Sunday, 25th February 2018

2 weeks ago

ಗುಡ್‍ನ್ಯೂಸ್ ಮತ್ತೆ ಇಳಿಕೆ ಆಯ್ತು ಸ್ಟೆಂಟ್ ಬೆಲೆ

ನವದೆಹಲಿ: ರಾಷ್ಟ್ರೀಯ ಔಷಧ ಬೆಲೆ ನಿಯಂತ್ರಣ ಪ್ರಾಧಿಕಾರ(ಎನ್‍ಪಿಪಿಎ) ಹೃದಯ ಶಸ್ತ್ರಚಿಕಿತ್ಸೆಯಲ್ಲಿ ಬಳಸುವ ಡ್ರಗ್ ಎಲುಟಿಂಗ್ ಸ್ಟೆಂಟ್ ಬೆಲೆ(ಡಿಇಎಸ್) ಬೆಲೆಯನ್ನು ಇಳಿಕೆ ಮಾಡಿದೆ. ಇಲ್ಲಿಯವರೆಗೆ ಡಿಇಎಸ್ ಸ್ಟೆಂಟ್ ಬೆಲೆ 30,180 ರೂ. ದರ ನಿಗದಿಯಾಗಿತ್ತು. ಈಗ 2,300 ರೂ. ಇಳಿಕೆಯಾಗಿ 27,880 ರೂ. ಗರಿಷ್ಟ ದರ ನಿಗದಿಯಾಗಿದೆ. ಬಾರ್ ಮೆಟಲ್ ಸ್ಟೆಂಟ್ ಗರಿಷ್ಠ ಬೆಲೆ 7,400 ರೂ. ನಿಂದ 7,660 ರೂಪಾಯಿಗೆ ಏರಿಕೆಯಾಗಿದೆ. ಜಿಎಸ್‍ಟಿ ಹೊರತುಪಡಿಸಿದ ದರ ಇದಾಗಿದ್ದು, 5% ಜಿಎಸ್‍ಟಿ ಹೇರಿದರೆ ಡಿಇಎಸ್ ಬೆಲೆ 29,285 ರೂ. […]

3 weeks ago

ಚಿಕನ್ ಪ್ರಿಯರೇ, ನೀವು ಕೋಳಿ ಮಾಂಸ ತಿನ್ನೋ ಮೊದಲು ಈ ಸ್ಟೋರಿ ಓದಿ

ನವದೆಹಲಿ: ಚಿಕನ್ ಪ್ರಿಯರೇ, ನೀವು ತಿನ್ನುವ ಕೋಳಿ ಮಾಂಸ ತುಂಬಾ ಅಪಾಯಕಾರಿ ಎಂದು ಸಂಶೋಧನಾ ವರದಿಯೊಂದು ತಿಳಿಸಿದೆ. ಕೋಳಿಯಿಂದ ತಯಾರಿಸುವ ಬಿರಿಯಾನಿ, ಕಬಾಬ್, ಮಾಂಸ ಎಲ್ಲವು ತುಂಬಾ ಡೇಂಜರ್ ಆಗಿವೆ. ಕೋಳಿಗಳ ಬೆಳವಣಿಗೆ ಬೇಗವಾಗಬೇಕೆಂದು ಅವುಗಳಿಗೆ ಕಾಲಿಸ್ಟಿನ್ ಎಂಬ ಆ್ಯಂಟಿಬಯಾಟಿಕ್ಸ್ ಔಷಧವನ್ನು ನೀಡಲಾಗುತ್ತದೆ. ಆದ್ದರಿಂದ ಕೋಳಿ ಮಾಂಸ ಸೇವಿಸುವುದರಿಂದ ನಮ್ಮ ಆರೋಗ್ಯದ ಮೇಲೆ ಗಂಭೀರವಾದ ಪರಿಣಾಮ...

ನಡೆದಾಡುವ ದೇವರ ಆರೋಗ್ಯದಲ್ಲಿ ಚೇತರಿಕೆ- ಮುಂಜಾನೆ 6 ಗಂಟೆಗೆ ವೈದ್ಯಕೀಯ ತಪಾಸಣೆ

4 weeks ago

ಬೆಂಗಳೂರು: ಶತಾಯುಷಿ ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತಿದ್ದು, ಮಠದಲ್ಲಿ ಭಕ್ತರು ಸಂತಸಗೊಂಡಿದ್ದಾರೆ. ಬಿಜಿಎಸ್ ಆಸ್ಪತ್ರೆಯಲ್ಲಿ ಸಿದ್ದಗಂಗಾ ಶ್ರೀಗಳಿಗೆ ಚಿಕಿತ್ಸೆ ಮುಂದುವರಿದಿದ್ದು, ಮುಂಜಾನೆ 6 ಗಂಟೆಗೆ ನುರಿತ ವೈದ್ಯರಿಂದ ವೈದ್ಯಕೀಯ ತಪಾಸಣೆ ನಡೆಸಿದ್ದಾರೆ. 7.30ರ ಲಿಂಗ ಪೂಜೆ ಬಳಿಕ ಬಿಜಿಎಸ್...

ನಡೆದಾಡುವ ದೇವರು ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಏರುಪೇರು- ಆಸ್ಪತ್ರೆಗೆ ದಾಖಲು

1 month ago

ತುಮಕೂರು: ಇಲ್ಲಿನ ಸಿದ್ದಗಂಗಾ ಮಠದ ಶ್ರೀ ಶಿವಕುಮಾರಸ್ವಾಮಿ ಸ್ವಾಮೀಜಿ ಅವರಿಗೆ ಭಾರತ ರತ್ನ ಪ್ರಶಸ್ತಿ ಸಿಗಬಹುದು ಎಂಬ ಸುದ್ದಿಯನ್ನು ಹೇಳಿದ್ದೆವು. ಆದರೆ ಇದೀಗ ಅವರ ಆರೋಗ್ಯದಲ್ಲಿ ಕೊಂಚ ಏರುಪೇರಾಗಿದೆ. ಶ್ರೀಗಳಿಗೆ ಕಫ, ಜ್ವರ ಕಾಣಿಸಿಕೊಂಡು ಆರೋಗ್ಯದಲ್ಲಿ ವ್ಯತ್ಯಯ ಕಂಡು ಬಂದ ಹಿನ್ನೆಲೆಯಲ್ಲಿ...

ಗಂಟಲು ತೊಂದರೆ ಇದ್ರೂ ಭಾಷಣ ಮುಂದುವರೆಸಿದ ಬಿಎಸ್‍ವೈ

1 month ago

ಮಂಡ್ಯ: ನಿರಂತರವಾಗಿ ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಪಾಲ್ಗೊಂಡಿರುವ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಗಂಟಲು ಇಂದು ಕೈಕೊಟ್ಟಿದ್ದು ವೇದಿಕೆ ಮೇಲೆ ಮಾತನಾಡೋಕೆ ಹರಸಾಹಸ ಪಟ್ಟರು. ಜಿಲ್ಲೆಯ ಪಾಂಡವಪುರದಲ್ಲಿ ನಡೆದ ಪರಿವರ್ತನಾ ಯಾತ್ರೆ ಸಂದರ್ಭದಲ್ಲಿ ವೇದಿಕೆ ಮೇಲೆ ಮಾತನಾಡಲು ಯಡಿಯೂರಪ್ಪ ಬಳಲಿದಂತೆ ಕಂಡು...

ದಿನಕ್ಕೆ 1 ಕೇಜಿ ಮಣ್ಣು ತಿನ್ನೋ 99ರ ಅಜ್ಜ!

1 month ago

ರಾಂಚಿ: ದೀರ್ಘಾಯುಷ್ಯ ಪಡೆಯಲು ಜನ ಹೆಚ್ಚಾಗಿ ನೈಸರ್ಗಿಕವಾದ ಆಹಾರವನ್ನು ಸೇವಿಸುತ್ತಾರೆ. ಆದರೆ ಜಾರ್ಖಂಡ್ ವ್ಯಕ್ತಿಯೊಬ್ಬರು ನೈಸರ್ಗಿಕ ವಸ್ತುವಾದ ಮಣ್ಣನ್ನೇ ಪ್ರತಿದಿನ ಸೇವಿಸಿ ಸುದ್ದಿಯಾಗಿದ್ದಾರೆ. ಕಾರು ಪಾಸ್ವಾನ್ ಅವರಿಗೆ ಈಗ 99 ವರ್ಷ. ಪಾಸ್ವಾನ್ ಪ್ರತಿದಿನ ಮಣ್ಣು ತಿನ್ನುವ ಹಿಂದೆ ನೋವಿನ ಕಥೆಯಿದೆ....

2 ದಿನಗಳ ಹಿಂದೆ ಸಿನಿಮಾ ಡಬ್ಬಿಂಗ್ ಮಾಡಿದ್ರು, ಗುಣಮುಖರಾಗುತ್ತಿದ್ರು: ಕಾಶಿನಾಥ್ ಸಹೋದರಿ ಗಾಯತ್ರಿ

1 month ago

ಬೆಂಗಳೂರು: ಹಿರಿಯ ನಟ, ನಿರ್ದೇಶಕ ಕಾಶಿನಾಥ್ ವಿಧಿವಶರಾಗಿದ್ದಾರೆ. ಬೆಂಗಳೂರಿನ ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಕಾಶಿನಾಥ್ ನಿಧನರಾಗಿದ್ದು, 2 ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದರು. ಆದ್ರೆ ಚಿಕಿತ್ಸೆ ಫಲಿಸದೇ ಇಂದು ಕೊನೆಯುಸಿರೆಳೆದಿದ್ದಾರೆ. ಎರಡು ದಿನಗಳ ಹಿಂದೆ ಸಿನಿಮಾದ ಡಬ್ಬಿಂಗ್ ಸಹ ಮಾಡಿದ್ದರು. ಉಸಿರಾಟದ...

ರವಿ ಬೆಳಗೆರೆ ಆರೋಗ್ಯದಲ್ಲಿ ಏರುಪೇರು- ಜಯದೇವ ಹೃದ್ರೋಗ ಆಸ್ಪತ್ರೆಗೆ ಶಿಫ್ಟ್ ಮಾಡೋ ಸಾಧ್ಯತೆ

2 months ago

ಬೆಂಗಳೂರು: ರವಿ ಬೆಳಗೆರೆ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದೆ. ಉಸಿರಾಟದ ತೊಂದರೆ ಮತ್ತು ತೀವ್ರ ಬೆನ್ನು ನೋವು ಹಿನ್ನೆಲೆಯಲ್ಲಿ ಅವರನ್ನ ಆಸ್ಪತ್ರೆಗೆ ಶಿಫ್ಟ್ ಮಾಡೋ ಸಾಧ್ಯತೆಯಿದೆ. ಅನಾರೋಗ್ಯಕ್ಕೆ ತುತ್ತಾಗಿದ್ದ ಅವರನ್ನು ಮಂಗಳವಾರ ಜೈಲಾಧಿಕಾರಿಗಳು ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ದಿದ್ದರು. ಆದರೆ ವೈದ್ಯರು ರವಿ ಬೆಳಗೆರೆಯವರನ್ನು...