Tuesday, 22nd May 2018

Recent News

7 hours ago

ಕಾಂಗ್ರೆಸ್-ಜೆಡಿಎಸ್ ಸಂಪುಟ ರಚನೆ ಕಸರತ್ತು- ಸಚಿವ ಸ್ಥಾನಕ್ಕೆ ಮುಂದುವರಿದ ಲಾಬಿ

ಬೆಂಗಳೂರು: ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರ ರಚನೆ ಸರ್ಕಸ್ ಮುಂದುವರಿದಿದೆ. ಸೋಮವಾರ ದೆಹಲಿಗೆ ತೆರಳಿದ್ದ ಎಚ್‍ಡಿ ಕುಮಾರಸ್ವಾಮಿ ರಾತ್ರಿ 11.30ಕ್ಕೆ ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ರು. ಅಲ್ಲಿಂದ ನೇರವಾಗಿ ತಮ್ಮ ಪಕ್ಷದ ಶಾಸಕರು ತಂಗಿದ್ದ ನಂದಿಬೆಟ್ಟದ ರೆಸಾರ್ಟ್‍ಗೆ ತೆರಳಿ ದೆಹಲಿಯಲ್ಲಿ ನಡೆದ ವಿದ್ಯಾಮಾನಗಳು ಮತ್ತು ಸಂಪುಟ ರಚನೆಯ ಬಗ್ಗೆ ಶಾಸಕರೊಂದಿಗೆ ಚರ್ಚೆ ನಡೆಸಿದ್ರು. ನಂತ್ರ ಬೆಳಗ್ಗಿನ ಜಾವ 3.30ರ ಸುಮಾರಿಗೆ ತಮ್ಮ ಪುತ್ರ ನಿಖಿಲ್ ಜೊತೆ ತಮ್ಮ ಜೆಪಿ ನಗರದ ನಿವಾಸಕ್ಕೆ ಆಗಮಿಸಿದ್ರು. ಯಾರ್ಯಾರಿಗೆ ಸಚಿವ ಸ್ಥಾನ, […]

1 day ago

ಶಾಮನೂರಿಗೆ ಡಿಸಿಎಂ, 5 ಶಾಸಕರಿಗೆ ಮಂತ್ರಿ ಸ್ಥಾನ ನೀಡಿ- ವೀರಶೈವ ಲಿಂಗಾಯತರಿಂದ ಬೇಡಿಕೆ

ಬೆಂಗಳೂರು: ಲಿಂಗಾಯತರಿಗೆ ಉಪಮುಖ್ಯಮಂತ್ರಿ ಪಟ್ಟ ನೀಡಬೇಕು ಎನ್ನುವ ಕೂಗು  ಜೋರಾಗಿದ್ದು, ಲಿಂಗಾಯತ ಸಮಾಜದ ಪ್ರಮುಖದ ಸ್ವಾಮೀಜಿಗಳೇ ಈಗ ಅಖಾಡಕ್ಕೆ ಇಳಿದಿದ್ದಾರೆ. ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರನ್ನು ಉಪಮುಖ್ಯಮಂತ್ರಿ ಮಾಡಬೇಕೆಂದು ಇಂದು ರಾಹುಲ್ ಮತ್ತು ಸೋನಿಯಾ ಗಾಂಧಿಯವರನ್ನು ಭೇಟಿ ಮಾಡಲು ಲಿಂಗಾಯತ ಪ್ರಮುಖ ನಾಯಕರು ದೆಹಲಿಗೆ ತೆರಳಿದ್ದಾರೆ. ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರದಲ್ಲಿ ಈಗಾಗಲೇ ನಮಗೆ...

ರಾಜರಾಜೇಶ್ವರಿ, ಜಯನಗರದಲ್ಲಿ ಗೆಲ್ಲುವುದೇ ನಮ್ಮ ಮೊದಲ ಆದ್ಯತೆ- ಎಚ್‍ಡಿಕೆ

2 days ago

ಬೆಂಗಳೂರು: ರಾಜರಾಜೇಶ್ವರಿ ನಗರ ಹಾಗೂ ಜಯನಗರದಲ್ಲಿ ಗೆಲ್ಲುವುದೇ ನಮ್ಮ ಮೊದಲ ಆದ್ಯತೆ ಹಾಗೂ ಅನಿವಾರ್ಯ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್‍ಡಿ ಕುಮಾರಸ್ವಾಮಿ ಹೇಳಿದ್ದಾರೆ. ಪದ್ಮನಾಭ ನಗರದಲ್ಲಿರೋ ಮಾಜಿ ಪ್ರಧಾನಿ ದೇವೇಗೌಡ ಅವರ ನಿವಾಸಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದು...

ಎಚ್‍ಡಿಕೆ ಫುಲ್ ಟರ್ಮ್? ಅಥವಾ 30:30 ಸಿಎಂ? ಅಧಿಕಾರ ಹಂಚಿಕೆ ಹೇಗೆ?

2 days ago

ಬೆಂಗಳೂರು: ಜೆಡಿಎಸ್ ಕಾಂಗ್ರೆಸ್ ಮೈತ್ರಿ ಸರ್ಕಾರದಲ್ಲಿ ಎಚ್‍ಡಿಕೆ ಪೂರ್ಣಾವಧಿಯವರೆಗೆ ಮುಖ್ಯಮಂತ್ರಿ ಆಗಿರುತ್ತಾರಾ? ಅಥವಾ 30 ತಿಂಗಳ ನಂತರ ಕಾಂಗ್ರೆಸ್ ನವರಿಗೆ ಮುಖ್ಯಮಂತ್ರಿ ಹುದ್ದೆ ಸಿಗುತ್ತಾ ಎನ್ನುವ ಪ್ರಶ್ನೆಗೆ ಈಗ ಉತ್ತರ ಸಿಕ್ಕಿದೆ. ಎರಡು ಪಕ್ಷದ ನಾಯಕರು ಅಧಿಕಾರ ಹಂಚಿಕೆ ಸೂತ್ರ ಮಾಡಿಕೊಂಡಿದ್ದು,...

ಜೆಡಿಎಸ್- ಕಾಂಗ್ರೆಸ್ ಮೈತ್ರಿ ಸರ್ಕಾರ: ಅಧಿಕಾರ ಸೂತ್ರ ಹೇಗಿರಲಿದೆ? ಸವಾಲುಗಳು ಏನು?

3 days ago

ಬೆಂಗಳೂರು: ಕರ್ನಾಟಕ ಪೊಲಿಟಿಕಲ್ ಲೀಗ್ ಕಪ್ ಅನ್ನು ಜಿಡಿಎಸ್- ಕಾಂಗ್ರೆಸ್ ಮೈತ್ರಿಕೂಟ ಕೊನೆಗೂ ಗೆದ್ದುಕೊಂಡಿದೆ. ಈ ಬಾರಿ ಕಪ್ ನಮ್ದೆ ಎಂದಿದ್ದ ಎಚ್‍ಡಿಕೆ ಕುಮಾರಸ್ವಾಮಿ ಕಪ್ ಗೆದ್ದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ನಾವು ಕಿಂಗ್ ಮೇಕರ್ ಅಲ್ಲ ಕಿಂಗ್ ಆಗ್ತೀವಿ ಎಂದಿದ್ದ ಕುಮಾರಸ್ವಾಮಿ `ಕಿಂಗ್’...

ಎಚ್‍ಡಿಕೆ ಸಿಎಂ, ಪ್ರಜಾಪ್ರಭುತ್ವಕ್ಕೆ ಸಿಕ್ಕ ಗೆಲುವು: ಮಮತಾ, ಚಂದ್ರಬಾಬು ನಾಯ್ಡು ಬಣ್ಣನೆ

3 days ago

ಬೆಂಗಳೂರು: ಕರ್ನಾಟಕದಲ್ಲಿ ಜೆಡಿಎಸ್ – ಕಾಂಗ್ರೆಸ್ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಎಚ್‍ಡಿ ಕುಮಾರಸ್ವಾಮಿ ಅವರನ್ನು ಅಭಿನಂದಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ನಾನು ಈಗಷ್ಟೇ ಕರೆ ಮಾಡಿ ಕುಮಾರಸ್ವಾಮಿ ಅವರಿಗೆ...

ಎಚ್‍ಡಿಕೆಗೆ ಜ್ವರ- ಮಾಧ್ಯಮ ಸಂವಾದ ರದ್ದು

2 weeks ago

ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಜ್ವರದಿಂದ ಬಳಲುತ್ತಿದ್ದಾರೆ. ನಿನ್ನೆ ಶಾಂತಿನಗರ ವಿಧಾನಸಭಾಕ್ಷೇತ್ರದಲ್ಲಿ ಕಾರ್ಯಕರ್ತರು ಪಟಾಕಿ ಸಿಡಿಸಿದ್ದರು. ಪಟಾಕಿ ಹೊಗೆಯಿಂದ ಎಚ್‍ಡಿಕೆಗೆ ಅಲರ್ಜಿಯಾಗಿದ್ದು ಮಾತನಾಡುವುದು ಕಷ್ಟವಾಗಿದೆ. ಗಂಟಲುನೋವು ಬಂದಿದ್ದು, ಅತಿಯಾದ ಓಡಾಟದಿಂದ ಸುಸ್ತಾದ ಪರಿಣಾಮ ಈಗ ಜ್ವರದಿಂದ ಎಚ್‍ಡಿಕೆ ಬಳಲುತ್ತಿದ್ದಾರೆ. ಇಂದು ಎಚ್‍ಡಿ...

ಎಚ್‍ಡಿಕೆ 2006ರಲ್ಲಿ ಬಿಜೆಪಿ ಜೊತೆ ಹೋದಾಗ ಮನೆಯಿಂದ ಹೊರ ಹಾಕಿಲ್ಲ ಯಾಕೆ: ಸಿಎಂ ಪ್ರಶ್ನೆ

3 weeks ago

ಕಲಬುರಗಿ: ಬಿಜೆಪಿ ಪ್ರಬಲ ಅಭ್ಯರ್ಥಿ ಇದ್ದ ಕಡೆ ಜೆಡಿಎಸ್ ಸಮರ್ಥ ಅಭ್ಯರ್ಥಿಗಳನ್ನು ಹಾಕಿಲ್ಲ. ಜೆಡಿಎಸ್ ಪ್ರಬಲ ಅಭ್ಯರ್ಥಿ ಇರುವ ಕಡೆ ಬಿಜೆಪಿ ಸಮರ್ಥ ಅಭ್ಯರ್ಥಿಯನ್ನು ಹಾಕಿಲ್ಲ ಎಂದು ಸಿಎಂ ಸಿದ್ದರಾಮಯ್ಯನವರು ಆರೋಪ ಮಾಡಿದ್ದಾರೆ. ಕಾಂಗ್ರೆಸ್ ಸೋಲಿಸಲು ಬಿಜೆಪಿ ಜೆಡಿಎಸ್ ಒಪ್ಪಂದ ಮಾಡಿಕೊಂಡಿದೆ....