Sunday, 24th June 2018

Recent News

2 weeks ago

ಸಚಿವ ಸ್ಥಾನಕ್ಕೆ ಶಿಕ್ಷಣ ಮುಖ್ಯವಲ್ಲ, ಅನುಭವ ಮುಖ್ಯ: ಜಮೀರ್ ಅಹ್ಮದ್

ತುಮಕೂರು: ಸಚಿವ ಸ್ಥಾನಕ್ಕೆ ಶಿಕ್ಷಣ ಮುಖ್ಯವಲ್ಲ. ಅನುಭವವೇ ಮುಖ್ಯ ಎಂದು ಸಚಿವ ಆಹಾರ ಮತ್ತು ನಾಗರಿಕ ಸರಬರಾಜು ಖಾತೆಯ ಸಚಿವ ಜಮೀರ್ ಅಹ್ಮದ್ ಹೇಳಿದ್ದಾರೆ. ಜಿಲ್ಲೆಯ ಕ್ಯಾತ್ಸಂದ್ರದ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದು ಮಾಧ್ಯಮದೊಂದಿಗೆ ಮಾತನಾಡಿದ ಜಮೀರ್, ಮಾಜಿ ರಾಷ್ಟ್ರಪತಿ ಗ್ಯಾನಿ ಜೈಲ್‍ಸಿಂಗ್ ಅವರ ಉದಾಹರಣೆ ನೀಡುವ ಮೂಲಕ ಅನುಭವೇ ಎಲ್ಲವನ್ನು ಕಲಿಸಿಕೊಡುತ್ತದೆ ಅಂದ್ರು. ತಂದೆ ತಾಯಿ ನನಗೆ ಕನ್ನಡ ಶಾಲೆಗೆ ಹಾಕಿಲ್ಲ. ನಾನು ಇಂಗ್ಲಿಷ್ ಶಾಲೆಯಲ್ಲಿ ಓದಿದ್ದೇನೆ. ಹಾಗಾಗಿ ಕನ್ನಡ ಓದು […]

1 month ago

ಕಿರಣ್ ಬೇಡಿ ಭಾಷಾಂತರ ಪರೀಕ್ಷೆಯಲ್ಲಿ ಪುದುಚೇರಿ ಸಿಎಂ ಪಾಸ್- ವಿಡಿಯೋ ನೋಡಿ

ಪುದುಚೆರಿ: ಮುಖ್ಯಮಂತ್ರಿ ವಿ. ನಾರಾಯಣ ಸ್ವಾಮಿ ಅವರು ಲೆಫ್ಟಿನೆಂಟ್ ಗವರ್ನರ್ ಕಿರಣ್ ಬೇಡಿ ಅವರ ಭಾಷಣವನ್ನು ಭಾಷಾಂತರಿಸುವ ಮೂಲಕ ಈಗ ಸುದ್ದಿಯಾಗಿದ್ದಾರೆ. ಕಿರಣ್ ಬೇಡಿ ಮತ್ತು ಪುದುಚೇರಿ ಸಿಎಂ ಸ್ವಾಮಿ ತಮ್ಮಿಬ್ಬರ ನಡುವಿನ ಕಚ್ಚಾಟದಿಂದ ಹಿಂದೆ ಸುದ್ದಿಯಾಗಿದ್ದರು. ಆದರೆ ಇವರಿಬ್ಬರು ಪರಸ್ಪರ ಕಾಲೆಳೆದುಕೊಂಡು ಸಾಹಿತ್ಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಜನರಿಗೆ ಮನರಂಜನೆ ನೀಡಿದ್ದಾರೆ. 53ನೇ ಸಾಹಿತ್ಯ ಹಬ್ಬ...

ಟೀ ಮಾರಾಟ ಮಾಡಿ ಸಂಪಾದನೆ- ಭರ್ಜರಿಯಾಗಿ ಇಂಗ್ಲಿಷ್ ಮಾತನಾಡುವ ಹೈಟೆಕ್ ಹಳ್ಳಿ ಮಕ್ಕಳು

7 months ago

ಕೊಪ್ಪಳ: ಅದು ವಿದೇಶಿ ಪ್ರವಾಸಿಗರ ಸ್ವರ್ಗದ ತಾಣ. ಅಲ್ಲಿನ ಸೂರ್ಯಾಸ್ತ ನೋಡಲು ದೇಶ, ವಿದೇಶದಿಂದ ಜನರು ಬರುತ್ತಾರೆ. ಅಲ್ಲಿಗೆ ಕೆಲವು ಶಾಲಾ ಮಕ್ಕಳು ಬಂದು ಟೀ ಮಾರಿಕೊಂಡು ಸಂಪಾದನೆ ಮಾಡುತ್ತಾರೆ. ಜೊತೆಗೆ ಭರ್ಜರಿಯಾಗಿ ಇಂಗ್ಲಿಷ್ ಭಾಷೆಯಲ್ಲಿ ಸರಾಗವಾಗಿ ಮಾತನಾಡಿಕೊಂಡು ವ್ಯವಹಾರ ನಡೆಸುತ್ತಾರೆ....

ಹಿಂದಿ ಹೇರಿಕೆ ಅಭಿಯಾನಕ್ಕೆ ಜಯ: ಶೀಘ್ರದಲ್ಲೇ ಸ್ಥಳೀಯ ಭಾಷೆಗಳಲ್ಲೂ ರೈಲ್ವೆ ಟಿಕೆಟ್ ಮುದ್ರಣ

12 months ago

  ನವದೆಹಲಿ: ರೈಲ್ವೆ ಟಿಕೆಟ್‍ಗಳನ್ನು ಹಿಂದಿ ಹಾಗೂ ಇಂಗ್ಲಿಷ್ ಜೊತೆಗೆ ಸ್ಥಳೀಯ ಭಾಷೆಯಲ್ಲೂ ಮುದ್ರಿಸಲು ಭಾರತೀಯ ರೈಲ್ವೆ ಇಲಾಖೆಯ ಪ್ರಯಾಣಿಕರ ಸೌಲಭ್ಯ ಸಮಿತಿ ಸಮ್ಮತಿಸಿದೆ. 2018ರ ಜನವರಿ 1ರಿಂದ ಈ ಸೌಲಭ್ಯ ಸಿಗಲಿದೆ. ಟಿಕೆಟ್ ವಿತರಿಸಲಾಗುವ ಪ್ರದೇಶಕ್ಕೆ ತಕ್ಕಂತೆ ಆಯಾ ರಾಜ್ಯದ...

ಪಾಸ್ ಇದ್ರೂ ಇಳಿಸಿದ, ಇಂಗ್ಲಿಷ್ ಮಾತನಾಡಿದ್ದಕ್ಕೆ ಕಿರಿಕ್: ಬಿಎಂಟಿಸಿ ಕಂಡಕ್ಟರ್ ವಿರುದ್ಧ ಯುವತಿ ದೂರು

1 year ago

ಬೆಂಗಳೂರು: ಇಂಗ್ಲಿಷ್‍ನಲ್ಲಿ ಮಾತನಾಡಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಕ್ಕೆ ಮತ್ತು ಬಸ್ ಪಾಸ್ ಇದ್ದರೂ ಪ್ರಯಾಣಿಕರನ್ನು ಬಲವಂತವಾಗಿ ಇಳಿಸಿದ್ದಕ್ಕೆ ಬಿಎಂಟಿಸಿ ಕಂಡಕ್ಟರ್ ವಿರುದ್ಧ ಯುವತಿಯೊಬ್ಬರು ನಗರ ಪೊಲೀಸರಿಗೆ ದೂರು ನೀಡಿದ್ದಾರೆ. ಕಳೆದ ಶುಕ್ರವಾರ ಬನ್ನೇರುಘಟ್ಟದಿಂದ ಕೋರಮಂಗಲ ಕಡೆಗೆ ಸಂಚರಿಸುತ್ತಿದ್ದ ಬಸ್ ಕಂಡಕ್ಟರ್ ಮೇಲೆ ಈ...

ಕನ್ನಡದಲ್ಲಿ ಮೊದಲ ಬಾರಿಗೆ ಹಾಲಿವುಡ್ ಸ್ಪೈಡರ್‍ಮ್ಯಾನ್ ಟ್ರೇಲರ್ ರಿಲೀಸ್

1 year ago

ಮುಂಬೈ: ಇದೇ ಮೊದಲ ಬಾರಿಗೆ ಕನ್ನಡದಲ್ಲಿ ಹಾಲಿವುಡ್ ಟ್ರೇಲರ್ ರಿಲೀಸ್ ಆಗಿದೆ. ಸ್ಪೈಡರ್‍ಮ್ಯಾನ್ ಹೋಮ್‍ಕಮಿಂಗ್ ಟ್ರೇಲರ್ ಯೂಟ್ಯೂಬ್‍ನಲ್ಲಿ ರಿಲೀಸ್ ಆಗಿದೆ. ಮೂಲ ಇಂಗ್ಲಿಷ್ ಭಾಷೆಯಲ್ಲಿರುವ ಈ ಚಿತ್ರ ಕನ್ನಡ ಸೇರಿದಂತೆ, ಹಿಂದಿ, ತಮಿಳು, ತೆಲುಗು, ಮರಾಠಿ, ಗುಜರಾತ್ ನಲ್ಲಿ ಬಿಡುಗಡೆಯಾಗಿದೆ. ಜನ್...