Friday, 23rd February 2018

Recent News

1 week ago

ಮಾಂಸ ತಿಂದು ಹೋದ್ರೆ ತಪ್ಪೇನಿದೆ-ರಾಹುಲ್ ಬೆನ್ನಿಗೆ ನಿಂತ ಹೆಚ್‍ಡಿಕೆ

ಬೆಂಗಳೂರು: ದೇವಸ್ಥಾನಕ್ಕೆ ಮಾಂಸ ತಿಂದು ಹೋದರೆ ತಪ್ಪೇನು? ಸ್ವಚ್ಛ ಮನಸ್ಸು ಮುಖ್ಯವೇ ಹೊರತು ಏನು ತಿನ್ನುತ್ತಾರೆ ಅನ್ನುವುದು ಅಲ್ಲ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ಫೆಬ್ರವರಿ 17 ರಂದು ಯಲಹಂಕದ ಬಳಿ ನಡೆಯುವ ವಿಕಾಸ ಪರ್ವ ಯಾತ್ರೆ ವೇದಿಕೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನಡೆಸಿ ಮಾತನಾಡಿದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕೋಳಿ ತಿಂದು ದೇವಸ್ಥಾನಕ್ಕೆ ಹೋಗಿದ್ದಾರೆ ಎನ್ನುವ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಆರೋಪಕ್ಕೆ ಪ್ರತಿಕ್ರಿಯೆ ನೀಡಿದರು. ರಾಹುಲ್ ಅವರು ಮಾಂಸಾಹಾರ ಸೇವಿಸಿ ದೇವಸ್ಥಾನಕ್ಕೆ […]

1 week ago

ಬಿಜೆಪಿ ಸರ್ಕಾರದಲ್ಲಿ 10% ಕಮಿಷನ್, ಕಾಂಗ್ರೆಸ್ ಅವಧಿಯಲ್ಲಿ ಇನ್ನೂ ಜಾಸ್ತಿ: ಹೆಚ್‍ಡಿಕೆ

ಬೆಂಗಳೂರು: ಬಿಜೆಪಿ ಪಕ್ಷ ಸರ್ಕಾರ ಆಡಳಿತದಲ್ಲಿದ್ದ ಅವಧಿಯಲ್ಲಿ 10% ಕಮಿಷನ್ ಪಡೆಯುತಿತ್ತು. ಆದರೆ ಕಾಂಗ್ರೆಸ್ ಸರ್ಕಾರ ಅವಧಿಯಲ್ಲಿ ಇದು ಇನ್ನೂ ಜಾಸ್ತಿಯಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‍ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ. ಫೆಬ್ರವರಿ 17 ರಂದು ಯಲಹಂಕದ ಬಳಿ ನಡೆಯುವ ವಿಕಾಸ ಪರ್ವ ಯಾತ್ರೆ ವೇದಿಕೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನಡೆಸಿ ಮಾತನಾಡಿದ ಅವರು ಎರಡು ರಾಷ್ಟ್ರೀಯ...

ಅನಿತಾ ಕುಮಾರಸ್ವಾಮಿ ಸ್ಪರ್ಧೆ ಅಧಿಕೃತ- ಚನ್ನಪಟ್ಟಣ ಕ್ಷೇತ್ರದಲ್ಲಿ ಯೋಗೇಶ್ವರ್‍ ಗೆ ಪೈಪೋಟಿ

1 month ago

ರಾಮನಗರ: ಚನ್ನಪಟ್ಟಣ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಎಚ್‍ಡಿ ಕುಮಾರಸ್ವಾಮಿ ಅವರ ಪತ್ನಿ ಅನಿತಾ ಕುಮಾರಸ್ವಾಮಿ ಸ್ಪರ್ಧಿಸುವುದು ಅಧಿಕೃತವಾಗಿ ಘೋಷಣೆಯಾಗಿದೆ. ಅನಿತಾ ಕುಮಾರಸ್ವಾಮಿ ಸ್ಪರ್ಧೆಗೆ ಜೆಡಿಎಸ್ ವರಿಷ್ಠರು ಗ್ರೀನ್ ಸಿಗ್ನಲ್ ನೀಡಿದ್ದು, ತಾಲೂಕು ಜೆಡಿಎಸ್ ಮುಖಂಡರು ಅಭ್ಯರ್ಥಿ ಘೋಷಣೆ ಮಾಡಿದ್ದಾರೆ. ಇಂದು ಸುದ್ದಿಗೋಷ್ಠಿ...

ಹೊಸ ವರ್ಷಾಚರಣೆಗೆ ಸಿಂಗಾಪುರಕ್ಕೆ ಹಾರಿದ ಹೆಚ್‍ಡಿಕೆ ಕುಟುಂಬ- ಇತ್ತ ಸಿಎಂ ವಿರುದ್ಧ ಎಚ್‍ಡಿಡಿ ವಾಗ್ದಾಳಿ

2 months ago

ಬೆಂಗಳೂರು: ಹೊಸ ವರ್ಷದ ಆಚರಣೆ ಮಾಡುವ ಹಿನ್ನೆಲೆಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ಅವರ ಕುಟುಂಬ ಸಿಂಗಾಪುರಕ್ಕೆ ಪ್ರವಾಸ ಬೆಳೆಸಿದೆ. ಕುಮಾರಸ್ವಾಮಿ ಅವರಿಗೆ ಪತ್ನಿ ಅನಿತಾ ಕುಮಾರಸ್ವಾಮಿ, ಪುತ್ರ ನಿಖಿಲ್ ಹಾಗೂ ಶಾಸಕ ಸಾ.ರಾ ಮಹೇಶ್ ಸಾಥ್ ನೀಡಿದ್ದಾರೆ. ಪ್ರತಿ...

ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಬೇಕಾದ್ರೆ ಹೀಗೆ ಮಾಡ್ಬೇಕಂತೆ

2 months ago

ಬೆಂಗಳೂರು: `ಪ್ರಮಾಣ ಮಾಡಿ….ಟಿಕೆಟ್ ಪಡೆದುಕೊಳ್ಳಿ’ ಇಂಥದೊಂದು ಹೊಸ ಐಡಿಯಾ ಪರಿಚಯಿಸಲು ಜೆಡಿಎಸ್ ಮುಂದಾಗಿದೆ. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಶತಾಯ ಗತಾಯ ಅಧಿಕಾರ ಪಡೆಯಲು ಪ್ಲಾನ್ ಮಾಡಿರೋ ಜೆಡಿಎಸ್, ತನ್ನ ಪಕ್ಷದ ಅಭ್ಯರ್ಥಿಗಳನ್ನು ಮತದಾರರ ಮುಂದೆ ನಿಲ್ಲಿಸಿ ಪ್ರಮಾಣ ಮಾಡಿಸಲು ಪ್ಲಾನ್...

ಜೆಡಿಎಸ್ ದಳಪತಿಗೆ ಬರ್ತ್ ಡೇ ಸಂಭ್ರಮ- ಅಭಿಮಾನಿಗಳ ಪ್ರೀತಿಗೆ ಚಿರಋಣಿ ಎಂದ ಎಚ್‍ಡಿಕೆ

2 months ago

ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಸಿಎಂ ಎಚ್‍ಡಿ ಕುಮಾರಸ್ವಾಮಿಗೆ ಇಂದು 59ನೇ ಹುಟ್ಟು ಹಬ್ಬದ ಸಂಭ್ರಮ. ಜೆಪಿ ನಗರ ನಿವಾಸದಲ್ಲಿ ಎಚ್‍ಡಿ ಕುಮಾರಸ್ವಾಮಿ ತಮ್ಮ ಅಭಿಮಾನಿಗಳು ಮತ್ತು ಕಾರ್ಯಕರ್ತರೊಂದಿಗೆ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿಕೊಂಡ್ರು. ಹುಟ್ಟುಹಬ್ಬದ ಹಿನ್ನಲೆಯಲ್ಲಿ ನೂರಾರು ಅಭಿಮಾನಿಗಳು...

ಪ್ರಜ್ವಲ್ ರೇವಣ್ಣಗೆ ಟಿಕೆಟ್ ಸಿಗುತ್ತೋ? ಇಲ್ವೋ?: ಎಚ್‍ಡಿಕೆ ಹೇಳಿದ್ದು ಹೀಗೆ

4 months ago

ಶಿವಮೊಗ್ಗ: ಪ್ರಜ್ವಲ್ ರೇವಣ್ಣಗೆ ಟಿಕೆಟ್ ನೀಡುವುದಿಲ್ಲ ಎಂದು ದೇವೇಗೌಡರು ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಪ್ರಜ್ವಲ್‍ರನ್ನು ಚುನಾವಣೆಗೆ ನಿಲ್ಲಿಸಬಾರದು ಎಂದು ನಾನು ಹೇಳಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‍ಡಿ ಕುಮಾರಸ್ವಾಮಿ ಹೇಳಿದ್ದಾರೆ. ಎಚ್‍ಡಿ ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ ಅವರ ರಾಜಕೀಯ ಪ್ರವೇಶ ಕುರಿತಂತೆ...

ಬೆಂಗಳೂರಿನಿಂದ ಉತ್ತರಪ್ರದೇಶಕ್ಕೆ ಸಿಆರ್‍ಪಿಎಫ್ ಕೇಂದ್ರ ಸ್ಥಳಾಂತರಕ್ಕೆ ಚಿಂತನೆ

4 months ago

ಬೆಂಗಳೂರು: ನಗರದಲ್ಲಿರುವ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಯ(ಸಿಆರ್‍ಪಿಎಫ್) ಕೇಂದ್ರ ಕಚೇರಿಯನ್ನು ಉತ್ತರಪ್ರದೇಶಕ್ಕೆ ಶಿಫ್ಟ್ ಮಾಡುವುದಕ್ಕೆ ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಇಡೀ ದೇಶಾದ್ಯಂತ ಎಲ್ಲೇ ಕಾನೂನು ಸುವ್ಯವಸ್ಥೆಗೆ ಹದಗೆಟ್ಟರೂ ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳುವ ಸಿಆರ್‍ಪಿಎಫ್ ಯೋಧರು...