Sunday, 22nd April 2018

1 year ago

ನಾನು ಕಂಪೋಸ್ ಮಾಡಿದ ಹಾಡನ್ನು ಹಾಡದಂತೆ ಎಸ್‍ಪಿಬಿಗೆ ಇಳಯರಾಜ ನೋಟಿಸ್

ಚೆನ್ನೈ: ಭಾರತ ಸಂಗೀತ ಪ್ರಿಯರ ಮನಗೆದ್ದಿರೋ ಇಬ್ಬರು ದಿಗ್ಗಜರ ನಡುವೆ ಕಾಪಿ ರೈಟ್ಸ್ ವಿಚಾರದ ಬಗ್ಗೆ ಜಟಾಪಟಿ ಶುರುವಾಗಿದೆ. 40 ಸಾವಿರಕ್ಕೂ ಹೆಚ್ಚಿನ ಹಾಡುಗಳಿಗೆ ಕಂಠದಾನ ಮಾಡಿರೋ ಎಸ್.ಪಿ ಬಾಲಸುಬ್ರಮಣ್ಯಂ, ಗಾಯಕಿ ಚಿತ್ರಾ ಹಾಗು ಎಸ್‍ಪಿಬಿ ಪುತ್ರ ಚರಣ್‍ಗೆ ಸಂಗೀತ ನಿರ್ದೇಶಕ ಇಳಯರಾಜ ನೋಟಿಸ್ ಕೊಟ್ಟಿದ್ದಾರೆ. ನಾನು ಟ್ಯೂನ್ ಕಂಪೋಸ್ ಮಾಡಿರೋ ಹಾಡುಗಳನ್ನ ನನ್ನ ಒಪ್ಪಿಗೆ ಇಲ್ಲದೇ ಹಾಡಬೇಡಿ. ಒಂದು ವೇಳೆ ಹಾಡಿದ್ರೆ ಕಾನೂನು ಮೊರೆ ಹೋಗಿ ದಂಡ ವಿಧಿಸೋದಾಗಿ ಇಳಯರಾಜ ನೋಟಿಸ್ ಕಳುಹಿಸಿದ್ದಾರೆ. ಇಳಯರಾಜ ಅವರ […]