Tuesday, 22nd May 2018

Recent News

3 months ago

ಇಶಾ ಫೌಂಡೇಷನ್ ನಲ್ಲಿ ಶಿವರಾತ್ರಿ ಸಂಭ್ರಮ – ಆಹೋರಾತ್ರಿ ಕಾರ್ಯಕ್ರಮ

ಕೊಯಮತ್ತೂರು: ಸದ್ಗುರು ಜಗ್ಗಿ ವಾಸುದೇವ ಅವರ ಇಶಾ ಫೌಂಡೇಷನ್ ಮಹಾ ಶಿವರಾತ್ರಿ ಆಚರಣೆ ಆರಂಭವಾಗಿದೆ. ಮಂಗಳವಾರ ಸಂಜೆ 6 ಗಂಟೆಯಿಂದ ಬುಧವಾರ ಬೆಳಗ್ಗೆ 6 ಗಂಟೆಯವರೆಗೆ ಈಶ ಯೋಗಾ ಕೇಂದ್ರದಲ್ಲಿ ನಿರಂತರ ಕಾರ್ಯಕ್ರಮಗಳು ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಭಾಗಿಯಾದ ಭಕ್ತರಿಗೆ ಪ್ರಸಾದವಾಗಿ ರುದ್ರಾಕ್ಷಿಯ ಮಣಿಗಳನ್ನು ನೀಡಲಾಗುತ್ತದೆ. ರಾತ್ರಿ ಬಾಲಿವುಡ್ ಗಾಯಕ ಸೋನು ನಿಗಮ್, ದಲೇರ್ ಮೆಹಂದಿ, ಸಿಯಾನ್ ರೋಲ್ಡನ್ ಮತ್ತು ತಂಡದವರು ಸಂಗಡಿಗರು ಸಾಂಸ್ಕೃತಿ ಕಾರ್ಯಕ್ರಮವನ್ನು ನೀಡಲಿದ್ದಾರೆ. ಕಳೆದ ವರ್ಷ ಈಶ ಯೋಗಾ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು […]