Monday, 23rd April 2018

Recent News

5 months ago

ಮಗಳನ್ನು ಟ್ರೋಲ್ ಮಾಡಿದ್ದಕ್ಕೆ ಖಡಕ್ ಉತ್ತರ ನೀಡಿದ ಅಭಿಷೇಕ್ ಬಚ್ಚನ್!

ಮುಂಬೈ: ಬಾಲಿವುಡ್ ನಟ ಅಭಿಷೇಕ್ ಬಚ್ಚನ್ ಐಶ್ವರ್ಯ ರೈಗೆ ಒಳ್ಳೆಯ ಗಂಡ ಹಾಗೂ ಆರಾಧ್ಯಗೆ ಒಳ್ಳೆಯ ತಂದೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಇತ್ತೀಚಿಗೆ ಟ್ವಿಟ್ಟರ್ ನಲ್ಲಿ ಆರಾಧ್ಯನನ್ನು ಟ್ರೋಲ್ ಮಾಡಿದ್ದಕ್ಕೆ ಅಭಿಷೇಕ್ ಬಚ್ಚನ್ ಖಡಕ್ ಉತ್ತರ ನೀಡಿದ್ದಾರೆ. ಇತ್ತೀಚಿಗೆ ನಟಿ ಐಶ್ವರ್ಯ ಪಾಲ್ಗೊಂಡ ಎಲ್ಲಾ ಕಾರ್ಯಕ್ರಮದಲ್ಲಿ ಆರಾಧ್ಯ ಜೊತೆಯಲ್ಲಿ ಕಾಣಿಸಿಕೊಳ್ಳುತ್ತಿದ್ದಾಳೆ. ಆ ಕಾರ್ಯಕ್ರಮದ ಫೋಟೋಗಳನ್ನು ಐಶ್ವರ್ಯ ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದರು. ಇದನ್ನು ನೋಡಿ ಶೆರಿನ್ ಬ್ಯಾಟ್ಡಿ ಎಂಬಾಕೆ, ಅಭಿಷೇಕ್ ನಿಮ್ಮ ಮಗಳು ಶಾಲೆಗೆ ಹೋಗುತ್ತಿದ್ದಾಳಾ ಎಂದು […]

5 months ago

ತವರೂರು ಮಂಗ್ಳೂರಲ್ಲಿ ಕಾಣಿಸಿಕೊಂಡ ನಟಿ ಐಶ್ವರ್ಯಾ ರೈ!

ಮಂಗಳೂರು: ಬಾಲಿವುಡ್ ನಟಿ, ಕರಾವಳಿ ಬೆಡಗಿ ಐಶ್ವರ್ಯಾ ರೈ ಅವರು ತಮ್ಮ ತವರೂರು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಕಾಣಿಸಿಕೊಂಡಿದ್ದಾರೆ. ಕೊಡಿಯಾಲ್ ಬೈಲಿನ ಟಿಎಂಎ ಪೈ ಹಾಲ್‍ನಲ್ಲಿ ನಡೆದ ಮದುವೆ ಕಾರ್ಯಕ್ರಮದಲ್ಲಿ ಮಗಳು ಆರಾಧ್ಯ, ತಾಯಿ ಬೃಂದಾ ರೈ ಜೊತೆ ಪಾಲ್ಗೊಂಡಿದ್ದರು. ಐಶ್ವರ್ಯಾ ರೈ ತಾಯಿ ಬೃಂದಾ ರೈ ಅವರ ಸೋದರನ ಮಗಳ ಮದುವೆ ಸಮಾರಂಭವಾಗಿತ್ತು....