Sunday, 27th May 2018

Recent News

2 weeks ago

ಚರ್ಚ್ ಮೇಲೆ ಆತ್ಮಹತ್ಯಾ ಬಾಂಬ್ ದಾಳಿ – 13 ಸಾವು, 41ಕ್ಕೂ ಹೆಚ್ಚು ಜನರಿಗೆ ಗಾಯ

ಜಕಾರ್ತ: ಇಂಡೊನೇಷ್ಯಾದ ಮೂರು ಚರ್ಚ್‍ಗಳ ಮೇಲೆ ಆತ್ಮಹತ್ಯಾ ಬಾಂಬರ್ ಗಳು ನಡೆಸಿದ ದಾಳಿಯಲ್ಲಿ 13 ಮಂದಿ ಸಾವನ್ನಪ್ಪಿದ್ದು, 41ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ದೇಶದ ಎರಡನೇ ದೊಡ್ಡ ನಗರವಾದ ಸುರಭಯದಲ್ಲಿರುವ ಸಂತ ಮೇರಿಯಾ ರೋಮ್ ಕ್ಯಾಥೋಲಿಕ್ ಚರ್ಚ್, ಡಿಪೊನಿಗೊರೊದ ಚರ್ಚ್ ಹಾಗೂ ಪಂಟಕೊಸ್ತಾ ಚರ್ಚ್ ಮೇಲೆ ಬಾಂಬ್ ದಾಳಿ ನಡೆಸಲಾಗಿದೆ. ಕ್ಯಾಥೋಲಿಕ್ ಚರ್ಚ್ ನಲ್ಲಿ ಸಾಮೂಹಿಕ ಪ್ರಾರ್ಥನೆಯ ವೇಳೆ ಮೊದಲ ದಾಳಿ ನಡೆದಿದೆ. ಈ ವೇಳೆ ಶಂಕಿತ ಬಾಂಬರ್ ಸೇರಿ ನಾಲ್ವರು ಸಾವನ್ನಪ್ಪಿದ್ದಾರೆ. ಇದಾದ ಕೆಲವೇ ನಿಮಿಷದಲ್ಲಿ […]