Sunday, 27th May 2018

Recent News

5 days ago

ಸೊಸೆ ಚೆನ್ನಾಗಿ ಅಡುಗೆ ಮಾಡಿಲ್ಲವೆಂದು ಮಗನನ್ನೇ ಕೊಂದ ಪಾಪಿ ತಂದೆ!

ಮುಂಬೈ: ಸೊಸೆ ಚೆನ್ನಾಗಿ ಅಡುಗೆ ಮಾಡಿ ಹಾಕಿಲ್ಲವೆಂದು ಸಿಟ್ಟುಗೊಂಡ ತಂದೆಯೊಬ್ಬ ತನ್ನ ಮಗನನ್ನೇ ಬರ್ಬರವಾಗಿ ಕೊಲೆಗೈದ ಅಮಾನವೀಯ ಘಟನೆಯೊಂದು ಮಹಾರಾಷ್ಟ್ರದಲ್ಲಿ ನಡೆದಿದೆ. 19 ವರ್ಷದ ಸೊಸೆ ರೇಖಾ ತರಕಾರಿ ಸಾರು ಚೆನ್ನಾಗಿ ಮಾಡಲಿಲ್ಲವೆಂದು ಸಿಟ್ಟಿಗೆದ್ದ 50 ವರ್ಷದ ಶಾಂತರಾಮ್ ಉಜ್ಜೈಂಕಾರ್ ತನ್ನ ಮಗ 24 ವರ್ಷದ ಕೃಷ್ಣನನ್ನೇ ಕೊಲೆಗೈದಿದ್ದಾನೆ. ಏನಿದು ಪ್ರಕರಣ?: ಸೊಸೆ ರೇಖಾ ತರಕಾರಿ ಸಾರು ಮಾಡಿದ್ದರು. ಮಾವ ಊಟಕ್ಕೆಂದು ಬಂದು ಕುಳಿತಿದ್ದ ವೇಳೆ ಸೊಸೆ ಊಟ ಬಡಿಸಿದಳು. ಆದ್ರೆ ಸಾರು ಚೆನ್ನಾಗಿಲ್ಲವೆಂದು ಸಿಟ್ಟಿಗೆದ್ದ ಮಾವ ಅನ್ನದ […]

3 weeks ago

ಮದುವೆ ಮನೆಯಲ್ಲಿ ಊಟ ಸೇವಿಸಿ 60ಕ್ಕೂ ಹೆಚ್ಚು ಮಂದಿ ವಾಂತಿ, ಬೇಧಿ, ತಲೆ ಸುತ್ತಿನಿಂದ ಅಸ್ವಸ್ಥ!

ಶಿವಮೊಗ್ಗ: ಮದುವೆ ಮನೆಯಲ್ಲಿ ಊಟ ಸೇವಿಸಿ 60ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿರುವ ಘಟನೆ ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ಗುಡವಿ ಗ್ರಾಮದಲ್ಲಿ ನಡೆದಿದೆ. ಮದುವೆ ಮನೆಯಲ್ಲಿ ಊಟ ಮಾಡಿದ ಬಳಿಕ ಜನರು ವಾಂತಿ, ಬೇಧಿ, ತಲೆ ಸುತ್ತಿನಿಂದ ಅಸ್ವಸ್ಥಗೊಂಡಿದ್ದು, ಅಸ್ವಸ್ಥಗೊಂಡವರನ್ನು ಕೂಡಲೇ ಸೊರಬದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ರಾತ್ರಿಯಿಂದಲೇ ಸೊರಬ ಆಸ್ಪತ್ರೆಗೆ ಅಸ್ವಸ್ಥರನ್ನು ಸೇರಿಸಲಾಗಿತ್ತು. ಇಂದು...

ಊಟ ಚೆನ್ನಾಗಿಲ್ಲ ಎಂದಿದ್ದಕ್ಕೆ ಅಡುಗೆ ಪಾತ್ರೆಗಳಿಂದ ಹಲ್ಲೆ ಮಾಡಿ ಗ್ರಾಹಕನನ್ನ ಕೊಂದ ಢಾಬಾ ಸಿಬ್ಬಂದಿ

3 months ago

ನವದೆಹಲಿ: 30 ವರ್ಷದ ವ್ಯಕ್ತಿಯನ್ನ ಢಾಬಾದ ಮೂವರು ಸಿಬ್ಬಂದಿ ಸೇರಿ ಕೊಲೆ ಮಾಡಿರೋ ಘಟನೆ ದೆಹಲಿಯ ಪ್ರೀತ್ ವಿಹಾರ್‍ನಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನ ಪವನ್ ಕುಮಾರ್ ಎಂದು ಗುರುತಿಸಲಾಗಿದೆ. ಪವನ್ ಅವರು ಮಂಡಾವ್ಲಿಯಲ್ಲಿ ತನ್ನದೇ ಸ್ವಂತ ಉಪಹಾರಗೃಹವನ್ನ ಹೊಂದಿದ್ದಾರೆ. ಅವರು ಭಾನುವಾರ...

ಅಜ್ಜನಿಂದಾಗಿ ಉಪವಾಸಕ್ಕೆ ಬಿದ್ದು 10 ವರ್ಷಗಳ ಹಿಂದೆ 16 ಕೆಜಿ ತೂಕವಿದ್ದ ಈ ಯುವತಿ ಈಗ ಹೇಗಿದ್ದಾಳೆ ಅಂದ್ರೆ ನೀವು ನಂಬಲ್ಲ!

3 months ago

ಟೋಕಿಯೋ: ತನ್ನ ಸ್ವಂತ ಅಜ್ಜನೇ ಉಪವಾಸದಿಂದ ನರಳುವಂತೆ ಮಾಡಿ ತನಗೆ ಹಿಂಸೆ ನೀಡಿದ್ದ ಬಗ್ಗೆ ಜಪಾನಿನ ಯುವತಿಯೊಬ್ಬಳು ಹೇಳಿಕೊಂಡಿದ್ದು ಈಗ ಫೋಟೋಗಳನ್ನ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದಾಳೆ. ಅಜ್ಜ ತನಗೆ ಊಟ ನೀಡದೆ ಹಿಂಸಿಸುತ್ತಿದ್ದರು. ಕದ್ದುಮುಚ್ಚು ಊಟ ಮಾಡಿದ್ರೆ ದೈಹಿಕ ಹಲ್ಲೆ...

ಮರದ ಟೊಂಗೆಯಲ್ಲಿ ಅಡಗಿದ್ದ 20 ಅಡಿ ಹೆಬ್ಬಾವು ಹಿಡಿದು ಫ್ರೈ ಮಾಡಿ ತಿಂದ ಜನರು

3 months ago

ಕೌಲಾಲಂಪುರ: ಬಿದ್ದಿರುವ ಮರದ ಟೊಂಗೆಯಲ್ಲಿ ಅಡಗಿ ಕುಳಿತಿದ್ದ ಹೆಬ್ಬಾವನ್ನು ಹಿಡಿದು ಗ್ರಾಮಸ್ಥರು ಫ್ರೈ ಮಾಡಿ ತಿಂದಿರುವ ಘಟನೆ ಮಲೇಷ್ಯಾದ ಬೋರ್ನಿಯೋ ದ್ವೀಪದಲ್ಲಿ ನಡೆದಿದೆ. ಶನಿವಾರ ದ್ವೀಪದ ಜನರು ಬೇಟೆಗಾಗಿ ಕಾಡಿನಲ್ಲಿ ಸಂಚರಿಸುತ್ತಿರುವಾಗ ಕಾಡಿನಲ್ಲಿ ಬಿದ್ದಿರುವ ಮರದ ಟೊಂಗೆಯಿಂದ ಶಬ್ಧ ಕೇಳಿಸಿದೆ. ಟೊಂಗೆಯಲ್ಲಿ...

ಮೊಬೈಲ್ ನಲ್ಲಿ ಬ್ಯುಸಿಯಾಗಿ ಊಟ ರೆಡಿ ಮಾಡಲು ಮರೆತಿದ್ದ ಪತ್ನಿಯನ್ನು ಬರ್ಬರವಾಗಿ ಕೊಂದೇ ಬಿಟ್ಟ!

4 months ago

ಕೋಲ್ಕತ್ತಾ: ಸಾಮಾಜಿಕ ಜಾಲತಾಣ ಹೆಚ್ಚಾಗಿ ಬಳಕೆ ಮಾಡುತ್ತಿದ್ದ ಪರಿಣಾಮ ಮಹಿಳೆಯೊಬ್ಬರು ಮಧ್ಯಾಹ್ನ ಅಡುಗೆ ಮಾಡಲು ಮರೆತಿದ್ದರಿಂದ ಸಿಟ್ಟುಗೊಂಡ ಪತಿ ಆಕೆಯನ್ನು ಬರ್ಬರವಾಗಿ ಕೊಲೆ ಮಾಡಿದ ಆಘಾತಕಾರಿ ಘಟನೆಯೊಂದು ನಡೆದಿದೆ. ಈ ಘಟನೆ ಗುರುವಾರ ಕೋಲ್ಕತ್ತಾದ ಚೆಟ್ಲಾ ಪ್ರದೇಶದ ಅಲಿಪೊರೆ ರಸ್ತೆಯಲ್ಲಿ ನಡೆದಿದೆ....

ಆಸ್ತಿಗಾಗಿ ಆಹಾರದಲ್ಲಿ ವಿಷ ಬೆರೆಸಿ ಅಣ್ಣ, ಅತ್ತಿಗೆಯನ್ನ ತಮ್ಮ ಕೊಂದೇ ಬಿಟ್ಟ!

4 months ago

ಚಿಕ್ಕಮಗಳೂರು: ಆಸ್ತಿಗಾಗಿ ಆಹಾರದಲ್ಲಿ ಇಲಿ ಪಾಷಾಣ ಬೆರೆಸಿ ಸ್ವಂತ ಅಣ್ಣ ಅತ್ತಿಗೆಯನ್ನು ತಮ್ಮನೇ ಕೊಲೆ ಮಾಡಿರೋ ಘಟನೆ ಮೂಡಿಗೆರೆ ತಾಲೂಕಿನ ಕಣಚೂರು ಗ್ರಾಮದಲ್ಲಿ ನಡೆದಿದೆ. ಅಣ್ಣ ವೆಂಕಟೇಶ್ ಮತ್ತು ಅತ್ತಿಗೆ ರುಕ್ಮಿಣಿ ಸಾವನ್ನಪ್ಪಿದ ದುರ್ದೈವಿಗಳು. ಆಸ್ತಿಗಾಗಿ ಕಿತ್ತಾಟ ನಡೆದ ಹಿನ್ನೆಲೆಯಲ್ಲಿ ಸ್ವಂತ...

ಊಟದ ವಿಚಾರಕ್ಕೆ ಜಗಳ- ದೊಣ್ಣೆಯಿಂದ ಹೊಡೆದು ಬಾವನಿಂದ್ಲೇ ನಾದಿನಿಯ ಕೊಲೆ

4 months ago

ಬೆಂಗಳೂರು: ಬಾವನಿಂದಲೇ ನಾದಿನಿ ಬರ್ಬರವಾಗಿ ಕೊಲೆಯಾಗಿರೋ ಘಟನೆ ನೆಲಮಂಗಲ ತಾಲೂಕಿನ ಲಕ್ಕಸಂದ್ರ ಗ್ರಾಮದಲ್ಲಿ ನಡೆದಿದೆ. ಕೊಲೆಯಾದ ಮಹಿಳೆಯನ್ನು ಪದ್ಮ(40) ಎಂದು ಗುರುತಿಸಲಾಗಿದೆ. ಈಕೆಯ ಬಾವ ಗಂಗಗುಡ್ಡಯ್ಯ ಈ ಕೃತ್ಯವೆಸಗಿರೋ ಆರೋಪಿ. 20 ವರ್ಷಗಳ ಹಿಂದೆ ಪದ್ಮಾ ಅವರ ಗಂಡ ತೀರಿಕೊಂಡಿದ್ದರಿಂದ ಬಾವನ...