Saturday, 20th January 2018

1 month ago

ಉಡುಪಿ ಪೇಜಾವರ ಶ್ರೀಯನ್ನು ಭೇಟಿಯಾದ ರವಿಶಂಕರ್ ಗುರೂಜಿ

ಉಡುಪಿ: ಬಾಬ್ರಿ ಮಸೀದಿ ಧ್ವಂಸವಾಗಿ 25 ವರ್ಷ ತುಂಬಿದ ದಿನದಂದೇ ಆರ್ಟ್ ಆಫ್ ಲಿವಿಂಗ್ ಮುಖ್ಯಸ್ಥ ಶ್ರೀ ರವಿಶಂಕರ್ ಗುರೂಜಿ ಪೇಜಾವರ ಸ್ವಾಮೀಜಿಯನ್ನು ಭೇಟಿಯಾಗಿದ್ದಾರೆ. ಆರ್‍ಎಸ್‍ಎಸ್ ಮತ್ತು ವಿಶ್ವಹಿಂದೂ ಪರಿಷದ್ ನ ರಾಮ ಮಂದಿರ ನಿರ್ಮಾಣ ಕುರಿತಾದ ಏಕಪಕ್ಷೀಯ ನಿರ್ಣಯದಿಂದ ರವಿಶಂಕರ್ ಗುರೂಜಿಗೆ ಮುಖಭಂಗವಾಗಿತ್ತು. ಧರ್ಮ ಸಂಸದ್ ಮುಗಿದ ನಂತರ ಬುಧವಾರ ಉಡುಪಿ ಶ್ರೀಕೃಷ್ಣ ಮಠಕ್ಕೆ ಆಗಮಿಸಿದ ರವಿಶಂಕರ ಗುರೂಜಿ ಶ್ರೀಕೃಷ್ಣನ ದರ್ಶನ ಮಾಡಿ ಚಂದ್ರಶಾಲೆಯಲ್ಲಿ ಕುಳಿತಿದ್ದರು. ಬೆಳಗ್ಗೆಯ ಪೂಜೆಯಲ್ಲಿದ್ದ ಪೇಜಾವರ ಶ್ರೀಗಳು ರವಿಶಂಕರ್ ಗುರೂಜಿಯನ್ನು ಕಂಡು […]

2 months ago

30 ವರ್ಷಗಳ ಕಾಲ ಆಡಿದ್ರೂ ಬ್ಯಾಡ್ಮಿಂಟನ್ ಬಗ್ಗೆ ನನಗೆ ಜಾಸ್ತಿ ತಿಳಿದಿಲ್ಲ: ಗೋಪಿಚಂದ್

ಬೆಂಗಳೂರು: 30 ವರ್ಷಗಳ ಕಾಲ ಬ್ಯಾಡ್ಮಿಂಟನ್ ಆಡುತ್ತಿದ್ದರೂ ಅದರ ಬಗ್ಗೆ ನನಗೆ ಜಾಸ್ತಿ ತಿಳಿದಿಲ್ಲ ಎಂದು ಬ್ಯಾಡ್ಮಿಂಟನ್ ಕೋಚ್ ಪುಲ್ಲೇಲ ಗೋಪಿಚಂದ್ ಹೇಳಿದ್ದಾರೆ. ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಗ್ಲೋಬಲ್ ಲೀಡರ್‍ಶಿಪ್ ಫೋರಂ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ತಮ್ಮ ಜೀವನದ ಅನುಭವವನ್ನು ಉದಾಹರಣೆಯಾಗಿ ನೀಡುತ್ತಾ ಯುವ ಜನರಿಗೆ ಯಶಸ್ವಿ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಲು ಸಲಹೆಗಳನ್ನು ನೀಡಿದರು. ಪ್ರತಿ...