Friday, 15th December 2017

Recent News

4 days ago

ಎಸ್ ಆರ್ ಹಿರೇಮಠ್ ಹೇಳಿಕೆಗೆ ಕೆಪಿಜೆಪಿ ಸ್ಥಾಪಕ ಉಪೇಂದ್ರ ತಿರುಗೇಟು!

ಬೆಳಗಾವಿ: ನಾನು ನನ್ನ ಅಣ್ಣ ಸೇರಿ ಒಂದು ರೆಸಾರ್ಟ್ ಖರೀದಿ ಮಾಡಿದ್ದೀವಿ. ಇದರ ಹಿಂದುಗಡೆ ನಮ್ಮ ಜಮೀನಿದೆ. ಹಿರೇಮಠ್ ಕಡೆಯವರು ಯಾರೋ ಬಂದು ರೇಸಾರ್ಟ್ ನೋಡ್ಬಿಟ್ಟು ಕೃಷಿ ಭೂಮಿಯಲ್ಲಿ ರೆಸಾರ್ಟ್ ಕಟ್ಟಿದ್ದಾರೆ ಅಂತ ಹೇಳಿದ್ದಾರೆ ಅಂತ ನಟ ಹಾಗೂ ಕೆಪಿಜೆಪಿ ಸ್ಥಾಪಕ ಉಪೇಂದ್ರ ತಿರುಗೇಟು ನೀಡಿದ್ದಾರೆ. ನಗರದಲ್ಲಿ ಕೆಪಿಜೆಪಿ ಪಕ್ಷದ ಪ್ರಚಾರಕ್ಕೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೃಷಿ ಭೂಮಿಯಲ್ಲಿ ರೆಸಾರ್ಟ್ ಮಾಡಲು ಸಾಧ್ಯವೇ ಇಲ್ಲ. ಕೃಷಿ ಭೂಮಿಯನ್ನು ಕೃಷಿಗಾಗಿಯೇ ಬಳಸಬೇಕು. ಇಂದಿಗೂ ನಾವು ಅಲ್ಲಿ ವ್ಯವಸಾಯ […]

5 days ago

ನಟ, ಕೆಪಿಜೆಪಿ ಸ್ಥಾಪಕ ಉಪೇಂದ್ರಗೆ ಎಸ್.ಆರ್. ಹಿರೇಮಠ ಕಿವಿಮಾತು!

ರಾಯಚೂರು: ನಟ ಉಪೇಂದ್ರ ಅಕ್ರಮವಾಗಿ ರೈತರ ಭೂಮಿಯನ್ನು ಕಬಳಿಸಿದ್ದಾರೆ. ಮೊದಲು ಅವರು ಮೆನೆ ಗೆದ್ದು, ಮಾರು ಗೆಲ್ಲಲಿ ಅಂತ ಸಮಾಜ ಪರಿವರ್ತನಾ ಸಮುದಾಯದ ಸ್ಥಾಪಕ ಎಸ್.ಆರ್.ಹಿರೇಮಠ್ ಹೇಳಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಪಕ್ಷ ಕಟ್ಟಲು, ಸಂಘಟನೆ ಮಾಡಲು ಅವಕಾಶಗಳಿವೆ. ಸಾರ್ವಜನಿಕ ಜೀವನಕ್ಕೆ ಬರುವವರಿಗೆ ಅವರ ಅಕ್ರಮವೇ ಅವರಿಗೆ ಸುಳಿಯಾಗಬಾರದು. ಅಕ್ರಮವಾಗಿ ರೈತರ ಭೂಮಿಯಲ್ಲಿ ರುಪ್ಪೀಸ್ ರೆಸಾರ್ಟ್ ಕಟ್ಟಿರುವ...

ಉಜಿರೆಯಲ್ಲಿ ಮಾನವೀಯತೆ ಮೆರೆದ ರಿಯಲ್ ಸ್ಟಾರ್ ಉಪೇಂದ್ರ

1 week ago

ಮಂಗಳೂರು: ರಿಯಲ್ ಸ್ಟಾರ್ ಹಾಗೂ ಕೆಪಿಜೆಪಿ ಸ್ಥಾಪಕ ಉಪೇಂದ್ರ ಅವರು ಮಾನವೀಯತೆ ಮೆರೆದಿದ್ದಾರೆ. ಅಂಧ ಮಕ್ಕಳ ಸಹಾಯಕ್ಕಾಗಿ ರಸ್ತೆ ಬದಿಯಲ್ಲಿ ಹಾಡು ಹಾಡುತ್ತಾ ದೇಣಿಗೆ ಸಂಗ್ರಹಿಸುತ್ತಿದ್ದ ಸಂದರ್ಭದಲ್ಲಿ ನಟ ಕಾರಿನಿಂದ ಇಳಿದು ಮಕ್ಕಳ ಜೊತೆ ಬೆರೆಯುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ದಕ್ಷಿಣ...

ಸದ್ದಿಲ್ಲದೇ ಗ್ರಾಮ ವಾಸ್ತವ್ಯಕ್ಕೆ ಮುಂದಾದ ನಟ ಉಪೇಂದ್ರ- ಚಾಮರಾಜನಗರದಲ್ಲಿ ರೈತರ ಸಮಸ್ಯೆಗಳ ಬಗ್ಗೆ ಚರ್ಚೆ

2 weeks ago

ಚಾಮರಾಜನಗರ: ಪ್ರಜಾಕೀಯ ಪಕ್ಷಕ್ಕೆ ರೈತರನ್ನು ಹಾಗೂ ಗ್ರಾಮೀಣ ಭಾಗದ ಜನರನ್ನು ಸೆಳೆಯುವ ಉದ್ದೇಶದಿಂದ ಪ್ರಜಾಕೀಯ ಪಕ್ಷದ ಸಂಸ್ಥಾಪಕ ಉಪೇಂದ್ರ ಸದ್ದಿಲ್ಲದೇ ಗ್ರಾಮೀಣ ಭಾಗಗಳಲ್ಲಿ ವಾಸ್ತವ್ಯ ಹೂಡಿ ರೈತರ ಸಭೆಗಳನ್ನು ನಡೆಸಲು ಮುಂದಾಗಿದ್ದಾರೆ. ಶುಕ್ರವಾರ ರಾತ್ರಿ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಅಗತಗೌಡನಹಳ್ಳಿ...

ಕನ್ಫ್ಯೂಷನ್, ಥ್ರಿಲ್ಲರ್ ಸಿನಿಮಾ ಅಲ್ಲ, ನಮ್ದು ಟ್ರುಥ್‍ಫುಲ್ ಸಿನಿಮಾ: ಉಪೇಂದ್ರ

2 weeks ago

ಮೈಸೂರು: ಸ್ಯಾಂಡಲ್ ವುಡ್ ನಟ ಕಮ್ ಕೆಪಿಜೆಪಿ ಸ್ಥಾಪಕ ಉಪೇಂದ್ರ ಇಂದು ಪ್ರಥಮ ಬಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರಿನಲ್ಲಿ ಪ್ರಜಾಕೀಯ ಪಕ್ಷದ ಸಂಘಟನೆ ಕುರಿತು ಮಾತನಾಡಿದ್ದಾರೆ. ಈ ಬಗ್ಗೆ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಮ್ಮದು ಕನ್ಫ್ಯೂಷನ್ ಸಿನಿಮಾ...

ನನ್ನ ಬದುಕು ಉಪ್ಪಿಟ್ಟು ಥರ ಆಗಿದೆ: ನಟ ಉಪೇಂದ್ರ

2 weeks ago

ಬೆಂಗಳೂರು: ನನ್ನ ಬದುಕು ಉಪ್ಪಿಟ್ಟು ಥರ ಆಗಿದೆ, ಈ ದೇಶದಲ್ಲಿ ರಾಜಕೀಯ ಮತ್ತು ಪ್ರಜಾಕೀಯ ಅನ್ನೊದು ಇರಬಾರದು ಎಂದು ನಟ ಉಪೇಂದ್ರ ಹೇಳಿದ್ದಾರೆ. ನಗರದ ಜೈನ್ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಅಂಗವಾಗಿ ಆಯೋಜನೆಗೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯಾವಾಗಲೂ ಭವಿಷ್ಯದಲ್ಲಿ ಗುರಿ...

ಉಪ್ಪಿ ಪ್ರಜಾಕೀಯಕ್ಕೆ ಮೈಸೂರು ಮಹಾರಾಜರ ಮೆಚ್ಚುಗೆ

1 month ago

ಚಾಮರಾಜನಗರ: ಉಪೇಂದ್ರ ಅವರು ಪ್ರಜಾಕೀಯ ಪಕ್ಷ ಕಟ್ಟಿದ್ದು ಒಳ್ಳೆದಾಯಿತು ಎಂದು ಮೈಸೂರು ಮಹಾರಾಜ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದ್ದಾರೆ. ಕೊಳ್ಳೆಗಾಲ ತಾಲೂಕಿನ ಕುರುಬರಕಟ್ಟೆ ಗ್ರಾಮದಲ್ಲಿ ಶ್ರೀ ಧರೆಗೆ ದೊಡ್ಡವರ ಸಂಸ್ಥಾನ ಮಠದ ಧ್ಯಾನ ಮಂದಿರ ಉದ್ಘಾಟಿಸಿ ಮಾತನಾಡಿದ ಅವರು, ಉಪೇಂದ್ರ...

ಸಿನಿಮಾ ರಂಗಕ್ಕೆ ಗುಡ್‍ಬೈ ಹೇಳ್ತಾರಾ ಉಪೇಂದ್ರ?

1 month ago

ಬೆಂಗಳೂರು: ನಾನೇ ಬೇರೆ ನನ್ನ ರೂಟೇ ಬೇರೆ ಅಂತ ಸ್ಯಾಂಡಲ್‍ವುಡ್‍ನಲ್ಲಿ ಸಿಕ್ಕಾಪಟ್ಟೆ ಸೌಂಡ್ ಮಾಡಿದ ಕಲಾವಿದ ರಿಯಲ್ ಸ್ಟಾರ್ ಉಪೇಂದ್ರ. ಡಿಫರೆಂಟ್ ಯೋಚನೆ, ಯೋಜನೆಗಳ ಮೂಲಕ ಸ್ಯಾಂಡಲ್‍ವುಡ್‍ನಲ್ಲಿ ಸೂಪರ್ ಸ್ಟಾರ್, ರಿಯಲ್ ಸ್ಟಾರ್ ಅಂತ ಅಭಿಮಾನಿಗಳಿಂದ ಕರೆಸಿಕೊಂಡಿದ್ದಾರೆ. ಸದ್ಯ ಹೋಮ್ ಮಿನಿಸ್ಟರ್...