Tuesday, 19th June 2018

Recent News

4 days ago

ಇಫ್ತಾರ್ ಕೂಟದ ಬದಲಿ ಸ್ನೇಹ ಕೂಟ ಆಯೋಜನೆ – ಪೇಜಾವರ ಶ್ರೀ

ಉಡುಪಿ: ಈ ಬಾರಿ ಬೇರೆ ಕಾರ್ಯಕ್ರಮಗಳು ನಿಗಧಿಯಾಗಿದ್ದರಿಂದ ಇಫ್ತಾರ್ ಕೂಟ ಏರ್ಪಡಿಸಲು ಸಾಧ್ಯವಾಗಿಲ್ಲ, ಬದಲಾಗಿ ಸ್ನೇಹ ಕೂಟವನ್ನು ಏರ್ಪಡಿಸಬಹುದು ಎಂದು ಪೇಜಾವರ ಶ್ರೀ ತಿಳಿಸಿದ್ದಾರೆ. ರಂಜಾನ್ ಹಬ್ಬ ಹಿನ್ನೆಲೆಯಲ್ಲಿ ಇಂದು ಮುಸ್ಲಿಂ ಬಾಂಧವರು ಪೇಜಾವರ ಶ್ರೀಗಳನ್ನು ಭೇಟಿಯಾಗಿದ್ದರು. ಈ ವೇಳೆ ಶ್ರೀಗಳು ಹಬ್ಬದ ಶುಭಾಶಯವನ್ನು ಸಲ್ಲಿಸಿ ಫಲ, ಖರ್ಜೂರವನ್ನು ನೀಡಿದರು. ಈ ವೇಳೇ ಮಾಧ್ಯಮಗಳೊಂದಿಗೆ ಮಾತನಾಡಿದ ಪೇಜಾವರ ಸ್ವಾಮೀಜಿ ಇಫ್ತಾರ್ ಕೂಟವೇ ಆಗಬೇಕಿಲ್ಲ, ಸ್ನೇಹ ಕೂಟ ಯಾವಾಗ ಬೇಕಾದರೂ ಮಾಡಬಹುದು. ಉತ್ತರ ಭಾರತ ಪ್ರವಾಸದಲ್ಲಿದ್ದರಿಂದ ಈ ಭಾರೀ […]

6 days ago

ರಾಹುಲ್ ಗಾಂಧಿ ಆಯೋಜನೆಯ ಇಫ್ತಾರ ಕೂಟದಲ್ಲಿ ಭಾಗಿಯಾದ ಪ್ರಣಬ್ ಮುಖರ್ಜಿ

ನವದೆಹಲಿ: ರಾಹುಲ್ ಗಾಂಧಿ ಎಐಸಿಸಿ ಅಧ್ಯಕ್ಷರಾದ ಬಳಿಕ ಆಯೋಜಿಸಿದ್ದ ಮೊದಲ ಇಫ್ತಾರ್ ಕೂಡದಲ್ಲಿ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು. ಇದಕ್ಕೂ ಮುನ್ನ ಕಾರ್ಯಕ್ರಮಕ್ಕೆ ಪ್ರಣಬ್ ಮುಖರ್ಜಿ ಅವರಿಗೆ ಆಹ್ವಾನ ನೀಡಿಲ್ಲ ಎಂಬ ಸುದ್ದಿಗಳು ಕೇಳಿ ಬಂದಿದ್ದವು. ಈ ಕುರಿತು ಸ್ಪಷ್ಟನೆ ನೀಡಿರುವ ಕಾಂಗ್ರೆಸ್ ಪಕ್ಷ ವಕ್ತಾರರಾದ ರಣ್‍ದೀಪ್ ಸಿಂಗ್ ಸೂರಜ್‍ವಾಲಾ...

ಮಂಗಳವಾರ ತಾಜ್ ಹೋಟೆಲ್ ನಲ್ಲಿ ಕಾಂಗ್ರೆಸ್ಸಿನಿಂದ ಇಫ್ತಾರ್ ಕೂಟ

1 week ago

ನವದೆಹಲಿ: ಎರಡು ವರ್ಷಗಳ ನಂತರ ಜೂನ್ 13 ರಂದು ರಾಹುಲ್ ಗಾಂಧಿ ನೇತೃತ್ವದಲ್ಲಿ ಇಫ್ತಾರ್ ಕೂಟವನ್ನು ಏರ್ಪಡಿಸಲು ಕಾಂಗ್ರೆಸ್ ನಿರ್ಧಾರ ಮಾಡಿದೆ. ಎಐಸಿಸಿ ಅಧ್ಯಕ್ಷರಾಗಿ ರಾಹುಲ್ ಗಾಂಧಿ ನೇಮಕಗೊಂಡ ನಂತರದ ಮೊದಲ ಇಫ್ತಾರ್ ಕೂಟ ಇದಾಗಿದ್ದು, ಜೂನ್ 13 ರಂದು ದೆಹಲಿಯ...

ಮುಸ್ಲಿಮರು ಒಪ್ಪಿದ್ರೆ ಈ ಬಾರಿಯೂ ಇಫ್ತಾರ್ ಕೂಟ- ವಿಶ್ವೇಶತೀರ್ಥ ಸ್ವಾಮೀಜಿ

3 weeks ago

ಉಡುಪಿ: ಕಳೆದ ಬಾರಿಯಂತೆ ಈ ಬಾರಿಯೂ ಇಫ್ತಾರ್ ಕೂಟ ಮಾಡಬೇಕೆಂಬ ಭಾವನೆ ಇದೆ. ಮುಸಲ್ಮಾನ ನಾಯಕರು, ಪ್ರಮುಖರು ಒಪ್ಪಿದರೆ ಸತ್ಕಾರ ಕೂಟ ಮಾಡುತ್ತೇನೆ ಅಂತ ಪೇಜಾವರ ಮಠಾಧೀಶ ವಿಶ್ವೇಶತೀರ್ಥ ಸ್ವಾಮೀಜಿ ಹೇಳಿದ್ದಾರೆ. ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸ್ವಾಮೀಜಿ, ಈ ಬಾರಿ ಮುಸ್ಲೀಮರು...

ಕಲ್ಲಡ್ಕ ಪ್ರಭಾಕರ ಭಟ್ಟರ ಹಿಂದೂ ಧರ್ಮಕ್ಕೆ ಧಿಕ್ಕಾರ, ಮೋದಿ ದೊಡ್ಡ ಜಾದೂಗಾರ: ಅಮೀನ್ ಮಟ್ಟು

10 months ago

ಉಡುಪಿ: ಸಿಎಂ ಸಿದ್ದರಾಮಯ್ಯ ಅವರ ಮಾಧ್ಯಮ ಸಲಹೆಗಾರ ದಿನೇಶ್ ಅಮೀನ್ ಮಟ್ಟು ಹಿಂದೂ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಮೇಲೆ ವಾಗ್ದಾಳಿ ನಡೆಸಿದ್ದಾರೆ. ಉಡುಪಿಯಲ್ಲಿ ನಡೆದ ಕ್ವಿಟ್ ಇಂಡಿಯಾ ಚಳವಳಿಯ 75ನೇ ಸ್ಮರಣಾ ಕಾರ್ಯಕ್ರಮದಲ್ಲಿ ಸ್ವಾಮೀ ವಿವೇಕಾನಂದರ ಹಿಂದೂ ಧರ್ಮದ ಬಗ್ಗೆ...

ಉಡುಪಿ ಚಲೋ ವೇಳೆ ಗೋಮೂತ್ರ ಸಿಂಪಡಣೆ ಈಗ ಏಕಿಲ್ಲ: ಅಮೀನ್ ಮಟ್ಟು ವಿವಾದಾದ್ಮಕ ಪೋಸ್ಟ್

12 months ago

ಬೆಂಗಳೂರು: ಉಡುಪಿ ಮಠದಲ್ಲಿ ನಡೆದ ಇಫ್ತಾರ್ ಕೂಟಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ದಿನೇಶ್ ಅಮೀನ್ ಮಟ್ಟು ಫೇಸ್‍ಬುಕ್‍ನಲ್ಲಿ ವಿವಾದಾತ್ಮಕವಾಗಿ ಬರಹವನ್ನು ಪೋಸ್ಟ್ ಮಾಡಿದ್ದಾರೆ. ದಲಿತರು ಉಡುಪಿ ಚಲೋ ಮಾಡಿದ್ದ ಸಂದರ್ಭದಲ್ಲಿ ಮಠದ ಶುದ್ಧೀಕರಣಕ್ಕೆ ಅನುಮತಿ ನೀಡಿದ್ದ ಪೇಜಾವರ ಶ್ರೀಗಳು ಇದೀಗ...

ಶ್ರೀರಾಮಸೇನೆಯಿಂದ ಪ್ರತಿಭಟನೆಗೆ ಡೇಟ್ ಫಿಕ್ಸ್, ಕೃಷ್ಣ ಮಠಕ್ಕೆ ರಕ್ಷಣೆ ನೀಡ್ತೀವಿ ಎಂದ ಯುವ ಕಾಂಗ್ರೆಸ್

12 months ago

ಉಡುಪಿ: ಇಲ್ಲಿನ ಶ್ರೀಕೃಷ್ಣಮಠದಲ್ಲಿ ನಡೆದ ಇಫ್ತಾರ್ ಕೂಟ ಇದೀಗ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಪೇಜಾವರ ಶ್ರೀಗಳ ವಿರುದ್ಧ ಪ್ರತಿಭಟನೆ ನಡೆಸುವುದಾಗಿ ಶ್ರೀರಾಮ ಸೇನೆ ಈಗಾಗಲೇ ಡೇಟ್ ಫಿಕ್ಸ್ ಮಾಡಿದೆ. ಈ ನಡುವೆ, ಕೃಷ್ಣಮಠಕ್ಕೆ ಮುತ್ತಿಗೆ ಹಾಕುವುದಾದ್ರೆ ಮಠಕ್ಕೆ ಭದ್ರತೆ ಕೊಡಲು ಸಿದ್ಧ...

ಗೋಮಾಂಸ ಸೇವನೆ ಮೂಲಕ ಕ್ರೌರ್ಯ ಮೆರೆದಿದ್ದಾರೆ: ಪಲಿಮಾರು ಶ್ರೀ ಕಿಡಿ

12 months ago

– ಉಡುಪಿಯಲ್ಲಿ ಇಫ್ತಾರ್ ಕೂಟ ಏರ್ಪಡಿಸಿದ್ದು ತಪ್ಪಲ್ಲ ರಾಯಚೂರು: ಮೈಸೂರಿನಲ್ಲಿ ಸಾಹಿತಿ ಭಗವಾನ್ ಮತ್ತಿತರರು ಗೋಮಾಂಸ ಸೇವಿಸಿರುವುದು ಮುಸ್ಲಿಂ ಸಮಾಜದ ಮೇಲಿನ ಪ್ರೀತಿಯಿಂದಲ್ಲ ಹಿಂದೂಗಳ ಮೇಲಿನ ದ್ವೇಷದಿಂದ ಅಂತಾ ಪಲಿಮಾರು ಮಠದ ಪೀಠಾಧಿಪತಿ ವಿದ್ಯಾಧೀಶ ತೀರ್ಥ ಶ್ರೀಗಳು ಕಿಡಿಕಾರಿದ್ದಾರೆ. ಇದನ್ನೂಓದಿ: ಅನುಮತಿಯಿಲ್ಲದೇ ಸರ್ಕಾರಿ...