Wednesday, 21st February 2018

Recent News

4 days ago

ವಿಶ್ವ ಸುಂದರಿ ಮಾನುಷಿ ಚಿಲ್ಲರ್ ರನ್ನು ಹಿಂದಿಕ್ಕಿದ ಪ್ರಿಯಾ ವಾರಿಯರ್

ನವದೆಹಲಿ: ಒಂದು ಹಾಡಿನ ವಿಡಿಯೋ ಮೂಲಕ ನ್ಯಾಷನಲ್ ಸೆನ್ಸೇಷನ್ ಸೃಷ್ಟಿಸಿರೋ ಮಲೆಯಾಳಂ ನಟಿ ಪ್ರಿಯಾ ಪ್ರಕಾಶ್ ಸಾಮಾಜಿಕ ಜಾಲತಾಣದಲ್ಲಿ ದಾಖಲೆ ಬರೆದಿದ್ದಾರೆ. ಇನ್ ಸ್ಟಾಗ್ರಾಮ್ ನಲ್ಲಿ ವಿಶ್ವ ಸುಂದರಿ ಮಾನುಷಿ ಚಿಲ್ಲರ್ ಅವರನ್ನು ಹಿಂದಿಕ್ಕಿ ಮುಂದೆ ಸಾಗಿದ್ದಾರೆ. ಪ್ರಿಯಾ ಅವರ ಇನ್ ಸ್ಟಾಗ್ರಾಮ್ ಖಾತೆಯನ್ನ ಕೇವಲ ಒಂದೇ ದಿನದಲ್ಲಿ ಸುಮಾರು 6 ಲಕ್ಷಕ್ಕೂ ಹೆಚ್ಚಿನ ಅಭಿಮಾನಿಗಳು ಫಾಲೋ ಮಾಡಿದ್ದರು. ಈ ಮೂಲಕ ಒಂದೇ ದಿನದಲ್ಲಿ ಅತಿ ಹೆಚ್ಚು ಸಂಖ್ಯೆಯಲ್ಲಿ ಫಾಲೋ ಆಗಿರುವ ವಿಶ್ವದ ಮೂರನೇ ಸೆಲೆಬ್ರಿಟಿ ಎನ್ನುವ […]

1 week ago

ಇನ್ ಸ್ಟಾಗ್ರಾಮ್ ನಲ್ಲಿ ಹೊಸ ದಾಖಲೆ ಬರೆದ ಪ್ರಿಯಾ ವಾರಿಯರ್!

ಮುಂಬೈ: ಒಂದು ಹಾಡಿನ ವಿಡಿಯೋ ಮೂಲಕ ನ್ಯಾಷನಲ್ ಸೆನ್ಸೇಷನ್ ಸೃಷ್ಟಿಸಿದ್ದ ಮಲೆಯಾಳಂ ನಟಿ ಪ್ರಿಯಾ ಪ್ರಕಾಶ್ ಈಗ ಸಾಮಾಜಿಕ ಜಾಲತಾಣದಲ್ಲಿ ಮತ್ತೊಂದು ದಾಖಲೆಗೆ ಪಾತ್ರರಾಗಿದ್ದಾರೆ. ಕೇವಲ ಒಂದು ದಿನದಲ್ಲಿ ಪ್ರಿಯಾ ಅವರ ಇನ್ ಸ್ಟಾಗ್ರಾಮ್ ಖಾತೆಯಲ್ಲಿ ಸುಮಾರು 6 ಲಕ್ಷ ಹೆಚ್ಚಿನ ಅಭಿಮಾನಿಗಳು ಫಾಲೋ ಮಾಡಿದ್ದಾರೆ. ಈ ಮೂಲಕ ಒಂದೇ ದಿನದಲ್ಲಿ ಅತಿ ಹೆಚ್ಚು ಸಂಖ್ಯೆಯಲ್ಲಿ...