನಡುವೆ ಮಾತ್ರವಲ್ಲದೇ ಕಾಡಿನಲ್ಲಿ ನೀರಿಗಾಗಿ ಪ್ರಾಣಿಗಳ ಮಧ್ಯ ಸಂಘರ್ಷ ಏರ್ಪಟ್ಟಿದೆ. ತನ್ನ ಅಳಿವಿಗೆ ಮನುಷ್ಯ ಮೃಗದಂತೆ ವರ್ತನೆ ಮಾಡುತ್ತಾನೆ, ಅದೇ ರೀತಿ ಸಾಧು ಪ್ರಾಣಿಯಂತಿರುವ ಕೆಲ ಪ್ರಾಣಿಗಳು ತಮ್ಮ ಉಳಿವಿಗಾಗಿ ಕ್ರೂರ ಮೃಗಗಳೊಂದಿಗೆ ಹೋರಾಟ ನಡೆಸುತ್ತವೆ. ಇದಕ್ಕೊಂದು ತಾಜ ಉದಾಹರಣೆ ಎಂಬಂತೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನಲ್ಲಿರುವ...

ಮಾವುತರನ್ನು ಬಿಟ್ಟು ಹೋಗಲು ನಿರಾಕರಿಸಿ ಕಾವೇರಿ ನದಿಯ ಮಧ್ಯಭಾಗದಲ್ಲಿ ಹೋಗಿ ನಿಂತ ಆನೆ!

2 weeks ago

ಮಡಿಕೇರಿ: ದುಬಾರೆ ಸಾಕಾನೆ ಶಿಬಿರ ಮಾವುತರು ಹಾಗೂ ಕಾಡಾನೆಗಳ ಭಾವನಾತ್ಮಕ ಸಂಬಂಧಕ್ಕೆ ಸಾಕ್ಷಿಯಾಯಿತು. ದುಬಾರೆ ಆನೆ ಶಿಬಿರದಿಂದ ಛತ್ತೀಸ್‍ಗಢಕ್ಕೆ ಮೂರು ಆನೆಗಳನ್ನು ಸ್ಥಳಾಂತರ ಮಾಡಲು ಸರ್ಕಾರ ಅನುಮತಿ ನೀಡಿತ್ತು. ಅದರಂತೆ ಜನವರಿ 22ರಂದು ಪರಶುರಾಮ ಹಾಗೂ ತೀರ್ಥರಾಮ ಎನ್ನುವ ಆನೆಗಳನ್ನು ಕಳುಹಿಸಿದ್ದರು....

ಲೇಔಟ್ ಗೆ ನುಗ್ಗಿ ನಾಯಿಯನ್ನ ಅಟ್ಟಾಡಿಸಿಕೊಂಡು ಹೋದ ಆನೆ -ವಿಡಿಯೋ ನೋಡಿ

3 weeks ago

ಬೆಂಗಳೂರು: ಕಾಡಾನೆಯೊಂದು ನಾಡಿಗೆ ಬಂದು ಲೇಔಟ್‍ಗೆ ನುಗ್ಗಿ ದಾಂದಲೆ ನಡೆಸಿರುವ ಘಟನೆ ಬೆಂಗಳೂರು ಹೊರವಲಯ ಬನ್ನೇರುಘಟ್ಟ ಸಮೀಪದ ಬಿಲ್ವಾರ ಗ್ರಾಮದಲ್ಲಿ ನಡೆದಿದೆ. ಬಿಲ್ವಾರ ಗ್ರಾಮ ಬನ್ನೇರುಘಟ್ಟ ಕಾಡುಪ್ರದೇಶಕ್ಕೆ ಹೊಂದಿಕೊಂಡಿರುವ ಕಾರಣ ಆಗಾಗ ಇಲ್ಲಿಗೆ ಆನೆ ಬರುತ್ತದೆ. ಇದರಿಂದ ಜನರು ಮನೆಯಿಂದ ಹೊರಬರಲು...

ರಾಮನಗರದಲ್ಲಿ ಕಾಡಾನೆಗಳ ಹಿಂಡು- ಮನೆಯಿಂದ ಜನ ಹೊರಬರದಂತೆ ಅರಣ್ಯಾಧಿಕಾರಿಗಳ ಸೂಚನೆ

1 month ago

ರಾಮನಗರ: ಚನ್ನಪಟ್ಟಣ ತಾಲೂಕಿನ ಹೊಂಗನೂರು ಗ್ರಾಮದ ಬಳಿ ಆಹಾರ ಅರಸಿ ಕಾಡಿನಿಂದ ನಾಡಿಗೆ ಕಾಡಾನೆಗಳ ಹಿಂಡು ಬಂದಿವೆ. ಐದು ಕಾಡಾನೆಗಳ ಹಿಂಡು ಸಾಯಂಕಾಲದ ವೇಳೆಗೆ ಹೊಂಗನೂರು ಕೆರೆಯ ಬಳಿ ಕಾಣಿಸಿಕೊಂಡಿವೆ. ಅಲ್ಲದೇ ಸುಮಾರು ಅರ್ಧ ಗಂಟೆಯ ಕಾಲ ಕೆರೆಯ ನೀರಿನಲ್ಲಿ ಜಲಕ್ರೀಡೆಯಾಡಿವೆ....

50 ಆಡಿ ಆಳದ ಗುಂಡಿಗೆ ಬಿದ್ದ ಆನೆ ಮರಿಯ ಕಣ್ಣಿಗೆ ಬಟ್ಟೆ ಕಟ್ಟಿ ಮೇಲೇತ್ತಿದ ಅರಣ್ಯ ಸಿಬ್ಬಂದಿ

1 month ago

ಬೆಂಗಳೂರು: 50 ಅಡಿ ಗುಂಡಿಗೆ ಬಿದ್ದು ಮೇಲೆ ಬಾರಲಾಗದ ಸ್ಥಿತಿಯಲ್ಲಿರುವ ಮರಿ ಆನೆಯನ್ನು ಅರಣ್ಯ ಸಿಬ್ಬಂದಿ ಸಾರ್ವಜನಿಕರ ಸಹಾಯದಿಂದ ರಕ್ಷಣೆ ಮಾಡಿದ್ದಾರೆ. ಆನೇಕಲ್ ಗಡಿಗೆ ಹೊಂದಿಕೊಂಡಿರುವ ತಮಿಳುನಾಡಿನ ಪಾವಡಪಟ್ಟಿ ಹಳ್ಳಿಯಲ್ಲಿ ಆನೆ ಮರಿ ಗುಂಡಿಗೆ ಬಿದ್ದಿತ್ತು. ಪ್ರತಿ ವರ್ಷ ಸುಗ್ಗಿ ಕಾಲದಲ್ಲಿ...

ಮೃತಪಟ್ಟಿರುವ ತನ್ನ ಕಂದಮ್ಮನಿಗಾಗಿ ತಾಯಿ ಆನೆಯ ಹುಡುಕಾಟ-ಬಂಡೀಪುರದಲ್ಲೊಂದು ಮನಕಲಕುವ ಘಟನೆ

1 month ago

ಚಾಮರಾಜನಗರ: ತನ್ನ ಮರಿ ಮೃತಪಟ್ಟಿರುವ ವಿಚಾರವೇ ತಿಳಿಯದ ಆನೆಯೊಂದು ತನ್ನ ಕಂದಮ್ಮನಿಗಾಗಿ ಹುಡುಕಾಟ ನಡೆಸುತ್ತಿರುವ ದೃಶ್ಯ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಅರಣ್ಯ ಪ್ರದೇಶದ ಓಂಕಾರ ವಲಯದ ಕಾಡಂಚಿನ ಕುರುಬರಹುಂಡಿಯಲ್ಲಿ ಕಂಡು ಬಂದಿದೆ. ಜನವರಿ 1 ರಂದು ಭಾನುವಾರ ರಾತ್ರಿ 3...

ಸಂಕ್ರಾಂತಿ ಹಬ್ಬಕ್ಕೆಂದು ಅಜ್ಜಿ ಮನೆಗೆ ಬಂದಿದ್ದ ಬಾಲಕ ಆನೆ ದಾಳಿಗೆ ಬಲಿ

1 month ago

ಹಾಸನ: ಆನೆ ದಾಳಿಗೆ ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಆಲೂರು ತಾಲೂಕಿನಲ್ಲಿ ಕೊಡಗತ್ತವಳ್ಳಿ ಗ್ರಾಮದಲ್ಲಿ ನಡೆದಿದೆ. 8ನೇ ತರಗತಿ ಓದುತ್ತಿದ್ದ ಭರತ್ (14) ಮೃತ ದುರ್ದೈವಿ. ಭರತ್ ತಂದೆಯನ್ನು ಕಳೆದುಕೊಂಡಿದ್ದು, ಕೊಡಗತ್ತವಳ್ಳಿ ಗ್ರಾಮದಲ್ಲಿರುವ ಅಜ್ಜಿ ಮನೆಗೆ ಸಂಕ್ರಾಂತಿ ಹಬ್ಬ ಆಚರಿಸಲು ಶನಿವಾರ...