Thursday, 23rd November 2017

Recent News

2 weeks ago

ಪ್ರಬಲ ಭೂಕಂಪಕ್ಕೆ 140ಕ್ಕೂ ಹೆಚ್ಚು ಜನ ಬಲಿ – ಇರಾನ್, ಇರಾಕ್ ಗಡಿಯಲ್ಲಿ ಮಹಾ ದುರಂತ

ಇರಕ್/ಇರಾನ್: ಇರಾನ್-ಇರಾಕ್ ಗಡಿಭಾಗಗಳಲ್ಲಿ 7.3 ರಿಕ್ಟರ್ ಮಾಪಕದಲ್ಲಿ ಭೂಕಂಪ ಸಂಭವಿಸಿದ್ದು, 140 ಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದಾರೆ ಹಾಗೂ 860 ಹೆಚ್ಚು ಜನರಿಗೆ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಭೂಕಂಪನದ ಅನುಭವವಾಗುತ್ತಿದ್ದಂತೆಯೇ ಉತ್ತರ ಇರಾನ್ ನ ಸುಲಯೈಮನಿಯಾದ ಕಟ್ಟಡದಲ್ಲಿ ನೆಲೆಸಿದ್ದ ಜನರು ಆತಂಕಗೊಳಗಾಗಿ ಅಲ್ಲಿಂದ ಓಡಿ ಹೋಗಿದ್ದಾರೆ. ದರ್ಬಾದಿಖಾನ್ ನಗರದಲ್ಲಿ ಗಾಜಿನ ಗೋಡೆ ಹಾಗೂ ಕಾಂಕ್ರೀಟ್ ಸ್ಟ್ರಕ್ಷರ್ ಗಳು ಕುಸಿದು ಬಿದ್ದಿವೆ. ಭೂಕಂಪನ ಸಂಭವಿಸುವಾಗ 61 ಜನರು ಸಾವನ್ನಪ್ಪಿದ್ದು, 300 ಜನರಿಗೆ ಗಾಯವಾಗಿತ್ತು. ಇರಾಕ್ ನ ಬಾರ್ಡರ್ ನಲ್ಲಿ […]

7 months ago

ಬುಡಕಟ್ಟು ಜನರ ಮೇಲೆ ದಾಳಿಗೆ ಸಂಚು ರೂಪಿಸಿದ್ದ 3 ಐಸಿಸ್ ಉಗ್ರರನ್ನ ಕೊಂದ ಕಾಡುಹಂದಿಗಳು

ಬಾಗ್ದಾದ್: ಇರಾಕ್‍ನಲ್ಲಿ ಬುಡಕಟ್ಟು ಜನರ ಮೇಲೆ ದಾಳಿಗೆ ತಯಾರಿ ನಡೆಸಿದ್ದ ಐಸಿಸ್ ಉಗ್ರರ ಗುಂಪಿನ ಮೇಲೆ ಕಾಡುಹಂದಿಗಳು ದಾಳಿ ಮಾಡಿದ್ದು, ಮೂವರು ಉಗ್ರರು ಸಾವನ್ನಪ್ಪಪಿದ್ದಾರೆ. ಸ್ಥಳೀಯರ ಮಾಹಿತಿಯ ಪ್ರಕಾರ ಉಗ್ರರು ಇಲ್ಲಿನ ಕಿರ್ಕುಕ್ ಬಳಿಯಿರುವ ಹಮ್ರಿನ್ ಬೆಟ್ಟದ ಸಮೀಪದಲ್ಲಿ ಅಡಗಿದ್ದರು. ಕಾಡುಹಂದಿಗಳು ಮೂವರು ಐಸಿಸ್ ಉಗ್ರರನ್ನು ಕೊಂದಿದ್ದು, ಐವರನ್ನು ಗಂಭೀರವಾಗಿ ಗಾಯಗೊಳಿಸಿವೆ. ಇಲ್ಲಿನ ಉಬೇದ್ ಬುಡಕಟ್ಟು...