Wednesday, 23rd May 2018

Recent News

1 year ago

ಸಚಿನ್‍ರಂತೆ ಕ್ರಿಕೆಟ್ ಅಭಿಮಾನಿಗಳ ಮನ ಗೆದ್ದ ದೆಹಲಿಯ ರಿಷಭ್ ಪಂತ್!

ಬೆಂಗಳೂರು: ಐಪಿಎಲ್‍ನ ಆರಂಭಿಕ ಪಂದ್ಯದಲ್ಲಿ ಡೆಲ್ಲಿ ಡೇರ್ ಡೆವಿಲ್ಸ್ ಆರ್‍ಸಿಬಿಗೆ ಶರಣಾಗಿದೆ. ಆದರೆ ಡೆಲ್ಲಿ ತಂಡದ ವಿಕೆಟ್ ಕೀಪರ್-ಬ್ಯಾಟ್ಸ್ ಮನ್ ರಿಷಭ್ ಪಂತ್ ಮಾಸ್ಟರ್ ಬ್ಲಾಸ್ಟರ್ ಸಚಿನ್ ರಂತೆ ಕ್ರೀಡಾಭಿಮಾನಿಗಳ ಮನ ಗೆದ್ದಿದ್ದಾರೆ. ಮೂರು ದಿನಗಳ ಹಿಂದಷ್ಟೇ ರಿಷಭ್ ತಂದೆ ರಾಜೇಂದ್ರ ಪಂತ್ ಹೃದಾಯಾಘಾತದಿಂದ ನಿಧನರಾಗಿದ್ದರು. ಈ ವೇಳೆ ರಿಷಭ್ ಡೆಲ್ಲಿ ಡೇರ್‍ಡೆವಿಲ್ಸ್ ಕ್ಯಾಂಪ್‍ನಲ್ಲಿ ಐಪಿಎಲ್‍ಗಾಗಿ ಕಠಿಣ ತಾಲೀಮಿನಲ್ಲಿದ್ದರು. ತಂದೆಯ ನಿಧನ ಸುದ್ದಿ ತಿಳಿಯುತ್ತಲೇ ರಿಷಭ್ ಹರಿದ್ವಾರಕ್ಕೆ ದೌಡಾಯಿಸಿದ್ರು. ತಾಯಿ ಸರೋಜ, ಸಹೋದರಿ ಸಾಕ್ಷಿ ಜೊತೆಗೆ ತಂದೆಯ […]

1 year ago

ಮೊದಲ ಪಂದ್ಯದಲ್ಲಿ ಆರ್‍ಸಿಬಿಗೆ ಸೋಲು, ಹೈದ್ರಾಬಾದ್‍ಗೆ 35 ರನ್‍ಗಳ ಜಯ

ಹೈದರಾಬಾದ್: ಐಪಿಎಲ್ 10ನೇ ಆವೃತ್ತಿಯ ಮೊದಲ ಪಂದ್ಯವನ್ನು ಹೈದ್ರಾಬಾದ್ ಸನ್ ರೈಸರ್ಸ್ ಬೆಂಗಳೂರು ವಿರುದ್ಧ 35 ರನ್ ಗಳಿಂದ ಗೆದ್ದುಕೊಳ್ಳುವ ಮೂಲಕ ಟೂರ್ನಿಯಲ್ಲಿ ಶುಭಾರಂಭ ಮಾಡಿದೆ. 208ರನ್‍ಗಳ ಕಠಿಣ ಗುರಿಯನ್ನು ಬೆನ್ನಟ್ಟಿನ ಆರ್‍ಸಿಬಿ ಅಂತಿಮವಾಗಿ 19.4 ಓವರ್ ಗಳಲ್ಲಿ 172 ರನ್‍ಗಳಿಸಿ ಸೋಲನ್ನು ಒಪ್ಪಿಕೊಂಡಿತು. ಕ್ರಿಸ್ ಗೇಲ್ ಮತ್ತು ಮನ್‍ದೀಪ್ ಸಿಂಗ್ ಮೊದಲ ವಿಕೆಟ್‍ಗೆ 5.4...

ಆರ್‍ಸಿಬಿ 12 ಕೋಟಿ ನೀಡಿ ಟೈಮಲ್ ಮಿಲ್ಸ್ ಅವರನ್ನೇ ಖರೀದಿಸಿದ್ದು ಯಾಕೆ?

1 year ago

ಬೆಂಗಳೂರು: ಐಪಿಎಲ್ 10ನೇ ಆವೃತ್ತಿಗಾಗಿ ರಿಟ್ಜ್ ಕಾರ್ಲಟನ್ ಹೋಟೆಲ್‍ನಲ್ಲಿ ಹರಾಜು ಪ್ರಕ್ರಿಯೆ ನಡೆಯುತ್ತಿದ್ದು ಇಂಗ್ಲೆಂಡಿನ ವೇಗಿ ಟೈಮಲ್ ಮಿಲ್ಸ್ ಅವರನ್ನು 12 ಕೋಟಿ ರೂ. ನೀಡಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಖರೀದಿಸಿದೆ. ಬಿಡ್‍ನಲ್ಲಿ ಟೈಮಲ್ ಮಿಲ್ಸ್ ಅವರಿಗೆ 50 ಲಕ್ಷ...