Saturday, 25th January 2020

2 months ago

ಎಲ್‍ಒಸಿ ಬಳಿ ಪಾಕ್ ದಾಳಿ – ಇಬ್ಬರು ಸಾವು, ಆರು ಮಂದಿಗೆ ಗಾಯ

ಶ್ರೀನಗರ: ಎಲ್‍ಒಸಿ(ಗಡಿ ನಿಯಂತ್ರಣ ರೇಖೆ) ಬಳಿ ಪಾಕಿಸ್ತಾನ ಸೈನಿಕರು ಮಾಡಿದ ಅಪ್ರಚೋದಿತ ಗುಂಡಿನ ದಾಳಿಗೆ ಇಬ್ಬರು ನಾಗರಿಕರು ಸಾವನ್ನಪ್ಪಿದ್ದು, ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಜಮ್ಮು ಕಾಶ್ಮೀರದ ಪೂಂಚ್ ಜಿಲ್ಲೆಯ ಬಂಡಿ ಚೆಚಿಯನ್ ಪ್ರದೇಶದ ಮೇಲೆ ಪಾಕಿಸ್ತಾನ ಪಡೆಗಳು ಅಪ್ರಚೋದಿತ ಗುಂಡಿನ ದಾಳಿ ನಡೆಸಿವೆ ಎಂದು ಭಾರತೀಯ ಸೇನಾ ಅಧಿಕಾರಿಗಳು ತಿಳಿಸಿದ್ದಾರೆ. ಜೊತೆಗೆ ಇದಕ್ಕೆ ಭಾರತೀಯ ಸೇನೆ ಸೂಕ್ತವಾದ ಪ್ರತೀಕಾರ ತೀರಿಸಿಕೊಳ್ಳಲಿದೆ ಎಂದು ಹೇಳಿದ್ದಾರೆ. ಇಂದು ಮಧ್ಯಾಹ್ನ 2:30ರ ಸುಮಾರಿಗೆ ಭಾರತದ ನಾಗರೀಕ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನ […]

4 months ago

ಪಾಕಿನ 9 ಜೀವಂತ ಮಾರ್ಟರ್ ಶೆಲ್‍ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಯೋಧರು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆ ಹಾರಿಸಿದ್ದ 9 ಜೀವಂತ ಮಾರ್ಟರ್ ಶೆಲ್‍ಗಳನ್ನು ಭಾರತೀಯ ಭದ್ರತಾ ಪಡೆ ನಿಷ್ಕ್ರಿಯಗೊಳಿಸಿದೆ. ಪಾಕಿಸ್ತಾನ ಸೇನೆಯು ಪೂಂಚ್ ಮತ್ತು ರಾಜೌರಿ ಜಿಲ್ಲೆಯ ಸಾರ್ವಜನಿಕರನ್ನು ಗುರಿ ಮಾಡಿಕೊಂಡು ದಾಳಿ ನಡೆಸುತ್ತಿದೆ. ಆದ್ದರಿಂದ ಗಡಿ ನಿಯಂತ್ರಣ ರೇಖೆ ಬಳಿ ಹಾಗೂ ಫಾರ್ವರ್ಡ್ ಪೋಸ್ಟ್‌ಗಳ ಬಳಿ ಸಣ್ಣ...

7 ಶಕ್ತಿಗಳನ್ನು ಬಳಸಿ ಪಾಕ್ ಮೇಲೆ ಬಾಂಬ್ ದಾಳಿಗೈದ ಭಾರತ!

11 months ago

ನವದೆಹಲಿ: ಪುಲ್ವಾಮಾ ದಾಳಿಗೆ ಪ್ರತಿಕಾರವಾಗಿ ಭಾರತದ ವಾಯುಸೇನೆ ಪಾಕಿಸ್ತಾನದ ಉಗ್ರರ ತರಬೇತಿ ಶಿಬಿರದ ದಾಳಿ ನಡೆಸಿದೆ. ಇಂದು ಬೆಳಗಿನ ಜಾವ ಮೂರು ಶಿಬಿರಗಳ ಮೇಲೆ ದಾಳಿ ನಡೆಸಿದೆ. ಉರಿ ದಾಳಿ ನಡೆದ ಬಳಿಕ ಭಾರತ ಭೂಸೇನೆಯನ್ನು ನಡೆಸಿ ಸರ್ಜಿಕಲ್ ನಡೆಸಿದರೆ ಈ...

ಪಾಕ್‍ನ 3 ಉಗ್ರರ ಕೇಂದ್ರಗಳು ಉಡೀಸ್- ಭಾರತದ ಬಾಂಬ್ ದಾಳಿಯ ಪ್ಲಾನ್ ಹೀಗಿತ್ತು

11 months ago

ನವದೆಹಲಿ: ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರ, ಭಾರತೀಯ ಯೋಧರ ಮೇಲೆ ಆತ್ಮಾಹುತಿ ದಾಳಿ ನಡೆಸಿ 40 ಮಂದಿ ಸೈನಿಕರನ್ನು ಬಲಿ ಪಡೆದ ಮರುದಿನವೇ ಭಾರತ, ಪಾಕ್ ವಿರುದ್ಧ ಸೇಡು ತೀರಿಸಿಕೊಳ್ಳಲು ಪ್ಲಾನ್ ಮಾಡಿತ್ತು. ಯೋಧರನ್ನು ಕಳೆದುಕೊಂಡ ಬಳಿಕ ಇಡೀ ಭಾರತ ದುಃಖಿಸುತ್ತಿದ್ದು, ಪಾಕ್...