Wednesday, 21st February 2018

Recent News

3 days ago

ಅಜ್ಜನಿಂದಾಗಿ ಉಪವಾಸಕ್ಕೆ ಬಿದ್ದು 10 ವರ್ಷಗಳ ಹಿಂದೆ 16 ಕೆಜಿ ತೂಕವಿದ್ದ ಈ ಯುವತಿ ಈಗ ಹೇಗಿದ್ದಾಳೆ ಅಂದ್ರೆ ನೀವು ನಂಬಲ್ಲ!

ಟೋಕಿಯೋ: ತನ್ನ ಸ್ವಂತ ಅಜ್ಜನೇ ಉಪವಾಸದಿಂದ ನರಳುವಂತೆ ಮಾಡಿ ತನಗೆ ಹಿಂಸೆ ನೀಡಿದ್ದ ಬಗ್ಗೆ ಜಪಾನಿನ ಯುವತಿಯೊಬ್ಬಳು ಹೇಳಿಕೊಂಡಿದ್ದು ಈಗ ಫೋಟೋಗಳನ್ನ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದಾಳೆ. ಅಜ್ಜ ತನಗೆ ಊಟ ನೀಡದೆ ಹಿಂಸಿಸುತ್ತಿದ್ದರು. ಕದ್ದುಮುಚ್ಚು ಊಟ ಮಾಡಿದ್ರೆ ದೈಹಿಕ ಹಲ್ಲೆ ನಡೆಸುತ್ತಿದ್ದರು ಎಂದು ಯುವತಿ ಆರೋಪ ಮಾಡಿದ್ದಾಳೆ. ತಿನ್ನಲು ಊಟ ನೀಡದ್ದರಿಂದ 16 ಕೆಜಿ ತೂಕಕ್ಕೆ ಇಳಿದಿದ್ದ ಆ ಯುವತಿ ಈಗ ಚೇತರಿಸಿಕೊಂಡಿದ್ದು, ಈಗಿನ ಫೋಟೋಗಳನ್ನೂ ಕೂಡ ಟ್ವಿಟ್ಟರ್‍ನಲ್ಲಿ ಹಂಚಿಕೊಂಡಿದ್ದಾಳೆ. ಆಕೆ ಈಗ ಸಂಪೂರ್ಣ ಬದಲಾಗಿದ್ದು, […]

1 week ago

ಮರದ ಟೊಂಗೆಯಲ್ಲಿ ಅಡಗಿದ್ದ 20 ಅಡಿ ಹೆಬ್ಬಾವು ಹಿಡಿದು ಫ್ರೈ ಮಾಡಿ ತಿಂದ ಜನರು

ಕೌಲಾಲಂಪುರ: ಬಿದ್ದಿರುವ ಮರದ ಟೊಂಗೆಯಲ್ಲಿ ಅಡಗಿ ಕುಳಿತಿದ್ದ ಹೆಬ್ಬಾವನ್ನು ಹಿಡಿದು ಗ್ರಾಮಸ್ಥರು ಫ್ರೈ ಮಾಡಿ ತಿಂದಿರುವ ಘಟನೆ ಮಲೇಷ್ಯಾದ ಬೋರ್ನಿಯೋ ದ್ವೀಪದಲ್ಲಿ ನಡೆದಿದೆ. ಶನಿವಾರ ದ್ವೀಪದ ಜನರು ಬೇಟೆಗಾಗಿ ಕಾಡಿನಲ್ಲಿ ಸಂಚರಿಸುತ್ತಿರುವಾಗ ಕಾಡಿನಲ್ಲಿ ಬಿದ್ದಿರುವ ಮರದ ಟೊಂಗೆಯಿಂದ ಶಬ್ಧ ಕೇಳಿಸಿದೆ. ಟೊಂಗೆಯಲ್ಲಿ ಚಿಕ್ಕಪುಟ್ಟ ಹಾವುಗಳು ಇರಬಹುದು ಎಂದು ನೋಡಿದಾಗ 20 ಅಡಿ ಉದ್ದದ ಗಂಡು ಹೆಬ್ಬಾವು...

ಊಟದ ವಿಚಾರಕ್ಕೆ ಜಗಳ- ದೊಣ್ಣೆಯಿಂದ ಹೊಡೆದು ಬಾವನಿಂದ್ಲೇ ನಾದಿನಿಯ ಕೊಲೆ

1 month ago

ಬೆಂಗಳೂರು: ಬಾವನಿಂದಲೇ ನಾದಿನಿ ಬರ್ಬರವಾಗಿ ಕೊಲೆಯಾಗಿರೋ ಘಟನೆ ನೆಲಮಂಗಲ ತಾಲೂಕಿನ ಲಕ್ಕಸಂದ್ರ ಗ್ರಾಮದಲ್ಲಿ ನಡೆದಿದೆ. ಕೊಲೆಯಾದ ಮಹಿಳೆಯನ್ನು ಪದ್ಮ(40) ಎಂದು ಗುರುತಿಸಲಾಗಿದೆ. ಈಕೆಯ ಬಾವ ಗಂಗಗುಡ್ಡಯ್ಯ ಈ ಕೃತ್ಯವೆಸಗಿರೋ ಆರೋಪಿ. 20 ವರ್ಷಗಳ ಹಿಂದೆ ಪದ್ಮಾ ಅವರ ಗಂಡ ತೀರಿಕೊಂಡಿದ್ದರಿಂದ ಬಾವನ...

ಸರ್ಕಾರಿ ದುಡ್ಡಿನಲ್ಲಿ ಕೈ ಸಮಾವೇಶ ಟೀಕೆಗೆ ಮೋದಿ ಉದಾಹರಣೆ ಕೊಟ್ಟು ತಿರುಗೇಟು ಕೊಟ್ಟ ಸಿಎಂ

1 month ago

ಉಡುಪಿ: ಸರ್ಕಾರಿ ದುಡ್ಡಿನಲ್ಲಿ ಸಾಧನಾ ಸಮಾವೇಶದ ಹೆಸರಿನಲ್ಲಿ ಕಾಂಗ್ರೆಸ್ ಸಮಾವೇಶ ಮಾಡುತ್ತಿದ್ದಾರೆ ಎನ್ನುವ ಬಿಜೆಪಿ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ, ಪ್ರಧಾನಿ ನರೇಂದ್ರ ಮೋದಿ ವಿದೇಶದಲ್ಲಿ ಯಾರ ದುಡ್ಡಲ್ಲಿ ಸುತ್ತುತ್ತಾರೆ ಎಂದು ಪ್ರಶ್ನಿಸುವ ಮೂಲಕ ತಿರುಗೇಟು ನೀಡಿದ್ದಾರೆ. ಸರ್ಕಾರಿ ಕಾರ್ಯಕ್ರಮದ ಹೆಸರಲ್ಲಿ ಕಾಂಗ್ರೆಸ್...

ನೀವು ಯಾರು..? ನಾನು ಯಾಕೆ ಇಲ್ಲಿದ್ದೇನೆ..? ಜೈಲು ಸಿಬ್ಬಂದಿಗೆ ರವಿ ಬೆಳಗೆರೆ ಪ್ರಶ್ನೆ

2 months ago

ಬೆಂಗಳೂರು: ಪತ್ರಕರ್ತ ಸುನಿಲ್ ಹೆಗ್ಗರವಳ್ಳಿ ಹತ್ಯೆಗೆ ಸುಪಾರಿ ನೀಡಿದ ಆರೋಪ ಪ್ರಕರಣದಲ್ಲಿ 14 ದಿನಗಳ ಬಂಧನಕ್ಕೊಳಗಾಗಿರುವ ರವಿ ಬೆಳಗೆರೆ ಪರಪ್ಪನ ಅಗ್ರಹಾರದಲ್ಲಿ ಮೊದಲ ದಿನ ಕಳೆದಿದ್ದಾರೆ. ಜೈಲು ಸಿಬ್ಬಂದಿ ಬಳಿ ನೀವು ಯಾರು..ನಾನು ಯಾಕೆ ಇಲ್ಲಿದ್ದೇನೆ ಅಂತಾ ರವಿ ಬೆಳಗೆರೆ ಪ್ರಶ್ನಿಸಿದ್ದಾರೆ...

ಮೇಲ್ಜಾತಿಯ ನಾಯಕರು ತಟ್ಟೆಯಲ್ಲಿ, ದಲಿತ ಬಿಜೆಪಿ ಎಂಎಲ್‍ಎ ಎಲೆಯಲ್ಲಿ ಊಟ- ಫೋಟೋ ವೈರಲ್

2 months ago

ಭೋಪಾಲ್: ಮಧ್ಯಪ್ರದೇಶದಲ್ಲಿ ರವಿವಾರ ಸಾಮಾಜಿಕ ಜಾಲತಾಣದಲ್ಲಿ ಫೋಟೋವೊಂದು ವೈರಲ್ ಆಗಿದ್ದು, ರಾಜಕೀಯ ಕ್ಷೇತ್ರದಲ್ಲಿ ಸಂವಲನವನ್ನೇ ಉಂಟು ಮಾಡಿದೆ. ಕಾರ್ಯಕ್ರಮದಲ್ಲಿ ಮೇಲು ಜಾತಿಯ ನಾಯಕರು ಸ್ಟೀಲ್ ತಟ್ಟೆಯಲ್ಲಿ ಊಟ ಮಾಡುತ್ತಿದ್ದರೆ, ಪಕ್ಕದಲ್ಲಿಯೇ ಬಿಜೆಪಿಯ ದಲಿತ ಶಾಸಕರೊಬ್ಬರು ಎಲೆಯಲ್ಲಿ ಊಟ ಮಾಡುತ್ತಿದ್ದಾರೆ. ಫೋಟೋದಲ್ಲಿ ಏನಿದೆ?:...

ದಿ. ಶಾಸಕ ಚಿಕ್ಕಮಾದು ಶ್ರದ್ಧಾಂಜಲಿಗೆ ಮಾಡಿದ್ದ ಊಟ ಕೊಳೆತು ವ್ಯರ್ಥ – ಮೈಸೂರಲ್ಲಿ 3 ದಿನದಿಂದ ದುರ್ವಾಸನೆ

3 months ago

ಮೈಸೂರು: ದಿವಂಗತ ಶಾಸಕ ಚಿಕ್ಕಮಾದು ಶ್ರದ್ಧಾಂಜಲಿ ಆಚರಣೆಯಲ್ಲಿ ಆಯೋಜಕರು ಎಡವಟ್ಟು ಮಾಡಿದ್ದಾರೆ. ನಾಯಕನ ನೆನಪಿಗೆ ಭರ್ಜರಿ ಊಟ ತಯಾರಿಸಿದ್ದ ಆಯೋಜಕರು ಉಳಿದ ಅನ್ನವನ್ನ ಯಾರಿಗೂ ನೀಡದೆ ಗಬ್ಬೆದ್ದು ನಾರುವಂತೆ ಮಾಡಿದ್ದಾರೆ. ಮೈಸೂರಿನ ಹೆಚ್.ಡಿ.ಕೋಟೆಯಲ್ಲಿ ನ.28 ರಂದು ಶ್ರದ್ಧಾಂಜಲಿ ಸಭೆ ನಡೆದಿತ್ತು. ಇದಕ್ಕಾಗಿ...

ಊಟ ತಡವಾಗಿ ತಂದ ಪತ್ನಿಯನ್ನ ಗಡಾರಿಯಿಂದ ಇರಿದು ಕೊಂದೇ ಬಿಟ್ಟ!

3 months ago

ಚಿಕ್ಕಬಳ್ಳಾಪುರ: ಹಳೆಯ ಮನೆಯನ್ನ ಕೆಡವುತ್ತಿದ್ದ ವೇಳೆ ಊಟ ತಡವಾಗಿ ತಂದಿದ್ದಕ್ಕೆ ಕೈಯಲ್ಲಿದ್ದ ಕಬ್ಬಿಣ ಗಡಾರಿಯಿಂದಲೇ ಕುತ್ತಿಗೆಗೆ ಇರಿದು ಗಂಡನೇ ಹೆಂಡತಿಯನ್ನ ಕೊಲೆ ಮಾಡಿರುವ ಭೀಕರ ಘಟನೆ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಎಮ್ ಗುಂಡ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ. 26 ವರ್ಷದ ಅಮೃತಾ ಕೊಲೆಯಾದ...