Thursday, 24th May 2018

Recent News

1 month ago

ಕರ್ನಾಟಕದ ಹೆಮ್ಮೆ ಕಾಂಗ್ರೆಸ್ ಮತ್ತೊಮ್ಮೆ – `ಮುಖ್ಯಮಂತ್ರಿ ಮಾತು ಆ್ಯಪ್’ ಬಿಡುಗಡೆ

ಬೆಂಗಳೂರು: ಕಾಂಗ್ರೆಸ್ ನಾಯಕರು `ಮುಖ್ಯಮಂತ್ರಿ ಮಾತು ಆ್ಯಪ್’ ಅನ್ನು ಬಿಡುಗಡೆ ಮಾಡಿದ್ದಾರೆ. ನಗರದ ಖಾಸಗಿ ಹೋಟೆಲ್ ನಲ್ಲಿ ಈ ಆ್ಯಪ್ ಬಿಡುಗಡೆ ಮಾಡಿದ್ದು, ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ಚುನಾವಣೆ ಉಸ್ತುವಾರಿ ವೇಣುಗೋಪಾಲ, ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ಸಚಿವರಾದ ಡಿಕೆಶಿವಕುಮಾರ್, ಜಾರ್ಜ್ ರಿಂದ ಆ್ಯಪ್ ಬಿಡುಗಡೆ ಮಾಡಿಸಲಾಗಿದೆ. ಕರ್ನಾಟಕದ ಹೆಮ್ಮೆ ಕಾಂಗ್ರೆಸ್ ಮತ್ತೊಮ್ಮೆ ಅನ್ನೊ ಟ್ಯಾಗ್ ಲೈನ್ ಕೂಡ ಇದೆ. ಈ ಆ್ಯಪ್ ನಲ್ಲಿ ಮುಖ್ಯಮಂತ್ರಿಗಳ ಮಾತು, ಸಿದ್ದರಾಮಯ್ಯ ಭಾಷಣದ ವಿಡಿಯೋ ಲಭ್ಯವಾಗುತ್ತದೆ. ಅಷ್ಟೇ ಅಲ್ಲದೇ ಕಾಂಗ್ರೆಸ್ […]

1 month ago

ಶೇರುದಾರರಿಗೆ ಬರೆದ ಪತ್ರದಲ್ಲಿ 7 ಬಾರಿ ಭಾರತದ ಹೆಸರನ್ನು ಉಲ್ಲೇಖಿಸಿದ ಜೆಫ್ ಬೆಜೊಸ್

ಕ್ಯಾಲಿಫೋರ್ನಿಯಾ: ಜಗತ್ತಿನ ಶ್ರೀಮಂತ ಉದ್ಯಮಿ, ಅಮೆಜಾನ್ ಸಿಇಒ ಜೆಫ್ ಬೆಜೊಸ್ ತಮ್ಮ ಕಂಪೆನಿಯ ವಾರ್ಷಿಕ ಹೂಡಿಕೆದಾರರಿಗೆ ಕಳುಹಿಸಿದ ಪತ್ರದಲ್ಲಿ 7 ಬಾರಿ ಭಾರತದ ಹೆಸರನ್ನು ಉಲ್ಲೇಖಿಸಿದ್ದಾರೆ. ಈ ಮೂಲಕ ಭಾರತದಲ್ಲಿ ತನ್ನ ಮಾರುಕಟ್ಟೆಯನ್ನು ಮತ್ತಷ್ಟು ವಿಸ್ತರಿಸುವುದಾಗಿ ತಿಳಿಸಿದ್ದಾರೆ. ವಿಶ್ವದ ನಂ. 1 ಇ-ಮಾರಾಟ ಸೇವಾ ಸಂಸ್ಥೆ ಎಂದು ಗುರುತಿಸಿಕೊಂಡಿರುವ ಅಮೆಜಾನ್ ಭಾರತದಲ್ಲಿ ಕಂಪೆನಿಯ ಹೂಡಿಕೆ ಪ್ರಮಾಣವನ್ನು...

ಫೇಸ್‍ಬುಕ್, ಟ್ವಿಟ್ಟರ್ ಖಾತೆಗೆ ಚಾಲನೆ ನೀಡಿದ ಸಂಸದ ಪುಟ್ಟರಾಜು

12 months ago

– ‘ಸಿಎಸ್‍ಪಿ ಮಂಡ್ಯ’ ಹೊಸ ಆ್ಯಪ್ ಗೆ ಚಾಲನೆ ಮಂಡ್ಯ: ಮಾಜಿ ಸಂಸದೆ ರಮ್ಯಾ ನಂತರ ಇದೀಗ ಹಾಲಿ ಸಂಸದ ಪುಟ್ಟರಾಜು ಸಾಮಾಜಿಕ ಜಾಲತಾಣದ ಮೂಲಕ ಮತದಾರರನ್ನು ತಲಪುವ ಪ್ರಯತ್ನ ಮಾಡುತ್ತಿದ್ದಾರೆ. ಇಂದು ಅಧಿಕೃತವಾಗಿ ಪುಟ್ಟರಾಜು ತಮ್ಮ ಫೇಸ್‍ಬುಕ್, ಟ್ವಿಟ್ಟರ್ ಖಾತೆಗೆ...

ಕೆಲವೇ ನಿಮಿಷಗಳಲ್ಲಿ ಸಿಗುತ್ತೆ ಪ್ಯಾನ್ ನಂಬರ್, ಆ್ಯಪ್ ಮೂಲಕವೇ ಟ್ಯಾಕ್ಸ್ ಕಟ್ಟಿ

1 year ago

ನವದೆಹಲಿ: ಇನ್ಮುಂದೆ ನೀವು ಪ್ಯಾನ್ ಕಾರ್ಡ್‍ಗಾಗಿ ವಾರಾನುಗಟ್ಟಲೆ ಕಾಯುವ ಅವಶ್ಯಕತೆ ಇರುವುದಿಲ್ಲ. ಶೀಘ್ರದಲ್ಲೇ ನೀವು ಕೆಲವೇ ನಿಮಿಷಗಳಲ್ಲಿ ಪ್ಯಾನ್ ನಂಬರ್ ಪಡೆಯಬಹುದು ಹಾಗೂ ನಿಮ್ಮ ಸ್ಮಾರ್ಟ್ ಫೋನ್ ಮೂಲಕವೇ ತೆರಿಗೆ ಕಟ್ಟಬಹುದಾಗಿದೆ. ತೆರಿಗೆ ಪಾವತಿದಾರರಿಗೆ ಸಹಾಯವಾಗುವಂತೆ ಕೇಂದ್ರ ನೇರ ತೆರಿಗೆಗಳ ಮಂಡಳಿ...