Monday, 22nd January 2018

3 weeks ago

ಮಲಗಿದ್ದಾಗ ಹೊದಿಕೆಯಿಂದ್ಲೇ ಕುತ್ತಿಗೆ ಬಿಗಿದು ಹೆತ್ತ ತಾಯಿಯನ್ನೇ ಕೊಲೆಗೈದ!

ಚಿತ್ತೂರು: ಮದ್ಯಪಾನಕ್ಕೆ ಹಣ ನೀಡಲು ನಿರಾಕರಿಸಿದ ತಾಯಿಯನ್ನೇ 29 ವರ್ಷದ ಯುವಕನೊಬ್ಬ ಕೊಲೆಗೈದ ಆಘಾತಕಾರಿ ಘಟನೆಯೊಂದು ಆಂಧ್ರಪ್ರದೇಶದಲ್ಲಿ ನಡೆದಿದೆ. ಈ ಘಟನೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಶಿವಿನಿ ಕುಪ್ಪಂ ಎಂಬಲ್ಲಿ ಸೋಮವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ತಾಯಿ ಬೆಲ್ಲಮ್ಮ(50) ತನ್ನ ಮಗ ಜೆ ಸುಬ್ರಹ್ಮಣ್ಯಂ ಕೈಯಿಂದ್ಲೇ ಕೊಲೆಯಾಗಿದ್ದಾರೆ. ಏನಿದು ಘಟನೆ?: ಆರೋಪಿ ಸುಬ್ರಹ್ಮಣ್ಯಂಗೆ ಕುಡಿತದ ಚಟವಿತ್ತು. ಹೀಗಾಗಿ ಪತ್ನಿ ದೂರವಾದ ಬಳಿಕ ಈತ ಪಕ್ಕದ ಗ್ರಾಮದಲ್ಲಿ ಏಕಾಂಗಿಯಾಗಿ ಜೀವನ ನಡೆಸುತ್ತಿದ್ದನು. ಪ್ರತೀ ದಿನ ಮದ್ಯಪಾನ ಮಾಡಲು […]

4 weeks ago

ಕೈಗೆ ಹಗ್ಗ ಕಟ್ಟಿ, ಚಾಕುವಿನಿಂದ ಚುಚ್ಚಿ ದಾಖಲೆ ಪತ್ರಗಳಿಗೆ ಸಹಿ ಹಾಕಿಸಿಕೊಂಡ್ರು!

ಬೆಂಗಳೂರು: ಆಸ್ತಿ ಕಬಳಿಕೆಗೆ ದರೋಡೆ ಮಾಡೋ ನೆಪದಲ್ಲಿ ಕೊಲೆ ಯತ್ನ ಮಾಡಿರುವ ಘಟನೆ ಬೆಂಗಳೂರಿನ ಉತ್ತರ ತಾಲೂಕು ಅದ್ದಿಗಾನಹಳ್ಳಿಯಲ್ಲಿ ನಡೆದಿದೆ. ಅದೃಷ್ಟವಶಾತ್ ಸಾವಿನ ದವಡೆಗೆ ಸಿಲುಕಿದ ವಿಜಯ್ ಕುಮಾರ್ ಬಚಾವಾಗಿದ್ದಾರೆ. ಕಾರಿನಲ್ಲಿ ಬಂದಿದ್ದ ಮೂವರು ದುಷ್ಕರ್ಮಿಗಳು ವಿಐಟಿ ಮತ್ತು ರಾಜಾನುಕುಂಟೆ ರಸ್ತೆ ತಿಮ್ಮಸಂದ್ರ ಬಳಿ ಭಾನುವಾರ ರಾತ್ರಿ 7.30ಕ್ಕೆ ದರೋಡೆ, ಕೊಲೆ ಯತ್ನ ನಡೆಸಿದ್ದಾರೆ. ವಿಜಯ್...

ಮಕ್ಕಳಿಗೆ ತಿಂಡಿ ತರುತ್ತಿದ್ದವ ಮನೆ ಮುಂದೆಯೇ ಹೆಣವಾದ!

1 month ago

ಬೆಂಗಳೂರು: ಆಸ್ತಿಗಾಗಿ ವ್ಯಕ್ತಿಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಕೊತ್ತನೂರಿನಲ್ಲಿ ನಡೆದಿದೆ. ನಾಗರಾಜ್ ಹಂತಕರಿಂದ ಹತ್ಯೆಗೊಳಗಾದ ದುರ್ದೈವಿ. ಇವರು ರಿಯಲ್ ಎಸ್ಟೇಟ್ ಬ್ಯುಸಿನೆಸ್ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ಮಕ್ಕಳಿಗೆ ತಿಂಡಿ ತೆಗೆದುಕೊಂಡು ಮನೆಗೆ ಬಂದಿದ್ದ ಸಂದರ್ಭದಲ್ಲಿ ಮನೆ ಮುಂದೆಯೇ ಹಂತಕರು...

ಜೀವಂತ ಗಂಡನ ತಿಥಿ ಮಾಡಿ ಪ್ರಿಯಕರ ಜೊತೆಗೂಡಿ ಕೋಟಿ ಹಣ ಲೂಟಿ- ತುಮಕೂರಿನಲ್ಲಿ ನ್ಯಾಯಕ್ಕಾಗಿ ಪತಿ ಅಲೆದಾಟ

1 month ago

ತುಮಕೂರು: ಆಸ್ತಿಗೋಸ್ಕರ ಗಂಡ ಬದಕಿದ್ರು ಸತ್ತೋಗಿದ್ದಾನೆ ಅಂತ ಊರಿಗೆಲ್ಲಾ ಕರೆದು ತಿಥಿ ಊಟ ಹಾಕಿಸಿರೋ ವಿಲಕ್ಷಣ ಘಟನೆ ತುಮಕೂರಿನಲ್ಲಿ ನಡೆದಿದೆ. ಗುಬ್ಬಿ ತಾಲೂಕಿನ ಸಿಎಸ್ ಪುರದ ರಾಮಚಂದ್ರಯ್ಯ 30 ವರ್ಷಗಳ ಹಿಂದೆ ಜಯಮ್ಮ ಅನ್ನೋರನ್ನ ಮದ್ವೆಯಾಗಿದ್ರು. 5 ಕೋಟಿಗೂ ಹೆಚ್ಚು ಬೆಲೆಬಾಳೋ...

100 ಕೋಟಿಯ ಆಸ್ತಿಯನ್ನು ದಾನ ಮಾಡಲಿದ್ದಾರೆ ಕರೀಂಲಾಲ್ ತೆಲಗಿ ಪತ್ನಿ

1 month ago

ಮುಂಬೈ: ನಕಲಿ ಛಾಪಾಕಾಗದ ಹಗರಣದ ಮಾಸ್ಟರ್ ಮೈಂಡ್ ಅಬ್ದುಲ್ ಕರೀಂಲಾಲ್ ತೆಲಗಿ ಪತ್ನಿ ಶಹಿದಾ ತಮ್ಮ ಬಳಿಯಿರುವ 100 ಕೋಟಿ ರೂ. ಮೌಲ್ಯದ ಆಸ್ತಿಯನ್ನು ದಾನ ಮಾಡಲು ಮುಂದಾಗಿದ್ದಾರೆ. ಪುಣೆ ಸೆಷನ್ ಕೋರ್ಟ್ ನಲ್ಲಿ ಕೇಸ್ ಫೈಲ್ ಮಾಡುವ ಮುಂಚೆಯೇ ಸ್ವಪ್ರೇರಿತವಾಗಿ...

ತನಗೆ ಸೇರಬೇಕಾದ ಆಸ್ತಿ ಬೇಕೆಂದು ಮೊಬೈಲ್ ಟವರ್ ಏರಿ ಕುಳಿತ ಯುವಕ

1 month ago

ಹಾವೇರಿ: ಆಸ್ತಿಯಲ್ಲಿ ತನ್ನ ಪಾಲು ಬೇಕು ಎಂದು ಆಗ್ರಹಿಸಿ, ಮೊಬೈಲ್ ಟವರ್ ಏರಿ ಕುಳಿತು ಯುವಕ ಪ್ರತಿಭಟನೆ ಮಾಡಿದ ಘಟನೆ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಕೆಲವರಕೊಪ್ಪ ಗ್ರಾಮದಲ್ಲಿ ನಡೆದಿದೆ. ಮೊಬೈಲ್ ಟವರ್ ಏರಿದ ಯುವಕನನ್ನ ಯಲ್ಲಪ್ಪ ದೊಡ್ಡಲಿಂಗಣ್ಣವರ(34) ಎಂದು ಗುರುತಿಸಲಾಗಿದೆ....

ಆಸ್ತಿ ಕೇಳಿದ್ದಕ್ಕೆ ಮಗನನ್ನೇ ಕೊಂದ ತಾಯಿ

1 month ago

ಹುಬ್ಬಳ್ಳಿ: ಆಸ್ತಿಗಾಗಿ ಹೆತ್ತ ತಾಯಿಯೇ ಮಗನನ್ನು ಕೊಲೆ ಮಾಡಿರೋ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ನಗರದ ಅರಳಿಕಟ್ಟೆ ಕಾಲೋನಿಯ 30 ವರ್ಷದ ಇಮ್ರಾನ್ ನೂರ್ ಅಹ್ಮದ್ ಕೊಲೆಯಾದ ದುರ್ದೈವಿ. ತಾಯಿ ಮೌಸಂಬಿ ಹಾಗೂ ಸಂಬಂಧಿಕರು ಆಸ್ತಿಯಲ್ಲಿ ಪಾಲು ಕೇಳಿದಕ್ಕೆ ಇಮ್ರಾನ್ ನನ್ನು ಕೊಲೆ...

ಮಂಡ್ಯದಲ್ಲಿ ಆಸ್ತಿಗಾಗಿ ಸ್ವಂತ ಮಗನೇ ತಂದೆಯಿಂದ ಅಮ್ಮನಿಗೆ ತಲಾಖ್ ಕೊಡಿಸಿದ!

2 months ago

ಮಂಡ್ಯ: ಆಸ್ತಿಗಾಗಿ ಸ್ವಂತಮಗನೇ ಗಂಡನಿಂದ ತಲಾಖ್ ಕೊಡಿಸಿದ್ದಾನೆ ಎಂದು ಹೆತ್ತ ತಾಯಿ ಆರೋಪ ಮಾಡುತ್ತಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಜಿಲ್ಲೆಯ ನಾಗಮಂಗಲ ತಾಲೂಕಿನ, ಬೆಳ್ಳೂರು ಗ್ರಾಮದ ನಿವಾಸಿಗಳಾದ ಅಬ್ದುಲ್ ಮಜೀದ್ ಮತ್ತು ಫಾತೀಮಾ ಬೀ ಎಂಬ ವೃದ್ಧ ದಂಪತಿಗಳು ಮಗನ ವಿರುದ್ಧ...