Monday, 23rd April 2018

Recent News

3 days ago

ಶಾರೂಕ್ ಖಾನ್‍ನಿಂದಾಗಿ ನನ್ನ ಜೀವನ ಹಾಳಾಯ್ತು: ಮುಂಬೈ ಯುವತಿ

ಮುಂಬೈ: ಬಾಲಿವುಡ್ ಬಾದ್‍ಶಾ ಶಾರೂಕ್ ಖಾನ್ ನನ್ನ ಜೀವನ ಹಾಳು ಮಾಡಿದ್ದಾರೆ ಎಂದು ಮುಂಬೈನ ಯುವತಿಯೊಬ್ಬಳು ತನ್ನ ಇನ್‍ಸ್ಟಾಗ್ರಾಂನಲ್ಲಿ ಬರೆದು ಪೋಸ್ಟ್ ಮಾಡಿದ್ದು, ಈಗ ಈ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಈಗ ಚರ್ಚೆಯಾಗುತ್ತಿದೆ. ಮುಂಬೈ ಮೂಲದ ಯುವತಿಯೊಬ್ಬಳ ‘ಹ್ಯುಮನ್ಸ್ ಆಫ್ ಬಾಂಬೆ’ ಎಂಬ ಪೇಜ್‍ನಲ್ಲಿ ಆಕೆಯ ಪ್ರೇಮಕಥೆಯನ್ನು ಪೋಸ್ಟ್ ಮಾಡಲಾಗಿತ್ತು. ಅದರಲ್ಲಿ ಶಾರೂಕ್ ಖಾನ್ ನನ್ನ ಜೀವನವನ್ನು ಹಾಳು ಮಾಡಿದ್ದಾರೆ ಎಂದು ಯುವತಿ ಹೇಳಿದ್ದಾಳೆ. ಶಾರೂಖ್ ಖಾನ್ ಶಾರೂಕ್ ಖಾನ್ ನನ್ನ ಜೀವನವನ್ನು ಹಾಳು ಮಾಡಿದ್ದಾರೆ. ನಾನು […]

5 days ago

ಮೇಕಪ್‍ಮೆನ್ ಹುಟ್ಟುಹಬ್ಬಕ್ಕೆ ದುಬಾರಿ ಬೆಲೆಯ ಗಿಫ್ಟ್ ನೀಡಿದ ಜಾಕ್ವೆಲಿನ್!- ವಿಡಿಯೋ

ಮುಂಬೈ: ಬಾಲಿವುಡ್ ಬೆಡಗಿ ಜಾಕ್ವೆಲಿನ್ ಫರ್ನಾಂಡಿಸ್ ತನ್ನ ಜೊತೆ ಕೆಲಸ ಮಾಡುವ ಸಿಬ್ಬಂದಿಯನು ಕುಟುಂಬದವರಂತೆ ನೋಡಿಕೊಳ್ಳುತ್ತಾರೆ. ಜಾಕ್ವೆಲಿನ್ ತನ್ನ ಮೆಕಪ್‍ಮೆನ್ ಹುಟ್ಟುಹಬ್ಬಕ್ಕೆ ದುಬಾರಿ ಬೆಲೆಯ ಗಿಫ್ಟ್ ನೀಡಿದ್ದಾರೆ. ಜಾಕ್ವೆಲಿನ್ ಫರ್ನಾಂಡಿಸ್ ತನ್ನ ಮೆಕಪ್‍ಮೆನ್ ಶಾನ್ ಮುತಾತಿಲ್‍ನ 34ನೇ ವರ್ಷದ ಹುಟ್ಟುಹಬ್ಬಕ್ಕೆ ಬ್ರ್ಯಾಂಡ್ ನ್ಯೂ ಕಾರನ್ನು ಉಡುಗೊರೆಯಾಗಿ ನೀಡಿದ್ದಾರೆ. ಶಾನ್ ಮುತಾತಿಲ್ ಜಾಕ್ವೆಲಿನ್ ಜೊತೆ ಹಲವಾರು ವರ್ಷಗಳಿಂದ...

ಮಗನ ಬಗ್ಗೆ ಟ್ವೀಟ್ ಮಾಡಲು ಹೋಗಿ ಎಡವಟ್ಟು ಮಾಡಿಕೊಂಡ ಬಿಗ್-ಬಿ!

3 weeks ago

ಮುಂಬೈ: ಬಾಲಿವುಡ್ ನಟ ಅಭಿಷೇಕ್ ಬಚ್ಚನ್ ಭಾರತದ ಧ್ವಜ ಹಿಡಿದಿರುವ ಫೋಟೋವನ್ನು ಬಿಗ್-ಬಿ ತಮ್ಮ ಟ್ವಿಟ್ಟರಿನಲ್ಲಿ ಟ್ವೀಟ್ ಮಾಡುವಾಗ ಎಡವಟ್ಟು ಮಾಡಿ ನಂತರ ಅದನ್ನು ಸರಿ ಮಾಡಿದ್ದಾರೆ. ಶನಿವಾರ ನಟ ಅಭಿಷೇಕ್ ಬಚ್ಚನ್ ಪಂಜಾಬ್‍ನ ಅಟರಿ ಗ್ರಾಮದಲ್ಲಿರುವ ಭಾರತದ ಹಾಗೂ ಪಾಕ್...

1 ರಾತ್ರಿಗೆ 20 ಲಕ್ಷ ರೂ. ನೀಡ್ತೀನಿ: ಆಫರ್ ಕೊಟ್ಟ ವ್ಯಕ್ತಿಗೆ ಖಡಕ್ ಉತ್ತರ ಕೊಟ್ಟ ನಟಿ ಸೋಫಿಯಾ

1 month ago

ಮುಂಬೈ: ಬಾಲಿವುಡ್ ನಟಿ ಹಾಗೂ ಮಾಡೆಲ್ ಸೋಫಿಯಾ ಹಯಾತ್ ಬಿಗ್ ಬಾಸ್ ಕಾರ್ಯಕ್ರಮದಿಂದಲ್ಲೇ ಸಾಕಷ್ಟು ಸುದ್ದಿ ಮಾಡಿದ್ದರು. ಆದರೆ ಈಗ ವ್ಯಕ್ತಿಯೊಬ್ಬ ಒಂದು ರಾತ್ರಿ ಕಳೆಯಲು ನಟಿಗೆ 20 ಲಕ್ಷ ಆಫರ್ ಮಾಡಿದ್ದು, ಆ ಸ್ಕ್ರೀನ್ ಶಾಟ್ ಅನ್ನು ಸೋಫಿಯಾ ತಮ್ಮ...

ಸೀರೆ ಜೊತೆ ಹೈ ಹೀಲ್ಸ್ ತೊಟ್ಟು ಪುಶ್ ಅಪ್ ಮಾಡಿದ 45ರ ಮಂದಿರಾ ಬೇಡಿ- ವಿಡಿಯೋ

2 months ago

ಮುಂಬೈ: ಫಿಟ್‍ನೆಸ್‍ನಿಂದಲೇ ಯಾವಾಗಲೂ ಸುದ್ದಿಯಲ್ಲಿರುವ ಬಾಲಿವುಡ್ ನಟಿ ಮಂದಿರಾ ಈಗ ಇನ್‍ಸ್ಟಾಗ್ರಾಂ ಪೋಸ್ಟ್ ನಿಂದ ಮತ್ತೇ ಸುದ್ದಿಯಾಗಿದ್ದಾರೆ. ಮಂದಿರಾ ಕಾರ್ಯಕ್ರಮವೊಂದರಲ್ಲಿ ಸೀರೆ ಜೊತೆ ಹೈ ಹೀಲ್ಸ್ ನಲ್ಲಿ ಪುಶ್ ಅಪ್ ಮಾಡಿರುವ ವಿಡಿಯೋವನ್ನು ತಮ್ಮ ಇನ್‍ಸ್ಟಾಗ್ರಾಂನಲ್ಲಿ ಹಾಕಿ, “ಉಡುಪು ಯಾವುದೇ ಇರಲಿ,...

ತನ್ನ ಫೋಟೋ ಬಗ್ಗೆ ಟ್ರೋಲ್ ಮಾಡಿದವರಿಗೆ ಎಚ್ಚರಿಕೆ ನೀಡಿದ ಸಮಂತಾ!

2 months ago

ಹೈದರಾಬಾದ್: ಟಾಲಿವುಡ್ ಬ್ಯೂಟಿ ಸಮಂತಾ ಅಕ್ಕಿನೇನಿ ಮದುವೆಯಾದ ಬಳಿಕ ಸಿನಿಮಾಗಳಲ್ಲಿ ಬ್ಯೂಸಿಯಾಗಿದ್ದಾರೆ. ಶೂಟಿಂಗ್ ಬಿಡುವಿನಲ್ಲಿ ಸಮಂತಾ ರಜೆಯನ್ನು ಕಳೆದಿದ್ದು, ಅಲ್ಲಿ ತೆಗೆದ ಫೋಟೋವನ್ನು ತಮ್ಮ ಇನ್‍ ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ. ಇದೀಗ ಈ ಫೋಟೋ ಟ್ರೋಲ್ ಆಗಿದೆ. ಸಮಂತಾ ಶೂಟಿಂಗ್‍ನಿಂದ ಕೆಲಕಾಲ...

ದೀಪಿಕಾ ಪಡುಕೋಣೆ ಬಾಳಲ್ಲಿ ಹೊಸ ವ್ಯಕ್ತಿಯ ಪ್ರವೇಶ!

3 months ago

ಮುಂಬೈ: ಬಾಲಿವುಡ್ ಡಿಂಪಲ್ ಬೆಡಗಿ ದೀಪಿಕಾ ಪಡುಕೋಣೆ ಅಭಿನಯದ ಪದ್ಮಾವತ್ ಸಿನಿಮಾ ಬಿಡುಗಡೆಯಾಗಿದ್ದು, ದೇಶಾದ್ಯಂತ ಮಿಶ್ರ ಪ್ರತಿಕ್ರಿಯೆ ಬಂದಿದೆ. ಹೀಗಿರುವಾಗ ದೀಪಿಕಾ ಬಾಳಲ್ಲಿ ಒಬ್ಬ ವ್ಯಕ್ತಿಯ ಪ್ರವೇಶವಾಗಿದೆ. ಅದು ಬೇರೆ ಯಾರೂ ಅಲ್ಲ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ. ಪದ್ಮಾವತ್ ಚಿತ್ರ...

1 ಜೊತೆ ಸಾಕ್ಸ್ ಖರೀದಿಗೆ 85 ಸಾವಿರ ರೂ. ಖರ್ಚು ಮಾಡಿದ ಪಾಪ್ ಗಾಯಕಿ

3 months ago

ವಾಷಿಂಗ್ಟನ್: ಅಮೆರಿಕದ ಖ್ಯಾತ ಗಾಯಕಿ ಜೆನ್ನಿಫರ್ ಲೋಪೇಜ್ ಅವರು ದುಬಾರಿ ಬೆಲೆಯ ಸಾಕ್ಸ್ ಖರೀದಿಸಿ ಈಗ ಮಾಧ್ಯಮಗಳಲ್ಲಿ ಸುದ್ದಿಯಾಗಿದ್ದಾರೆ. ಅಮೇರಿಕಾದ ಖ್ಯಾತ ಗಾಯಕಿ ಜೆನ್ನಿಫರ್ ಲೋಪೇಜ್ 1 ಜೊತೆ ಸಾಕ್ಸ್ ಗಾಗಿ ಬರೋಬ್ಬರಿ 85 ಸಾವಿರ ರೂ. ಗಳನ್ನು ಖರ್ಚು ಮಾಡಿದ್ದಾರೆ....