Tuesday, 22nd May 2018

Recent News

5 months ago

ಕೊಹ್ಲಿ ದೇಶಭಕ್ತನಾಗಲು ಸಾಧ್ಯವಿಲ್ಲ: ಬಿಜೆಪಿ ಶಾಸಕ

ಝಾನ್ಸಿ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಇಟಲಿಯಲ್ಲಿ ಮದುವೆಯಾದ್ದಕ್ಕೆ ಮಧ್ಯಪ್ರದೇಶದ ಬಿಜೆಪಿ ಶಾಸಕರೊಬ್ಬರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ವಿರಾಟ್ ಕೊಹ್ಲಿ ದೇಶದಲ್ಲಿ ಹಣ ಮತ್ತು ಕೀರ್ತಿಯನ್ನು ಸಂಪಾದಿಸಿ ಇಟಲಿಗೆ ಹೋಗಿ ಮದುವೆಯಾಗಿದ್ದಾರೆ. ದೇವರಾಗಿರುವ ರಾಮ, ಕೃಷ್ಣನಂತವರೇ ಭಾರತದಲ್ಲಿ ಮದುವೆಯಾಗಿರುವಾಗ ವಿದೇಶದಲ್ಲಿ ಮದುವೆಯಾಗಿದ್ದು ಎಷ್ಟು ಸರಿ? ಇಟಲಿಗೆ ಹೋಗಿ ಮದುವೆಯಾದ ಕೊಹ್ಲಿ ದೇಶಭಕ್ತನಾಗಲು ಸಾಧ್ಯವಿಲ್ಲ ಎಂದು ಗುನದ ಬಿಜೆಪಿ ಶಾಸಕ ಪನ್ನಾಲಾಲ್ ಶಾಕ್ಯ ಹೇಳಿದ್ದಾರೆ. ಇದನ್ನೂ ಓದಿ: ವಿರಾಟ್- ಅನುಷ್ಕಾ ಇಟಲಿಯಲ್ಲಿ ಮದುವೆಯಾಗಿದ್ದು ಏಕೆ? ಇಲ್ಲಿದೆ […]

5 months ago

ಭಾರೀ ಟ್ವಿಸ್ಟ್, ಮಧ್ಯೆ ಬ್ರೇಕಪ್ ಸುದ್ದಿ, ಕೊನೆಗೆ ಮದ್ವೆ – ಇಲ್ಲಿದೆ ವಿರುಷ್ಕಾ ಲವ್ ಸ್ಟೋರಿ

ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಮಧ್ಯೆ ಲವ್ ಇದ್ಯಾ? ಇಲ್ಲವೋ? ಇಬ್ಬರ ಮದುವೆ ಯಾವಾಗ ಈ ಸುದ್ದಿಗೆ ಈಗ ಪೂರ್ಣ ವಿರಾಮ ಬಿದ್ದಿದೆ. ಇಟಲಿಯಲ್ಲಿ ಇಬ್ಬರು ಮದುವೆಯಾಗುವ ಮೂಲಕ ಎಲ್ಲ ಅಂತೆ ಕಂತೆಗಳ ಸುದ್ದಿಗೆ ಬ್ರೇಕ್ ಹಾಕಿದ್ದಾರೆ. ಈ ಇಬ್ಬರನ್ನು ಆರಂಭದಲ್ಲಿ ಸ್ನೇಹಿತರನ್ನಾಗಿ ಮಾಡಿದ್ದು ಒಂದು ಜಾಹೀರಾತು. ಈ ಜಾಹೀರಾತಿನಿಂದ ಒಂದಾದ ಜೋಡಿ ಕೊನೆಗೆ...

ಈಗ ಅಧಿಕೃತ, ಇಟಲಿಯಲ್ಲಿ ಕೊಹ್ಲಿ- ಅನುಷ್ಕಾ ಮದುವೆ

6 months ago

ಮುಂಬೈ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತು ಬಾಲಿವುಡ್ ನಟಿ ಅನುಷ್ಕಾ ಶರ್ಮಾ ವಿವಾಹ ಕುರಿತ ಸುದ್ದಿಗೆ ತೆರೆ ಬಿದ್ದಿದ್ದು, ಡಿಸೆಂಬರ್ ಎರಡನೇ ವಾರದಲ್ಲಿ ಇಬ್ಬರು ಮದುವೆಯಾಗಲಿದ್ದಾರೆ. ಇಟಲಿಯಲ್ಲಿ ಕೊಹ್ಲಿ ಮತ್ತು ಅನುಷ್ಕಾ ಮದುವೆಯಾಗಲಿದ್ದು, ಆಪ್ತರು ಮಾತ್ರ ಈ ಕಾರ್ಯಕ್ರಮದಲ್ಲಿ...

ವಿಶ್ವಕಪ್‍ನಿಂದ ಇಟಲಿ ಔಟ್: ಅಂತಾರಾಷ್ಟ್ರೀಯ ಫುಟ್‍ಬಾಲ್‍ಗೆ ಬಫನ್ ಕಣ್ಣೀರ ವಿದಾಯ

6 months ago

ಮಿಲಾನ್: ನಾಲ್ಕು ಬಾರಿಯ ವಿಶ್ವಕಪ್ ಚಾಂಪಿಯನ್ ಇಟಲಿ, 2018ರಲ್ಲಿ ರಷ್ಯಾದಲ್ಲಿ ನಡೆಯಲಿರುವ ಫುಟ್‍ಬಾಲ್ ವಿಶ್ವಕಪ್ ಟೂರ್ನಿಗೆ ಅರ್ಹತೆ ಗಳಿಸಲು ವಿಫಲವಾಗಿದೆ. ಸ್ಯಾನ್ ಸಿರೋ ಸ್ಟೇಡಿಯಂನಲ್ಲಿ ಕಿಕ್ಕಿರಿದು ಸೇರಿದ್ದ 70 ಸಾವಿರಕ್ಕೂ ಅಧಿಕ ಪ್ರೇಕ್ಷಕರ ಸಮ್ಮುಖದಲ್ಲಿ ನಡೆದ ಎರಡನೇ ಹಂತದ ಪ್ಲೇ ಆಫ್...

ಏರ್ ಶೋ ವೇಳೆ ಸಾವಿರಾರು ಜನರ ಮುಂದೆಯೇ ಸಮುದ್ರಕ್ಕೆ ಬಿತ್ತು ಮಿಲಿಟರಿ ವಿಮಾನ

8 months ago

ರೋಮ್: ಇಟಲಿಯಲ್ಲಿ ಭಾನುವಾರ ಏರ್ಪಡಿಸಿದ್ದ ಏರ್ ಶೋನಲ್ಲಿ ಮಿಲಿಟರಿ ವಿಮಾನವೊಂದು ಜನರ ಕಣ್ಣ ಮುಂದೆಯೇ ಸಮುದ್ರಕ್ಕೆ ಉರುಳಿ ಬಿದ್ದಿದೆ. ಇಟಲಿಯಿಂದ ಸುಮಾರು 110 ಕಿ.ಮೀ ದೂರದಲ್ಲಿರುವ ಟೆರಿಸಿನಾ ನಗರದಲ್ಲಿ ಯುರೋಫೈಟರ್ ಜೆಟ್ ಹೆಸರಿನ ವಿಮಾನ ತನ್ನ ಪ್ರದರ್ಶನವನ್ನು ತೋರಿಸಲು ಭಾಗವಹಿಸಿತ್ತು. ಆಕಾಶದಲ್ಲಿ...

ಮಗನಿಗಾಗಿ ಸಾಮಾಜಿಕ ಜಾಲತಾಣದಲ್ಲಿ ಸಹಾಯ ಕೇಳಿದ ನಟಿ ಸುಹಾಸಿನಿ

9 months ago

ಬೆಂಗಳೂರು: ಬಹುಭಾಷ ನಟಿ ಸುಹಾಸಿನಿಯ ಮಗ ನಂದನ್ ಅವರನ್ನ ಇಟಲಿಯ ಬೆಲ್ಯುನೊ ನಗರದಲ್ಲಿ ದರೋಡೆ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸುಹಾಸಿನಿ ತನ್ನ ಮಗನಿಗಾಗಿ ಸಹಾಯ ಕೇಳಿದ್ದರು. ವೆನಿಸ್ ಏರ್‍ಪೋರ್ಟ್ ಹತ್ತಿರ ಯಾರಾದರೂ ಇದ್ದರೆ ನನ್ನ ಮಗನಿಗೆ ಸಹಾಯ ಮಾಡಲು...

ವೀಡಿಯೋ: 1 ನಿಮಿಷದಲ್ಲಿ 32 ಬಾರಿ ನಾಲಗೆಯಲ್ಲಿ ಫ್ಯಾನ್ ರೆಕ್ಕೆ ನಿಲ್ಲಿಸಿ ದಾಖಲೆ ಬರೆದ ಮಹಿಳೆ!

1 year ago

ರೋಮ್: ಜಗತ್ತಿನಲ್ಲಿ ಹಲವು ಮಂದಿ ವಿಚಿತ್ರವಾದ ಸವಾಲುಗಳನ್ನು ಎದುರಿಸುವ ಮೂಲಕ ದಾಖಲೆ ಬರೆದಿದ್ದಾರೆ. ಅಂಥವರ ಸಾಲಿಗೆ ಆಸ್ಟ್ರೇಲಿಯಾದ ಮಹಿಳೆಯೊಬ್ಬರು ಸೇರ್ಪಡೆಯಾಗಿದ್ದಾರೆ. ಹೌದು ಆಸ್ಟ್ರೇಲಿಯಾದ ಸರ್ಕಸ್ ಪ್ರದರ್ಶಕಿ ಝಿಯೋ ಎಲ್ಲಿಸ್, ತನ್ನ ನಾಲಿಗೆಯಿಂದ ಜೋರಾಗಿ ತಿರುಗುತ್ತಿರುವ ಫ್ಯಾನ್ ರೆಕ್ಕೆಗಳನ್ನು ನಿಲ್ಲಿಸುವ ಮೂಲಕ ಇತಿಹಾಸದ...