Friday, 27th April 2018

Recent News

14 hours ago

ಪಂದ್ಯ ಮುಗಿತು, ಡ್ಯಾಡಿ ಡ್ಯೂಟಿಗೆ ಹಾಜರಾದ ಧೋನಿ: ವಿಡಿಯೋ ವೈರಲ್

ಬೆಂಗಳೂರು: ರಾಯಲ್ ಚಾಲೆಂಜರ್ಸ್ ತಂಡದ ವಿರುದ್ಧ ಭರ್ಜರಿ ಪ್ರದರ್ಶನವನ್ನು ನೀಡಿದ ಬಳಿಕ ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಧೋನಿ ತಂದೆಯೆ ಡ್ಯೂಟಿಗೆ ಹಾಜರಾಗಿದ್ದಾರೆ. ಹೌದು. ಕೊನೆಯ ಓವರ್ ನಲ್ಲಿ ಸಿಕ್ಸರ್ ಸಿಡಿಸಿ ಪಂದ್ಯವನ್ನು ಗೆಲ್ಲಿಸಿಕೊಟ್ಟ ಧೋನಿ ನಿದ್ದೆ ಬಳಿದ ಬಳಿಕ ಮಗಳು ಝಿವಾಳ ಕೂದಲನ್ನು ಡ್ರೈಯರ್ ನಲ್ಲಿ ಒಣಗಿಸಿದ್ದಾರೆ. ಧೋನಿ ಮಗಳ ಕೂದಲನ್ನು ಒಣಗಿಸುತ್ತಿರುವ ವಿಡಿಯೋವನ್ನು ಇನ್ ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಪೋಸ್ಟ್ ಗೆ “Game over, had a nice sleep now […]

2 weeks ago

ಆರ್‌ಸಿಬಿ ಟೀಂ ಭೇಟಿಗೆ ತೆರಳಿದ್ದ ಮಿ.ನಾಗ್ ಮೇಲೆ ಗುಡುಗಿದ ವಿರಾಟ್ ಕೊಹ್ಲಿ

ಬೆಂಗಳೂರು: ಹಿಂದಿನ ಪಂದ್ಯದಲ್ಲಿ ಪಂಜಾಬ್ ತಂಡದ ವಿರುದ್ಧ ಗೆಲವು ಪಡೆದಿದ್ದ ಆರ್‌ಸಿಬಿ ತಂಡ ಮೋಜು ಮಸ್ತಿಯಲ್ಲಿ ತೊಡಗಿಕೊಂಡಿತ್ತು. ಈ ವೇಳೆ ಆರ್‌ಸಿಬಿ ಟೀಂ ಉಳಿದುಕೊಂಡಿರುವ ಹೋಟೆಲ್‍ಗೆ ಬಂದಿದ್ದ ಮಿ.ನಾಗ್ ಮೇಲೆ ಕ್ಯಾಪ್ಟನ್ ವಿರಾಟ್ ಕೊಹ್ಲಿ ಗುಡುಗಿದ್ದಾರೆ. ಎಂದಿನಂತೆ ಮೋಜು ಮಸ್ತಿಯಲ್ಲಿ ತೊಡಗಿದ್ದ ನಾಗ್ ಎಲ್ಲ ಆಟಗಾರರೊಂದಿಗೆ ಕರ್ನಾಟಕ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಮಾತನಾಡುತ್ತಿದ್ರು. ಮಿ.ನಾಗ್ ಪ್ರಶ್ನೆಗಳನ್ನು...

ಅಭಿಮಾನಿಗಳಿಗೆ ಆರ್‌ಸಿಬಿಯಿಂದ ವಿಶೇಷ ಗಿಫ್ಟ್!

3 weeks ago

ಬೆಂಗಳೂರು: ಐಪಿಎಲ್-11ಕ್ಕೆ ಆರ್‌ಸಿಬಿ ತಂಡದ ನಾಯಕ ವಿರಾಟ್ ಕೊಹ್ಲಿ ತಮ್ಮ ಅಭಿಮಾನಿಗಳಿಗೆ ಈ ಬಾರಿ 12 ಸಂಖ್ಯೆಯ ಜರ್ಸಿಯನ್ನು ಅರ್ಪಿಸಿದ್ದಾರೆ. ಆರ್‌ಸಿಬಿ ಫೇಸ್‍ಬುಕ್ ಪೇಜ್‍ನಲ್ಲಿ ವಿರಾಟ್ ಕೊಹ್ಲಿ ಒಂದು ವಿಡಿಯೋವನ್ನು ಹಾಕಿದ್ದಾರೆ. ವಿಡಿಯೋದಲ್ಲಿ ವಿರಾಟ್ ತಮ್ಮ ಅಭಿಮಾನಿಗಳಿಗೆ ಧನ್ಯವಾದ ತಿಳಿಸಿ 12ರ...

ಬಿಎಂಟಿಸಿ ಬಸ್‍ನಲ್ಲಿ ಸ್ಟೇಡಿಯಂಗೆ ಆಗಮಿಸಿದ ಆರ್‍ಸಿಬಿ ಆಟಗಾರರು

12 months ago

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್‍ನ ಭಾನುವಾರದ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯಕ್ಕೆ ರಾಯಲ್ ಚಾಲೆಂಜರ್ಸ್ ತಂಡದ ಆಟಗಾರರು ಖಾಸಗಿ ಹೋಟೆಲ್ ನಿಂದ ಬಿಎಂಟಿಸಿ ಬಸ್‍ನಲ್ಲಿ ಪ್ರಯಾಣಿಸಿ ಚಿನ್ನಸ್ವಾಮಿ ಸ್ಟೇಡಿಯಂ ಆಗಮಿಸಿದ್ದು ವಿಶೇಷವಾಗಿತ್ತು. ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಬಳಸುವಂತೆ...

ಗೇಲ್ 10 ಸಾವಿರ ರನ್- ಹೋಟೆಲ್‍ನಲ್ಲಿ ಆರ್‍ಸಿಬಿ ಸಂಭ್ರಮಾಚರಣೆ ಹೀಗಿತ್ತು: ವಿಡಿಯೋ ನೋಡಿ

1 year ago

ರಾಜ್‍ಕೋಟ್‍: ಟಿ 20 ಕ್ರಿಕೆಟ್‍ನಲ್ಲಿ ವೆಸ್ಟ್ ಇಂಡೀಸ್‍ನ ಟಾಪ್ ಆಟಗಾರ, ಆರ್‍ಸಿಬಿಯ ಓಪನಿಂಗ್ ಬ್ಯಾಟ್ಸ್ ಮನ್ ಕ್ರಿಸ್ ಗೇಲ್ ಐತಿಹಾಸಿಕ ಮೇಲಿಗಲ್ಲನ್ನು ಬರೆದಿದ್ದಾರೆ. ಚುಟುಕು ಕ್ರಿಕೆಟ್‍ನಲ್ಲಿ 10 ಸಾವಿರ ರನ್‍ಗಳ ಗಡಿಯನ್ನು ದಾಟಿದ ಮೊದಲ ಆಟಗಾರ ಎಂಬ ಹೆಗ್ಗಳಿಕಿಗೆ ಗೇಲ್ ಈಗ ಪಾತ್ರರಾಗಿದ್ದಾರೆ....

ಸಚಿನ್‍ರಂತೆ ಕ್ರಿಕೆಟ್ ಅಭಿಮಾನಿಗಳ ಮನ ಗೆದ್ದ ದೆಹಲಿಯ ರಿಷಭ್ ಪಂತ್!

1 year ago

ಬೆಂಗಳೂರು: ಐಪಿಎಲ್‍ನ ಆರಂಭಿಕ ಪಂದ್ಯದಲ್ಲಿ ಡೆಲ್ಲಿ ಡೇರ್ ಡೆವಿಲ್ಸ್ ಆರ್‍ಸಿಬಿಗೆ ಶರಣಾಗಿದೆ. ಆದರೆ ಡೆಲ್ಲಿ ತಂಡದ ವಿಕೆಟ್ ಕೀಪರ್-ಬ್ಯಾಟ್ಸ್ ಮನ್ ರಿಷಭ್ ಪಂತ್ ಮಾಸ್ಟರ್ ಬ್ಲಾಸ್ಟರ್ ಸಚಿನ್ ರಂತೆ ಕ್ರೀಡಾಭಿಮಾನಿಗಳ ಮನ ಗೆದ್ದಿದ್ದಾರೆ. ಮೂರು ದಿನಗಳ ಹಿಂದಷ್ಟೇ ರಿಷಭ್ ತಂದೆ ರಾಜೇಂದ್ರ...

ಮೊದಲ ಪಂದ್ಯದಲ್ಲಿ ಆರ್‍ಸಿಬಿಗೆ ಸೋಲು, ಹೈದ್ರಾಬಾದ್‍ಗೆ 35 ರನ್‍ಗಳ ಜಯ

1 year ago

ಹೈದರಾಬಾದ್: ಐಪಿಎಲ್ 10ನೇ ಆವೃತ್ತಿಯ ಮೊದಲ ಪಂದ್ಯವನ್ನು ಹೈದ್ರಾಬಾದ್ ಸನ್ ರೈಸರ್ಸ್ ಬೆಂಗಳೂರು ವಿರುದ್ಧ 35 ರನ್ ಗಳಿಂದ ಗೆದ್ದುಕೊಳ್ಳುವ ಮೂಲಕ ಟೂರ್ನಿಯಲ್ಲಿ ಶುಭಾರಂಭ ಮಾಡಿದೆ. 208ರನ್‍ಗಳ ಕಠಿಣ ಗುರಿಯನ್ನು ಬೆನ್ನಟ್ಟಿನ ಆರ್‍ಸಿಬಿ ಅಂತಿಮವಾಗಿ 19.4 ಓವರ್ ಗಳಲ್ಲಿ 172 ರನ್‍ಗಳಿಸಿ...

ಯುವಿ, ಹೆನ್ರಿಕ್ಸ್ ಅಬ್ಬರದ ಅರ್ಧಶತಕ, ಬೆಂಗಳೂರಿಗೆ 208 ರನ್ ಟಾರ್ಗೆಟ್

1 year ago

ಹೈದರಾಬಾದ್: ಐಪಿಎಲ್‍ನ ಮೊದಲ ಪಂದ್ಯದಲ್ಲಿ ಸನ್‍ರೈಸರ್ಸ್ ಹೈದ್ರಾಬಾದ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ 208 ರನ್‍ಗಳ ಗುರಿಯನ್ನು ನೀಡಿದೆ. ಟಾಸ್ ಸೋತು ಬ್ಯಾಟಿಂಗ್ ಇಳಿದ ಹೈದ್ರಾಬಾದ್ ಆರಂಭದಲ್ಲಿ ಡೇವಿಡ್ ವಾರ್ನರ್ ವಿಕೆಟ್ ಕಳೆದುಕೊಂಡರೂ ಯುವರಾಜ್ ಸಿಂಗ್ ಮತ್ತು ಮಾರ್ಕ್ ಹೆನ್ರಿಕ್ಸ್ ಅವರ...