Monday, 21st May 2018

Recent News

2 months ago

ಅಭಿಮಾನಿಗಳಿಗೆ ವಿಶೇಷ ಸಂದೇಶ ನೀಡಿದ್ರು ಕೊಹ್ಲಿ!

ಬೆಂಗಳೂರು: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ತಮ್ಮ ಅಭಿಮಾನಿಗಳಿಗೆ ಏಪ್ರಿಲ್ 1 ರ ವಿಶೇಷವಾಗಿ ವಿಡಿಯೋವೊಂದನ್ನು ತಮ್ಮ ಇನ್ ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ಏಪ್ರಿಲ್ 1 ಮೂರ್ಖರ ದಿನ ವಿಶೇಷವಾಗಿ ವಿಡಿಯೋ ಮಾಡಿದ್ದಾರೆ. ಈ ವಿಡಿಯೋ ನೋಡಿದ ಅಭಿಮಾನಿಗಳು ಮೊದಲು ಆಸಕ್ತಿಯಿಂದ ಏನು ಹೇಳುತ್ತಿದ್ದಾರೆ ಎಂದು ಕೇಳುವ ವೇಳೆಗೆ ಮೂರ್ಖರ ದಿನದ ಸಂದೇಶ ಸ್ಕ್ರಿನ್ ಮೇಲೆ ಕಾಣಿಸಿಕೊಳ್ಳುತ್ತದೆ. It's that time of the year again and I've got a special […]

2 months ago

ತನ್ನ ಒಂದು ಪೇಂಟಿಂಗ್ ನಿಂದಾಗಿ 1 ಲಕ್ಷಕ್ಕೂ ಅಧಿಕ ಫಾಲೋವರ್ಸ್ ಗಳನ್ನು ಹೊಂದಿದ 87ರ ಅಜ್ಜಿ

ಲಂಡನ್: ಅಜ್ಜ-ಅಜ್ಜಿಯರು ಹೆಚ್ಚಾಗಿ ಉದ್ಯಾನವನದಲ್ಲಿ, ತಮ್ಮ ಮೊಮ್ಮಕ್ಕಳ ಜೊತೆ ಆಟವಾಡುತ್ತ ಅಥವಾ ಟಿವಿ ನೋಡುತ್ತ ಕಾಲ ಕಳೆಯುತ್ತಾರೆ. ಆದರೆ ಲಂಡನ್ ಅಜ್ಜಿಯೊಬ್ಬರು ಮೈಕ್ರೋಸಾಫ್ಟ್ ಪೇಂಟ್ ಬಳಸಿ ಅದ್ಭುತವಾದ ಚಿತ್ರ ಬಿಡಿಸಿ ಎಲ್ಲರ ಗಮನ ಸೆಳೆದಿದ್ದಾರೆ. ಕ್ವಾಚಾ ಗಾರ್ಸಿಯಾ ಝೈರಾ (87) ಅದ್ಭುತ ಚಿತ್ರ ಬಿಡಿಸಿದ ಮಹಿಳೆ. ಸಾಮಾನ್ಯವಾಗಿ ಕಂಪ್ಯೂಟರ್ ನ ಮೈಕ್ರೋಸಾಫ್ಟ್ ಪೇಂಟ್ ಬಳಸಿ ಚಿತ್ರಗಳನ್ನು...

ವಿಶ್ವ ಸುಂದರಿ ಮಾನುಷಿ ಚಿಲ್ಲರ್ ರನ್ನು ಹಿಂದಿಕ್ಕಿದ ಪ್ರಿಯಾ ವಾರಿಯರ್

3 months ago

ನವದೆಹಲಿ: ಒಂದು ಹಾಡಿನ ವಿಡಿಯೋ ಮೂಲಕ ನ್ಯಾಷನಲ್ ಸೆನ್ಸೇಷನ್ ಸೃಷ್ಟಿಸಿರೋ ಮಲೆಯಾಳಂ ನಟಿ ಪ್ರಿಯಾ ಪ್ರಕಾಶ್ ಸಾಮಾಜಿಕ ಜಾಲತಾಣದಲ್ಲಿ ದಾಖಲೆ ಬರೆದಿದ್ದಾರೆ. ಇನ್ ಸ್ಟಾಗ್ರಾಮ್ ನಲ್ಲಿ ವಿಶ್ವ ಸುಂದರಿ ಮಾನುಷಿ ಚಿಲ್ಲರ್ ಅವರನ್ನು ಹಿಂದಿಕ್ಕಿ ಮುಂದೆ ಸಾಗಿದ್ದಾರೆ. ಪ್ರಿಯಾ ಅವರ ಇನ್...

ಇನ್ ಸ್ಟಾಗ್ರಾಮ್ ನಲ್ಲಿ ಹೊಸ ದಾಖಲೆ ಬರೆದ ಪ್ರಿಯಾ ವಾರಿಯರ್!

3 months ago

ಮುಂಬೈ: ಒಂದು ಹಾಡಿನ ವಿಡಿಯೋ ಮೂಲಕ ನ್ಯಾಷನಲ್ ಸೆನ್ಸೇಷನ್ ಸೃಷ್ಟಿಸಿದ್ದ ಮಲೆಯಾಳಂ ನಟಿ ಪ್ರಿಯಾ ಪ್ರಕಾಶ್ ಈಗ ಸಾಮಾಜಿಕ ಜಾಲತಾಣದಲ್ಲಿ ಮತ್ತೊಂದು ದಾಖಲೆಗೆ ಪಾತ್ರರಾಗಿದ್ದಾರೆ. ಕೇವಲ ಒಂದು ದಿನದಲ್ಲಿ ಪ್ರಿಯಾ ಅವರ ಇನ್ ಸ್ಟಾಗ್ರಾಮ್ ಖಾತೆಯಲ್ಲಿ ಸುಮಾರು 6 ಲಕ್ಷ ಹೆಚ್ಚಿನ...