Monday, 20th November 2017

Recent News

1 month ago

40 ಸಿಕ್ಸ್ ಬಾರಿಸಿ ತ್ರಿಶತಕ, ಐವರು ‘ಶೂನ್ಯ’ಕ್ಕೆ ಔಟ್! – ಆದ್ರೆ ತಂಡದ ಮೊತ್ತ 354/9

ಬೆಂಗಳೂರು: ಒಂದು ಕಾಲವಿತ್ತು. ಆಗ ಯಾರಾದ್ರೂ ಕ್ರಿಕೆಟ್ ನಲ್ಲಿ ಒಂದು ದಾಖಲೆ ಮಾಡಿದರೆ ಅದನ್ನು ಮುರಿಯೋಕೆ ವರ್ಷಾನುಗಟ್ಟಲೆ ಕಾಯಬೇಕಿತ್ತು. ಆದರೆ ಯಾವಾಗ ಟಿ20 ಎಂಬ 20 ಓವರ್ ಗಳ ಆಟ ಆರಂಭವಾಯಿತೋ ಬ್ಯಾಟ್ಸ್ ಮ್ಯಾನ್ ಗಳೆಲ್ಲಾ ಆಕ್ರಮಣಕಾರಿ ಆಟಕ್ಕೆ ಮುಂದಾದರು. ಪರಿಣಾಮ ಬಹುತೇಕ ಪಂದ್ಯಗಳಲ್ಲಿ ರನ್ ಮಳೆಯೇ ಹರಿಯ ತೊಡಗಿತು. ಇಂಥದ್ದೇ ಒಂದು ಪಂದ್ಯ ಕಳೆದ ವಾರ ಆಸ್ಟ್ರೇಲಿಯಾದಲ್ಲಿ ನಡೆಯಿತು. 35 ಓವರ್ ಗಳ ಪಂದ್ಯದಲ್ಲಿ ಆಟಗಾರನೊಬ್ಬ ಆಕ್ರಮಣಕಾರಿ ಆಟವಾಡಿ ತ್ರಿಶತಕ ದಾಖಲಿಸಿದ್ದಾನೆ. ಈ ತ್ರಿಶತಕದಲ್ಲಿ ಆತ […]

1 month ago

10ನೇ ಆಟಗಾರನನ್ನು ಔಟ್ ಮಾಡಲು 9 ಮಂದಿ ಸ್ಲಿಪ್ ನಲ್ಲಿ ಫೀಲ್ಡ್ ಮಾಡಿದ್ರು..!

ರಾಯ್‍ಪುರ: ಕ್ರಿಕೆಟ್ ಮ್ಯಾಚಲ್ಲಿ 9 ಆಟಗಾರರು ಸ್ಲಿಪ್ ನಲ್ಲಿ ನಿಂತು ಫೀಲ್ಡ್ ಮಾಡಿದ್ದನ್ನು ಇತ್ತೀಚಿನ ದಿನಗಳಲ್ಲಿ ನೀವು ಯಾವತ್ತಾದರೂ ನೋಡಿದ್ದೀರಾ..? ಈಗೀಗ ಹೆಚ್ಚು ಅಂದ್ರೆ 4 ಅಥವಾ 5 ಮಂದಿ ಸ್ಲಿಪ್ ನಲ್ಲಿ ಕ್ಷೇತ್ರ ರಕ್ಷಣೆ ಮಾಡುವುದನ್ನು ನೋಡಿದ್ದೇವೆ. ಆದರೆ ಬಂಗಾಳ ಮತ್ತು ಛತ್ತೀಸ್‍ಗಢ ನಡುವಿನ ರಣಜಿ ಪಂದ್ಯ ಇತ್ತೀಚಿನ ದಿನಗಳಲ್ಲಿ ಕಾಣದೇ ಇದ್ದ ಇಂತಹ...

ಆಸೀಸ್ ಆಟಗಾರರ ಮೇಲೆ ಕಲ್ಲುತೂರಾಟ: ಕ್ಷಮೆಯಾಚಿಸಿದ ಗುವಾಹಟಿ ಅಭಿಮಾನಿಗಳು

1 month ago

ಗುವಾಹಟಿ: ಭಾರತ- ಆಸ್ಟ್ರೇಲಿಯಾ ನಡುವಿನ ಎರಡನೇ ಟಿ-20 ಕ್ರಿಕೆಟ್ ಪಂದ್ಯದ ಮುಕ್ತಾಯದ ನಂತರ ಆಸ್ಟ್ರೇಲಿಯಾ ಆಟಗಾರರು ತೆರಳುತ್ತಿದ್ದ ಬಸ್ ಮೇಲೆ ದುಷ್ಕರ್ಮಿಗಳು ಕಲ್ಲು ತೂರಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ಗುವಾಹಟಿಯ ಅಭಿಮಾನಿಗಳು ಬೋರ್ಡ್ ಗಳನ್ನು ಹಿಡಿದು ಕೊಂಡು ಕ್ಷಮೆಯಾಚಿಸಿದ್ದಾರೆ. ಎರಡನೇ ಟಿ20...

ಟಿ20 ಮ್ಯಾಚ್ ಗೆಲುವಿನ ಬಳಿಕ ಆಸೀಸ್ ತಂಡದ ಬಸ್‍ಗೆ ಕಲ್ಲು

1 month ago

ಗುವಾಹಟಿ: ಆಸ್ಟ್ರೇಲಿಯಾ ಕ್ರಿಕೆಟ್ ತಂಡ ಪ್ರಯಾಣಿಸುತ್ತಿದ್ದ ಬಸ್ ಮೇಲೆ ದುಷ್ಕರ್ಮಿಗಳು ಕಲ್ಲು ಎಸೆದಿರುವ ಘಟನೆ ಗುವಾಹಟಿಯಲ್ಲಿ ನಡೆದಿದೆ. ಮಂಗಳವಾರದಂದು ಭಾರತದ ವಿರುದ್ಧ ಎರಡನೇ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾ 8 ವಿಕೆಟ್ ಗಳಿಂದ ಜಯ ಸಾಧಿಸಿದ ಬಳಿಕ ಆಸೀಸ್ ಪಡೆ ಹೋಟೆಲ್ ಗೆ...

ಬ್ಯಾಟಿಂಗ್ ವೈಫಲ್ಯ: ಆಸೀಸ್‍ಗೆ 8 ವಿಕೆಟ್‍ಗಳ ಭರ್ಜರಿ ಜಯ

1 month ago

ಗುವಾಹಟಿ: ಭಾರತದ ವಿರುದ್ಧ ನಡೆದ ಎರಡನೇ ಟಿ 20 ಪಂದ್ಯವನ್ನು ಆಸ್ಟ್ರೇಲಿಯಾ 8 ವಿಕೆಟ್ ಗಳಿಂದ ಗೆದ್ದು ಕೊಳ್ಳುವ ಮೂಲಕ ಮೂರು ಪಂದ್ಯಗಳ ಸರಣಿಯನ್ನು ಜೀವಂತವಾಗಿಟ್ಟುಕೊಂಡಿದೆ. ಗೆಲ್ಲಲು 119 ರನ್‍ಗಳ ಗುರಿಯನ್ನು ಪಡೆದ ಆಸ್ಟ್ರೇಲಿಯಾ 15.3 ಓವರ್ ಗಳಲ್ಲಿ 2 ವಿಕೆಟ್...

ಟಿ20ಯಲ್ಲಿ ಮೊದಲ ಬಾರಿಗೆ ಸೊನ್ನೆ ಸುತ್ತಿದ ವಿರಾಟ್ ಕೊಹ್ಲಿ!

1 month ago

ಗುವಾಹಟಿ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮೊತ್ತ ಮೊದಲ ಬಾರಿಗೆ ಶೂನ್ಯಕ್ಕೆ ಔಟಾಗಿದ್ದಾರೆ. ಆಸ್ಟ್ರೇಲಿಯಾ ವಿರುದ್ಧ ಗುವಾಟಿಯ ಬರ್ಸಪಾರಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಟಿ20 ಪಂದ್ಯದಲ್ಲಿ ಕೊಹ್ಲಿ ಸೊನ್ನೆ ರನ್ ಗಳಿಸಿ ಔಟಾಗಿದ್ದಾರೆ. ಎರಡು ಎಸೆತ ಎದುರಿಸಿದ್ದ ಕೊಹ್ಲಿ ಜೇಸನ್ ಬೆಹಂಡ್ರೂಫ್...

70 ವರ್ಷದಲ್ಲಿ ಮೊದಲ ಬಾರಿಗೆ ಈ ‘ಅಪೂರ್ವ’ ದಾಖಲೆ ಮಾಡುತ್ತಾ ಟೀಂ ಇಂಡಿಯಾ!

1 month ago

ಬೆಂಗಳೂರು: ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಟಿ20 ಸರಣಿಯನ್ನು ಭಾರತ ಗೆದ್ದರೆ ಮತ್ತೊಂದು ದಾಖಲೆ ಇತಿಹಾಸದ ಪುಟಗಳಲ್ಲಿ ಸೇರ್ಪಡೆಯಾಗಲಿದೆ. ಆಸೀಸ್ ವಿರುದ್ಧ ಗೆದ್ದರೆ ಇದೇ ಮೊದಲ ಬಾರಿ ಸತತ 4 ದ್ವಿಪಕ್ಷೀಯ ಅಂತಾರಾಷ್ಟ್ರೀಯ ಸರಣಿಯನ್ನು ಭಾರತ ಗೆದ್ದಂತಾಗುತ್ತದೆ. ಭಾರತ ಇದುವರೆಗೆ 3 ಸರಣಿಯಲ್ಲಿ...

ಇಂದು ಗೆದ್ದರೆ ಟಿ20ಯಲ್ಲಿ ಟೀಂ ಇಂಡಿಯಾ ನಂ.3!

1 month ago

ಬೆಂಗಳೂರು: ಗುವಾಹಟಿಯ ಬರ್ಸಪಾರಾ ಕ್ರೀಡಾಂಗಣದಲ್ಲಿ ಇಂದು ಆಸೀಸ್ ವಿರುದ್ಧ ನಡೆಯಲಿರುವ 2ನೇ ಪಂದ್ಯದಲ್ಲಿ ಗೆದ್ದರೆ ಟೀಂ ಇಂಡಿಯಾ ಟಿ20 ಶ್ರೇಯಾಂಕ ಪಟ್ಟಿಯಲ್ಲಿ 3ನೇ ಸ್ಥಾನಕ್ಕೇರಲಿದೆ. ಇಂದಿನ ಪಂದ್ಯವನ್ನೂ ಸೋತರೆ ಆಸ್ಟ್ರೇಲಿಯಾ ಬಂದ ದಾರಿಗೆ ಸುಂಕವಿಲ್ಲ ಎಂಬಂತೆ ಕೊನೆಯ ಪಂದ್ಯವನ್ನು ಆಡಿ ವಾಪಸ್...