Thursday, 22nd February 2018

Recent News

5 months ago

ತಮಿಳುನಾಡು ಪೊಲೀಸರಿಂದ 20 ಕೋಟಿ ರೂ. ಆಮಿಷ: ಶಾಸಕ ಬಾಲಾಜಿ

ಮಡಿಕೇರಿ: ತಮಿಳುನಾಡು ಪೊಲೀಸರು ಪಳನಿಸ್ವಾಮಿ ಸರ್ಕಾರಕ್ಕೆ ಬೆಂಬಲ ನೀಡುವಂತೆ ಹೇಳಿದ್ದು ಮಾತ್ರವಲ್ಲದೇ 20 ಕೋಟಿ ರೂ. ಹಣವನ್ನು ನೀಡುವ ಆಮಿಷ ಒಡ್ಡಿದ್ದಾರೆ ಎಂದು ಶಾಸಕ ಬಾಲಾಜಿ ಹೇಳಿದ್ದಾರೆ. ಒಂದು ವಾರದ ಬಳಿಕ ಸೋಮವಾರಪೇಟೆಯಲ್ಲಿರುವ ಪ್ಯಾಂಡಿಟನ್ ರೆಸಾರ್ಟ್ ನಿಂದ ಹೊರಬಂದು ಮಾಧ್ಯಮಕ್ಕೆ ಹೇಳಿಕೆ ನೀಡಿದ ಕರೂರು ಅರವಕುರುಚ್ಚಿ ಶಾಸಕ ಬಾಲಾಜಿ ಸೆಂದಿಲ್, ಪಳನಿಸ್ವಾಮಿ ಅವರನ್ನು ನಾವೆಲ್ಲರೂ ಸೇರಿ ಮುಖ್ಯಮಂತ್ರಿ ಮಾಡಿದ್ದೆವು. ಆದರೆ ಈಗ ಪನ್ನೀರ್ ಸೆಲ್ವಂ ಜೊತೆ ಸೇರಿ ಟಿಟಿಡಿ ದಿನಕರನ್ ಹಾಗೂ ಶಶಿಕಲಾ ಅವರಿಗೆ ದ್ರೋಹ ಎಸಗಿದ್ದಾರೆ […]

6 months ago

ಹೋಳಾಗಿದ್ದ ಎಐಎಡಿಎಂಕೆ ವಿಲೀನ: ಪ್ರಕಟಣೆಯಷ್ಟೇ ಬಾಕಿ

ಚೆನ್ನೈ: ಜಯಲಲಿತಾ ಸಾವಿನ ನಂತರ ಎರಡು ಬಣಗಳಾಗಿ ಹೋಳಾಗಿದ್ದ ಎಐಎಡಿಎಂಕೆ ಪಕ್ಷದ ವಿಲೀನವಾಗುತ್ತಿದ್ದು ಬಹಿರಂಗ ಪ್ರಕಟಣೆಯಷ್ಟೇ ಬಾಕಿ. ಪನ್ನೀರ್ ಸೆಲ್ವಂ ಷರತ್ತಿನ ಪ್ರಕಾರ ಜಯಾ ಅವರ ಸಾವಿನ ಕುರಿತು ಪಳನಿಸ್ವಾಮಿ ಸರಕಾರ ನ್ಯಾಯಾಂಗ ತನಿಖೆಗೆ ಸಮಿತಿ ರಚಿಸಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ಯಾವುದೇ ಕ್ಷಣದಲ್ಲೂ ಭಿನ್ನ ಬಣಗಳ ವಿಲೀನ ಘೋಷಣೆಯಾಗುವ ಸಾಧ್ಯತೆ ಇದೆ. ಹೊಸ...

ತಮಿಳುನಾಡು ಅಸೆಂಬ್ಲಿಯಲ್ಲಿ ಹೈಡ್ರಾಮ: ಮೈಕ್, ಟೇಬಲ್ ಕುರ್ಚಿ ಒಡೆದು ಹಾಕಿದ ಶಾಸಕರು

1 year ago

ಚೆನ್ನೈ:ಕರ್ನಾಟಕದ ವಿಧಾನಸಭೆಯಲ್ಲಿ ಈ ಹಿಂದೆ ನಡೆದ ಇತಿಹಾಸ ಈಗ ತಮಿಳುನಾಡಿನಲ್ಲಿ ಮರುಕಳಿಸಿದೆ. ಪಳನಿಸ್ವಾಮಿ ವಿಶ್ವಾಸ ಮತಯಾಚನೆ ವೇಳೆ ಡಿಎಂಕೆ ಶಾಸಕರು ಫೈಲ್‍ಗಳನ್ನು ಸ್ಪೀಕರ್ ಮೇಲೆ ಎಸೆದು ಕೋಲಾಹಲ ಸೃಷ್ಟಿಸಿದ್ದಾರೆ. ಶನಿವಾರ ಬೆಳಗ್ಗೆ 11 ಗಂಟೆಗೆ ವಿಶೇಷ ಅಧಿವೇಶನ ಆರಂಭವಾದ ಕೂಡಲೇ ಸಿಎಂ...

ಇಂದು ಚೆನ್ನೈಗೆ ರಾಜ್ಯಪಾಲ: ಬ್ಯಾಂಕ್ ಆಫ್ ಇಂಡಿಯಾ ಮ್ಯಾನೇಜರ್‍ಗೆ ಸೆಲ್ವಂ ಪತ್ರ

1 year ago

ಚೆನ್ನೈ: ತಮಿಳುನಾಡಿನ ರಾಜಕೀಯ ಬಿಕ್ಕಟ್ಟು ಇವತ್ತು ಸ್ವಲ್ಪ ಶಾಂತವಾಗೋ ಸಾಧ್ಯತೆಯಿದೆ. ರಾಜ್ಯದಲ್ಲಿ ಅಸ್ಥಿರತೆ ಉಂಟಾಗಿದ್ರೂ ಮುಂಬೈನಲ್ಲಿದ್ದ ತಮಿಳುನಾಡಿನ ಹೆಚ್ಚುವರಿ ರಾಜ್ಯಪಾಲ ವಿದ್ಯಾಸಾಗರ್ ರಾವ್ ಇಂದು ಚೆನ್ನೈಗೆ ಆಗಮಿಸಲಿದ್ದಾರೆ. ಶಶಿಕಲಾ ಹಾಗೂ ಬೆಂಬಲಿಗ ಶಾಸಕರು ಮಧ್ಯಾಹ್ನ ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಅವಕಾಶ...

ಅಜ್ಞಾತ ಸ್ಥಳದತ್ತ ಶಶಿಕಲಾ ಬೆಂಬಲಿಗರು: ನಿನ್ನೆ ರಾತ್ರಿಯಿಂದ ಇಲ್ಲಿಯವರೆಗಿನ ಟೈಂ ಲೈನ್ ಇಲ್ಲಿದೆ

1 year ago

ಚೆನ್ನೈ: ತಮಿಳುನಾಡಲ್ಲಿ ಯಾರೂ ನಿರೀಕ್ಷಿಸದ ಮಟ್ಟಕ್ಕೆ ಕ್ಷಿಪ್ರ ರಾಜಕೀಯ ಕ್ರಾಂತಿ ಆಗ್ತಿದೆ. ಮಂಗಳವಾರ ರಾತ್ರಿ ಜಯಯಲಿತಾ ಸಮಾಧಿ ಮುಂದೆ ಪನ್ನೀರ್ ಸೆಲ್ವಂ ಧ್ಯಾನಕ್ಕೆ ಇಳಿದು ನಂತರ ನೀಡಿದ ಹೇಳಿಕೆ ಬಳಿಕ ರಾಜಕೀಯದ ಚದುರಂಗದಾಟ ಶುರುವಾಗಿದೆ. ನಾನು ಯಾವುದೇ ಕಾರಣಕ್ಕೂ ಸುಮ್ಮನಿರಲ್ಲ. ಜಯಲಲಿತಾ...

ಶಶಿಕಲಾ ವಿರುದ್ಧ ಸೆಲ್ವಂ ಬಂಡಾಯದ ಕಹಳೆ – ಖಜಾಂಚಿ ಸ್ಥಾನದಿಂದ ಕಿತ್ತೆಸೆದ ಶಶಿಕಲಾ

1 year ago

– ಪನ್ನೀರ್ ಸೆಲ್ವಂಗೆ ಡಿಎಂಕೆ ಸಪೋರ್ಟ್ ಚೆನ್ನೈ: ಜಯಲಲಿತಾ ನಿಧನದ ನಂತರ ಅಸ್ಥಿರತೆಯಲ್ಲಿದ್ದ ತಮಿಳುನಾಡಿನ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಉಂಟಾಗಿದೆ. ಅಮ್ಮನಿಲ್ಲದ ತಮಿಳುನಾಡಿನಲ್ಲಿ ರಾಜಕೀಯ ಕ್ಷಿಪ್ರಕ್ರಾಂತಿ ನಡೆದಿದೆ. ಇದಕ್ಕೆ ಕಾರಣವಾಗಿದ್ದು ಅಮ್ಮನ ನಂಬಿಕಸ್ಥ ಬಂಟ ಪನ್ನೀರ್ ಸೆಲ್ವಂ. ಚಿನ್ನಮ್ಮ ಶಶಿಕಲಾ ವಿರುದ್ಧ...

ಜಯಾ ಸಾವು ಸಹಜ ಸಾವಲ್ಲ, ಅದು ವ್ಯವಸ್ಥಿತ ಕೊಲೆ: ಎಐಎಡಿಎಂಕೆ ನಾಯಕನಿಂದ ಬಾಂಬ್

1 year ago

ಚೆನ್ನೈ: ರಾಜಕೀಯ ಚದುರಂಗದಾಟದಲ್ಲಿ ಒಂದೇ ದಿನದಲ್ಲಿ ಅಣ್ಣಾ ಡಿಎಂಕೆ ಪಕ್ಷದ ಶಾಸಕಾಂಗ ಪಕ್ಷದ ನಾಯಕಿಯಾಗಿ ಆಯ್ಕೆಯಾಗಿ ಮುಖ್ಯಮಂತ್ರಿ ಪಟ್ಟದ ಮೇಲೆ ಕಣ್ಣೀಟ್ಟಿದ್ದ ಶಶಿಕಲಾಗೆ ಒಂದರ ಮೇಲೊಂದರಂತೆ ವಿಘ್ನಗಳು ಎದುರಾಗುತ್ತಿವೆ. ಪ್ರಮಾಣ ವಚನಕ್ಕೆ ಎಲ್ಲಾ ಸಿದ್ಧತೆ ನಡೆಸಿದ್ದ ಶಶಿಕಲಾಗೆ ರಾಜ್ಯಪಾಲರ ಗೈರು ಹಾಜರಿ...

ತಮಿಳುನಾಡಲ್ಲಿ ನಾಳೆಯಿಂದ ಚಿನ್ನಮ್ಮನ ರಾಜ್ಯಭಾರ, ಪನೀರ್ ಸೆಲ್ವಂ ರಾಜೀನಾಮೆ

1 year ago

ಚೆನ್ನೈ: ಎಐಎಡಿಎಂಕೆಯ ಪ್ರಧಾನ ಕಾರ್ಯದರ್ಶಿ, ಜಯಲಲಿತಾ ಆಪ್ತೆ ಶಶಿಕಲಾ ನಟರಾಜನ್ ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಲಿದ್ದಾರೆ. ಇಂದು ಚೆನ್ನೈನ ಪೋಯಸ್ ಗಾರ್ಡನ್ ನಿವಾಸದಲ್ಲಿ ನಡೆದ ಶಾಸಕಾಂಗ ಸಭೆಯಲ್ಲಿ ಎಐಎಡಿಎಂಕೆಯ ಶಾಸಕಾಂಗ ಪಕ್ಷದ ನಾಯಕಿಯಾಗಿ ಶಶಿಕಲಾ ಆಯ್ಕೆಯಾಗಿದ್ದು, ಸಿಎಂ ಸ್ಥಾನಕ್ಕೆ ಓ ಪನೀರ್ ಸೆಲ್ವಂ...