Friday, 23rd February 2018

Recent News

1 week ago

ಬೆಂಗಳೂರಿನಲ್ಲಿ ಮ್ಯಾನ್ ಹೋಲ್ ದುರಂತ: ರಾಯಚೂರು ಮೂಲದ ಇಬ್ಬರು ಕೂಲಿ ಕಾರ್ಮಿಕರು ಬಲಿ

ಆನೇಕಲ್: ಕಳೆದ ಕೆಲ ದಿನಗಳ ಹಿಂದಯಷ್ಟೇ ಬೆಂಗಳೂರಿನ ಸೋಮಸಂದ್ರ ಪಾಳ್ಯದಲ್ಲಿ ನಡೆದಿದ್ದ ಮ್ಯಾನ್ ಹೋಲ್ ದುರಂತ ಮಾಸುವ ಮುನ್ನವೇ ಮಂಗಳವಾರ ಚರಂಡಿ ನೀರನ್ನು ಶುಚಿಗೊಳಿಸಲು ಹೋಗಿ ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ನಡೆದಿದೆ. ಬೆಂಗಳೂರಿನ ಎಚ್‍ಎಎಲ್ ಪೊಲೀಸ್ ಠಾಣಾ ವ್ಯಾಪ್ತಿಯ ಎಇಸಿಎಸ್ ಬಡಾವಣೆಯ ವಾಣಿಜ್ಯ ಕಟ್ಟಡದಲ್ಲಿ ಘಟನೆ ಸಂಭವಿಸಿದ್ದು, ರಾಯಚೂರು ಮೂಲದ ರಾಮು(35) ಹಾಗೂ ರವಿ(28)ಮೃತ ದುರ್ದೈವಿಗಳಾಗಿದ್ದಾರೆ. ಇಂದು ಮಧ್ಯಾಹ್ನ ಯಮ್ ಲೋಕ್ ಹೋಟೆಲ್ ನ ಚರಂಡಿ ನೀರನ್ನು ಕ್ಲೀನ್ ಮಾಡಲು ವೇಳೆ ರಾಮು ಮ್ಯಾನ್ ಹೋಲ್ […]

2 weeks ago

8 ತಿಂಗಳ ಹಿಂದೆ ಮದ್ವೆಯಾಗಿದ್ದ ಗೃಹಿಣಿ ಅನುಮಾನಾಸ್ಪದ ಸಾವು

ಬೆಂಗಳೂರು: ಗೃಹಿಣಿಯೊಬ್ಬರು ಅನುಮಾನಾಸ್ಪದವಾಗಿ ಸಾವನಪ್ಪಿದ್ದು, ಮೃತಳ ಪೋಷಕರು ವರದಕ್ಷಿಣೆಗಾಗಿ ಕೊಲೆ ಮಾಡಲಾಗಿದೆ ಎಂದು ಆರೋಪಿಸಿ ಪೊಲೀಸ್ ಠಾಣೆಗೆ ದೂರು ನೀಡಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ಪಟ್ಟಣದಲ್ಲಿ ನಡೆದಿದೆ. ಜೀವಿತಾ(21) ಅನುಮಾನಾಸ್ಪದವಾಗಿ ಮೃತಪಟ್ಟ ಗೃಹಿಣಿ. ಆನೇಕಲ್ ಪಟ್ಟಣದ ಬಹದೂರ್ ಪುರ ನಿವಾಸಿ ಮೋಹನ್ ಎಂಬವನಿಗೆ 8 ತಿಂಗಳ ಹಿಂದೆ ಮದುವೆ ಮಾಡಿಕೊಡಲಾಗಿತ್ತು. ಆದರೆ ಗುರುವಾರ ಬೆಳಿಗ್ಗೆ...

ಚಳಿ ಕಾಯಿಸಲು ಹೋಗಿ ಬೆಂಕಿಗಾಹುತಿಯಾದ ಯುವಕ!

1 month ago

ಬೆಂಗಳೂರು: ಚಳಿ ಕಾಯಿಸಲು ಹೋದ ಯುವಕನೋರ್ವ ಬೆಂಕಿಗಾಹುತಿಯಾದ ಘಟನೆಯೊಂದು ನಡೆದಿದೆ. ಆನೇಕಲ್ ತಾಲೂಕಿನ ಅತ್ತಿಬೆಲೆಯ ಟಿವಿಎಸ್ ರಸ್ತೆ ಬಳಿ ಇಂದು ಬೆಳಗಿನ ಜಾವ ಈ ಘಟನೆ ನಡೆದಿದ್ದು, ಮೃತ ಯುವಕನನ್ನು 5 ವರ್ಷಗಳಿಂದ ಅತ್ತಿಬೆಲೆಯಲ್ಲಿ ಅಲೆದಾಡುತ್ತಿದ್ದ ಸುಮಾರು 29 ವರ್ಷ ವಯಸ್ಸಿನ...

50 ಆಡಿ ಆಳದ ಗುಂಡಿಗೆ ಬಿದ್ದ ಆನೆ ಮರಿಯ ಕಣ್ಣಿಗೆ ಬಟ್ಟೆ ಕಟ್ಟಿ ಮೇಲೇತ್ತಿದ ಅರಣ್ಯ ಸಿಬ್ಬಂದಿ

1 month ago

ಬೆಂಗಳೂರು: 50 ಅಡಿ ಗುಂಡಿಗೆ ಬಿದ್ದು ಮೇಲೆ ಬಾರಲಾಗದ ಸ್ಥಿತಿಯಲ್ಲಿರುವ ಮರಿ ಆನೆಯನ್ನು ಅರಣ್ಯ ಸಿಬ್ಬಂದಿ ಸಾರ್ವಜನಿಕರ ಸಹಾಯದಿಂದ ರಕ್ಷಣೆ ಮಾಡಿದ್ದಾರೆ. ಆನೇಕಲ್ ಗಡಿಗೆ ಹೊಂದಿಕೊಂಡಿರುವ ತಮಿಳುನಾಡಿನ ಪಾವಡಪಟ್ಟಿ ಹಳ್ಳಿಯಲ್ಲಿ ಆನೆ ಮರಿ ಗುಂಡಿಗೆ ಬಿದ್ದಿತ್ತು. ಪ್ರತಿ ವರ್ಷ ಸುಗ್ಗಿ ಕಾಲದಲ್ಲಿ...

ಕಾಂಗ್ರೆಸ್‍ನವ್ರು ಭಿಕ್ಷೆ ಕೇಳಿದ್ರೆ ಎಡಗೈಯಲ್ಲೇ ಭಿಕ್ಷೆ ನೀಡ್ತೀನಿ, ಇನ್ಮುಂದೆ ಸಾಯುವವರೆಗೆ ಪಂಚೆಯನ್ನೇ ಧರಿಸ್ತೀನಿ- ಜನಾರ್ದನ ರೆಡ್ಡಿ

1 month ago

ಬೆಂಗಳೂರು: ಕಾಂಗ್ರೆಸ್ ನವರು ಈಗಲೂ ನನ್ನ ಬಳಿ ಭಿಕ್ಷೆ ಕೇಳಿದ್ರೆ ಎಡಗೈಯಲ್ಲಿ ಭಿಕ್ಷೆ ನೀಡುವುದಾಗಿ ಮಾಜಿ ಸಚಿವ ಜನಾರ್ದನ ರೆಡ್ಡಿ ಕಾಂಗ್ರೆಸ್ ವಿರುದ್ಧ ಅಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ದೊಮ್ಮಸಂದ್ರದಲ್ಲಿ ಬಿಜೆಪಿ ವತಿಯಿಂದ ಸಂಕ್ರಾಂತಿ ಸಂಭ್ರಮದಲ್ಲಿ ಭಾಗವಹಿಸಿದ ಜನಾರ್ದನರೆಡ್ಡಿ...

ರುಂಡ-ಮುಂಡ ಬೇರ್ಪಟ್ಟ ರೀತಿಯಲ್ಲಿ ಕಿಡ್ನಾಪ್ ಆಗಿದ್ದ ರೌಡಿಶೀಟರ್ ಶವ ಪತ್ತೆ!

1 month ago

ಬೆಂಗಳೂರು: ರೌಡಿಶೀಟರ್ ಒಬ್ಬನನ್ನು ರುಂಡ-ಮುಂಡ ಬೇರ್ಪಡಿಸಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಕರ್ನಾಟಕದ ಗಡಿಗೆ ಹೊಂದಿಕೊಂಡಿರುವ ಹೊಸೂರಿನಲ್ಲಿ ನಡೆದಿದೆ. ಹೊಸೂರಿನ ಬಾಗಲೂರು ರಸ್ತೆಯ ನಿವಾಸಿ ಚೇತು(36) ಭೀಕರವಾಗಿ ಕೊಲೆಯಾದ ರೌಡಿಶೀಟರ್. ಚೇತುವನ್ನು 2 ದಿನಗಳ ಹಿಂದೆ ಮನೆ ಬಳಿಯಿಂದ ಅಪಹರಿಸಲಾಗಿತ್ತು. ಈ...

ಮನೆಗಳ್ಳತನ ಮಾಡುತ್ತಿದ್ದ ಆರೋಪಿಗಳ ಬಂಧನ- ಅರ್ಧ ಕೆಜಿಗೂ ಹೆಚ್ಚಿನ ಚಿನ್ನಾಭರಣ ವಶ

2 months ago

ಬೆಂಗಳೂರು: ಮನೆಗಳ್ಳತನ ಹಾಗೂ ಸುಲಿಗೆ ಮಾಡುತ್ತಿದ್ದ ಐವರು ಕಳ್ಳರನ್ನು ಬಂಧಿಸಿ, ಅರ್ಧ ಕೆಜಿ ಗೂ ಹೆಚ್ಚಿನ ಚಿನ್ನಾಭರಣಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ನಗರದ ಹೊರವಲಯ ಆನೇಕಲ್ ತಾಲೂಕಿನ ಹೆಬ್ಬಗೋಡಿಯಲ್ಲಿ ನಡೆದಿದ್ದ ಸುಮಾರು ಮೂವತ್ತು ಪ್ರಕರಣಗಳಲ್ಲಿ ಆರೋಪಿಗಳಾಗಿದ್ದ ಸಿ.ವಿ. ವಿಶ್ವಾಸ್, ಗೌರೀಶ್, ಕುಮಾರ್,...

ಸನ್ನಡತೆ ಆಧಾರದಲ್ಲಿ ರಾಜ್ಯಾದ್ಯಂತ 108 ಜೈಲು ಹಕ್ಕಿಗಳಿಗೆ ಬಿಡುಗಡೆ ಭಾಗ್ಯ

2 months ago

ಬೆಂಗಳೂರು: ತಮಗೆ ಅರಿತೊ ಅರಿಯದೆ ಮಾಡಿದ ತಪ್ಪಿನಿಂದಾಗಿ ಜೈಲು ಸೇರಿದ್ದ ಜೈಲು ಹಕ್ಕಿಗಳಿಗೆ ಬುಧವಾರ ಬಿಡುಗಡೆ ಭಾಗ್ಯ ಲಭಿಸಿದೆ. ರಾಜ್ಯಾದ್ಯಂತ 12 ವರ್ಷಗಳ ಮೇಲ್ಪಟ್ಟು ಸೆರೆವಾಸ ಅನುಭವಿಸಿದ್ದ 108 ಸಜಾ ಬಂಧಿಗಳನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದ್ದು, ಬೆಂಗಳೂರಿನ ಪರಪ್ಪನ ಅಗ್ರಹಾರ...