Tuesday, 21st November 2017

Recent News

2 days ago

ಕೇಂದ್ರ ಸರ್ಕಾರದ ನಕಲಿ ವೆಬ್‍ಸೈಟ್ ಓಪನ್ ಮಾಡಿ ಎರಡೇ ದಿನದಲ್ಲಿ 20 ಲಕ್ಷ ದೋಚಿದ ವಿದ್ಯಾರ್ಥಿ

ನವದೆಹಲಿ: ಕೇಂದ್ರ ಸರ್ಕಾರ ಹೆಸರಿನಲ್ಲಿ ನಕಲಿ ವೆಬ್ ಸೈಟ್ ತೆರೆದು ಎರಡೇ ದಿನದಲ್ಲಿ 20 ಲಕ್ಷ ರೂ. ದೋಚಿದ್ದ ದೆಹಲಿ ವಿಶ್ವವಿದ್ಯಾಲಯದ ಕಾನೂನು ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. 27 ವರ್ಷದ ಸುಮಿತ್ ಕುಮಾರ್ ಬಂಧಿತ ವಿದ್ಯಾರ್ಥಿ. ಸುಮಿತ್ ಕಾನೂನು ಪದವಿಯನ್ನು ಓದುತ್ತಿದ್ದು, ಯಾವುದೇ ಪರೀಕ್ಷೆಯಲ್ಲಿ ಉತ್ತೀರ್ಣನಾಗಿಲ್ಲ. ಹೀಗಾಗಿ ಪರೀಕ್ಷೆ ಉತ್ತೀರ್ಣನಾಗಲು ಸರ್ಕಾರದ ನಕಲಿ ವೆಬ್‍ಸೈಟ್ ತೆರೆದಿರುವುದು ಬೆಳಕಿಗೆ ಬಂದಿದೆ. ಮತ್ತೊಂದು ವೆಬ್‍ಸೈಟ್ ಮೂಲಕ ಹುದ್ದೆಗಳು ಖಾಲಿ ಇದೆ ಎಂದು ಹೇಳಿ ಅರ್ಜಿ ಕರೆಯುವ ಮೂಲಕ 4000ಕ್ಕೂ […]

6 days ago

ಟ್ರಂಪ್ ಗೆ ಬೆರಳು ತೋರಿಸಿ ಕೆಲ್ಸ ಕಳ್ಕೊಂಡಿದ್ದ ಮಹಿಳೆಗೆ ದೇಣಿಗೆ ನೀಡಲು ಮುಗಿಬಿದ್ದ ಜನ

ವಾಷಿಂಗ್ಟನ್: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್‍ಗೆ ಮಧ್ಯದ ಬೆರಳು ತೋರಿಸಿ ಕೆಲಸ ಕಳೆದುಕೊಂಡಿದ್ದ ಮಹಿಳೆಗೆ ಸಹಾಯ ಮಾಡಲು ಆನ್ ಲೈನ್ ಮೂಲಕ ಆರಂಭಗೊಂಡಿರುವ ಧನ ಸಂಗ್ರಹ ಕಾರ್ಯಕ್ಕೆ ಭಾರೀ ಸ್ಪಂದನೆ ದೊರೆತಿದೆ. Thank You Juli Briskman ಹೆಸರಿನಲ್ಲಿ ಆನ್ ಲೈನಲ್ಲಿ ನವೆಂಬರ್ 6ರಂದು ಹಣ ಸಂಗ್ರಹಣೆ ಆರಂಭವಾಗಿದೆ. 1 ಲಕ್ಷ ಡಾಲರ್(ಅಂದಾಜು 65 ಲಕ್ಷ...

ಮಹಿಳೆಯರೇ ಎಚ್ಚರ: ನಿಮ್ಮ ಫೋಟೋವನ್ನು ಇನ್ನೊಬ್ಬರಿಗೆ ಕೊಡೋ ಮೊದ್ಲು ಈ ಸುದ್ದಿ ಓದಿ

4 weeks ago

ಬೆಂಗಳೂರು: ಮಹಿಳಾ ಉದ್ಯೋಗಿಗಳೇ ಹುಷಾರ್. ನಿಮ್ಮ ಫೋಟೊಗಳನ್ನ ಸ್ನೇಹಿತರು ಎಂದು ಯಾರಿಗಾದರು ಕೊಟ್ಟೀರಾ ಜೋಕೆ. ಏಕೆಂದರೆ ಫೋಟೊಗಳಿಗೆ ನಗ್ನ ದೇಹಗಳನ್ನ ಸೇರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಡುತ್ತಾರೆ. ಹೌದು. ಆ್ಯಡ್ ಕಂಪನಿಯಲ್ಲಿ ಕೆಲಸ ಕೊಡಿಸುವುದಾಗಿ ಮಹಿಳೆಯ ಫೋಟೊ ಪಡೆದು, ಪರಿವರ್ತಿಸಿ ಸಾಮಾಜಿಕ ಜಾಲತಾಣಗಳಲ್ಲಿ...

ಹೆಸರು ನೊಂದಾಯಿಸಿ 7 ವರ್ಷವಾದ್ರೂ ಯುವಕನಿಗೆ ಸಿಕ್ಕಿಲ್ಲ ಆಧಾರ್ ಕಾರ್ಡ್

1 month ago

– ಪ್ರಧಾನಿಗೆ ಪತ್ರ ಬರೆದ್ರೂ ಪ್ರಯೋಜನವಾಗಿಲ್ಲ ಯಾದಗಿರಿ: ಕೇಂದ್ರ ಸರ್ಕಾರ ಸರ್ಕಾರಿ ಸೌಲಭ್ಯ ಪಡೆಯಲು ಆಧಾರ್ ಕಾರ್ಡ್‍ಗೆ ಹೆಚ್ಚಿನ ಮಹತ್ವ ನೀಡುತ್ತಿದೆ. ಆದ್ರೆ ಇಲ್ಲೊಬ್ಬ ವಿದ್ಯಾರ್ಥಿ ಆಧಾರ್ ಕಾರ್ಡ್ ಪಡೆಯಲು ಹೆಸರು ನೋಂದಾಯಿಸಿ 7 ವರ್ಷ ಕಳೆದ್ರೂ ಇನ್ನೂ ಸಿಕ್ಕಿಲ್ಲ. ಪರಿಣಾಮ...

ರೈಲ್ವೆ ಇಲಾಖೆಯಲ್ಲಿ ಕೆಲಸ ಕೊಡಿಸ್ತೀನೆಂದು 5 ಕೋಟಿ ರೂ. ಗುಳುಂ ಮಾಡಿದ್ದ ವಂಚಕ ಅರೆಸ್ಟ್

1 month ago

ಮೈಸೂರು: ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಕೊಡಿಸುವುದಾಗಿ ನಿರುದ್ಯೋಗಿಗಳನ್ನು ನಂಬಿಸಿ ವಂಚಿಸುತ್ತಿದ್ದ ಖದೀಮ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ. ರಾಜ್ಯಾದ್ಯಂತ ನೂರಾರು ಮಂದಿ ಯುವಕರಿಗೆ ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ವಂಚಿಸಿದ್ದ ರೈಲ್ವೆ ಇಲಾಖೆಯ ಮಾಜಿ ಉದ್ಯೋಗಿ ಪಿ. ವಿಲ್ಸನ್ ಪೊಲೀಸರ ಬಲೆಗೆ...

ಯಶೋಧೆಯ ಬದುಕು ಕಸಿದುಕೊಂಡ `ಮಂತ್ರಿ ಮಾಲ್’

2 months ago

ಬೆಂಗಳೂರು: ಸಿಲಿಕಾನ್ ಸಿಟಿಯ ಪ್ರತಿಷ್ಠಿತ ಮಂತ್ರಿಮಾಲ್ ಗೋಡೆ ಕುಸಿದು ಕೆಲ ಸಮಯ ಬಾಗಿಲು ಮುಚ್ಚಿದ್ದು ನಿಮ್ಗೆಲ್ಲ ಗೊತ್ತೇ ಇದೆ. ಬಿಬಿಎಂಪಿಯಿಂದ ಕೆಲವೇ ದಿನಗಳಲ್ಲಿ ಕ್ಲೀನ್ ಚಿಟ್ ಪಡೆದ ಮಂತ್ರಿ ಮಾಲ್ ರೀ ಓಪನ್ ಆಯ್ತು. ಆದರೆ ಗೋಡೆ ಕುಸಿದ ಪರಿಣಾಮ ತನ್ನ...

2018ರ ಒಳಗಡೆ ಕರ್ನಾಟಕದ 20 ಸೇರಿ, ದೇಶದ 800 ಎಂಜಿನಿಯರಿಂಗ್ ಕಾಲೇಜುಗಳಿಗೆ ಬೀಗ!

3 months ago

ಬೆಂಗಳೂರು: ಫಲಿತಾಂಶದಲ್ಲಿ ಕಳಪೆ ಸಾಧನೆ ಮತ್ತು ವಿದ್ಯಾರ್ಥಿಗಳ ಪ್ರವೇಶಾತಿ ಕಡಿಮೆ ಆಗುತ್ತಿರುವ ಕರ್ನಾಟಕದ 20 ಸೇರಿದಂತೆ 800 ಎಂಜಿನಿಯರಿಂಗ್ ಕಾಲೇಜುಗಳಿಗೆ ಮುಂದಿನ ಶೈಕ್ಷಣಿಕ ವರ್ಷದ ಒಳಗಡೆ ಬೀಗ ಬೀಳಲಿದೆ. ಹೌದು, ಗುಣಮಟ್ಟದಲ್ಲಿ ಕಳಪೆ ಸಾಧನೆ ತೋರಿಸುತ್ತಿರುವ ದೇಶದ 800 ಕಾಲೇಜುಗಳನ್ನು ಮುಚ್ಚಲಾಗುವುದು...

ಅಂಗವಿಕಲ ಜಿಮ್ ಪಟು ಬಾಳಲ್ಲಿ ಬೆಳಕು

3 months ago

ರಾಯಚೂರು: ಜಿಲ್ಲೆಯ ರಾಂಪೂರದ ಅಂಗವಿಕಲ ಜಿಮ್ ಪಟು ವೆಂಕಟೇಶ್ ತನ್ನ ಕಾಲ ಮೇಲೆ ತಾನು ನಿಲ್ಲಲು ಪರದಾಡುತ್ತಿದ್ದರು. ರಾಜ್ಯ ಮಟ್ಟದಲ್ಲಿ ಹಲವಾರು ಪ್ರಶಸ್ತಿಗಳನ್ನು ಗೆದ್ದಿರುವ ವೆಂಕಟೇಶ್ ಜಿಮ್ ಮುಂದುವರೆಸಲು ಹಾಗೂ ಉದ್ಯೋಗವಿಲ್ಲದೆ ಕಟ್ಟಿಗೆ ಕಡಿದು ಜೀವನ ಸಾಗಿಸುತ್ತಿದ್ದರು. ಬೆಳಕು ಕಾರ್ಯಕ್ರಮದಲ್ಲಿ ಮಾತು...