Sunday, 24th June 2018

Recent News

9 months ago

ಬಾರ್ಕೂರು ಸಂಸ್ಥಾನದಲ್ಲಿ ನ್ಯಾಯ ಗಂಟೆ ಬಾರಿಸಿದ ಮೇಟಿ

ಉಡುಪಿ: ರಾಸಲೀಲೆ ಪ್ರಕರಣದಿಂದಾಗಿ ಸಚಿವ ಸ್ಥಾನ ಕಳೆದುಕೊಂಡಿದ್ದ ಎಚ್‍ವೈ ಮೇಟಿ ತನಗೆ ಅನ್ಯಾಯವಾಗಿದೆ ಅಂತ ದೈವಗಳ ಮೊರೆ ಹೋಗಿದ್ದಾರೆ. ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಬಾರ್ಕೂರು ಮಹಾಸಂಸ್ಥಾನಕ್ಕೆ ಇಂದು ಭೇಟಿ ನೀಡಿ ಕುಂಡೋದರ ದೈವದ ಗುಡಿಯ ಮುಂದೆ ನಿಂತು ದೂರು ಗಂಟೆ ಹೊಡೆದರು. ತನಗೆ ಅನ್ಯಾಯವಾಗಿದೆ. ನ್ಯಾಯ ಕೊಡಿಸಿ ಎಂದು ದೈವದ ಮುಂದೆ ಪ್ರಾರ್ಥನೆ ಮಾಡಿಕೊಂಡಿದ್ದಾರೆ. ವಿಶ್ವಭಾರತಿ ಸಂತೋಷ್ ಗುರೂಜಿ ಬಾರ್ಕೂರು ಸಂಸ್ಥಾನದ ಅಧಿಕಾರ ವಹಿಸಿಕೊಂಡ ನಂತರ ಪುರಾತನ ಕಾಲದ ಸಂಪ್ರದಾಯವನ್ನು ಮತ್ತೆ ಆರಂಭಿಸಿದ್ದಾರೆ. ತುಳುನಾಡನ್ನು ಆಳಿದ ಪಾಂಡ್ಯ […]

11 months ago

ರಾಸಲೀಲೆ ಕೇಸ್ ನಲ್ಲಿ ಮೇಟಿಗೆ ಕ್ಲೀನ್ ಚಿಟ್: 8 ತಿಂಗಳಿನಿಂದ ಗೈರಾಗಿದ್ದ ಸಂತ್ರಸ್ತೆ ಕೆಲಸಕ್ಕೆ ಹಾಜರ್

ಬಾಗಲಕೋಟೆ: ಹೆಚ್ ವೈ ಮೇಟಿ ರಾಸಲೀಲೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆಂಬ ಆರೋಪ ಹೊತ್ತು ನಾಪತ್ತೆಯಾಗಿದ್ದ ಸಂತ್ರಸ್ತೆ ದಿಢೀರ್ ಪ್ರತ್ಯಕ್ಷ ವಾಗಿದ್ದಾರೆ. 26 ನವೆಂಬರ್ 2016 ರಿಂದ ಇಂದಿನ ವರೆಗೆ ಕೆಲಸಕ್ಕೆ ಅನಧಿಕೃತ ಗೈರಾಗಿದ್ದ ಸಂತ್ರಸ್ತೆ, ಇಂದು ದಿಢೀರ್ ಆಗಮಿಸಿ, ಕೆಲಸಕ್ಕೆ ಹಾಜರಾಗಲು ಅನುಮತಿ ನೀಡುವಂತೆ ಜಿಲ್ಲಾ ಆಯುಷ್ ವೈದ್ಯಾಧಿಕಾರಿ ಡಾ. ಮಹೇಶ್ ಗುಗ್ಗರಿಗೆ ಅರ್ಜಿ ಸಲ್ಲಿಸಿದ್ದಾರೆ. ಇತ್ತ...