Friday, 22nd June 2018

Recent News

1 year ago

ಶಿವರಾಜ್ ಕುಮಾರ್ ಅಭಿಮಾನಿಗಳೆಂದು ಹೇಳ್ಕೊಂಡು ನಿರ್ದೇಶಕರಿಗೆ ಬೆದರಿಕೆ: ದೂರು ದಾಖಲು

ಬೆಂಗಳೂರು: ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ಅಭಿಮಾನಿಗಳ ಹೆಸರಲ್ಲಿ ನಿರ್ದೇಶಕ ಎಎಂಆರ್ ರಮೇಶ್‍ಗೆ ಜೀವ ಬೆದರಿಕೆ ಕರೆಗಳು ಬರುತ್ತಿದ್ದು, ಈ ಬಗ್ಗೆ ರಮೇಶ್ ನಗರ ಪೊಲೀಸ್ ಆಯುಕ್ತ ಪ್ರವೀಣ್ ಸೂದ್ ಗೆ ದೂರು ನೀಡಿದ್ದಾರೆ. ಶಿವರಾಜ್ ಕುಮಾರ್ ಅಭಿಮಾನಿಗಳು ಅಂತಾ ಹೇಳಿಕೊಂಡು ದೂರವಾಣಿ ಮತ್ತು ವಾಟ್ಸಪ್ ಮೂಲಕ ಬೆದರಿಕೆಗಳು ಬರುತ್ತಿವೆ. ಈ ಬೆದರಿಕೆಗಳು ಲೀಡರ್ ಟೈಟಲ್ ವಿವಾದದ ನಂತರ ಬರುತ್ತಿವೆ. ಅಲ್ಲದೇ ವಾಟ್ಸಪ್ ಗ್ರೂಪ್ ಮಾಡಿ ಅವಾಚ್ಯ ಪದಗಳಿಂದ ನಿಂದನೆ ಮಾಡುತ್ತಿದ್ದಾರೆ. ಈ ಬಗ್ಗೆ ವಾಣಿಜ್ಯ ಮಂಡಳಿಗೆ […]