Monday, 22nd January 2018

2 months ago

ಒಟ್ಟು 262 ಟೆಸ್ಟ್ ಗಳಲ್ಲಿ ಫಸ್ಟ್ ಟೈಂ ಭುವಿ, ಶಮಿ, ಯಾದವ್‍ರಿಂದ ದಾಖಲೆ ನಿರ್ಮಾಣ

ಕೋಲ್ಕತ್ತಾ: ಲಂಕಾ ವಿರುದ್ಧ ನಡೆದ ಮೊದಲ ಟೆಸ್ಟ್ ನ ಎರಡು ಇನ್ನಿಂಗ್ಸ್ ಗಳಲ್ಲಿ ಎಲ್ಲ ವಿಕೆಟ್ ಗಳನ್ನು ಪಡೆಯುವ ಮೂಲಕ ವೇಗದ ಬೌಲರ್ ಗಳು ತವರಲ್ಲಿ ಹೊಸ ದಾಖಲೆ ನಿರ್ಮಿಸಿದ್ದಾರೆ. ಭಾರತದ ನೆಲದಲ್ಲಿ ಕೋಲ್ಕತ್ತಾ ಟೆಸ್ಟ್ ಸೇರಿ ಒಟ್ಟು 262 ಪಂದ್ಯಗಳು ನಡೆದಿದ್ದು, ಇದೇ ಮೊದಲ ಬಾರಿಗೆ ವಿರೋಧಿ ತಂಡದ ಎಲ್ಲ ವಿಕೆಟ್ ಗಳು ವೇಗದ ಬೌಲರ್ ಗಳ ಪಾಲಾಗಿದೆ. ಭುವನೇಶ್ವರ್ ಕುಮಾರ್ ಮೊದಲ ಇನ್ನಿಂಗ್ಸ್ ನಲ್ಲಿ 4 ವಿಕೆಟ್ ಪಡೆದಿದ್ದರೆ, ಎರಡನೇ ಇನ್ನಿಂಗ್ಸ್ ನಲ್ಲೂ 4 […]

4 months ago

ಆಸೀಸ್ ಏಕದಿನ ಸರಣಿಗೆ ಟೀಂ ಇಂಡಿಯಾ ಪ್ರಕಟ: ಯಾರು ಇನ್? ಯಾರು ಔಟ್?

ಮುಂಬೈ: ಉಮೇಶ್ ಯಾದವ್ ಮತ್ತು ಮೊಹಮ್ಮದ್ ಶಮಿ ಟೀಂ ಇಂಡಿಯಾಗೆ ವಾಪಸ್ ಆಗಿದ್ದಾರೆ. ಬಿಸಿಸಿಐ ಆಸ್ಟ್ರೇಲಿಯಾ ವಿರುದ್ಧದ 5 ಏಕದಿನ ಪಂದ್ಯಗಳ ಸರಣಿಗೆ ಪ್ರಕಟಿಸಿದ 16 ಮಂದಿಯ ತಂಡದಲ್ಲಿ ಉಮೇಶ್ ಯಾದವ್, ಮೊಹಮ್ಮದ್ ಶಮಿ ಸ್ಥಾನ ಪಡೆದಿದ್ದಾರೆ. ಸ್ಪಿನ್ನರ್ ಗಳಾದ ಅಶ್ವಿನ್ ಮತ್ತು ರವೀಂದ್ರ ಜಡೇಜಾ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಕುಲದೀಪ್ ಯಾದವ್, ಯಜುವೇಂದ್ರ ಚಹಲ್,...