Wednesday, 20th September 2017

2 months ago

ಭಾರತದಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್ 5 LTE ಫೋನ್‍ಗಳ ಪಟ್ಟಿ ಇಲ್ಲಿದೆ

ನವದೆಹಲಿ: ಎರಡನೇ ತ್ರೈಮಾಸಿಕದಲ್ಲಿ ಭಾರತದಲ್ಲಿ ಎಲ್‍ಟಿಇಗೆ ಸಪೋರ್ಟ್ ಮಾಡುವ ಸ್ಮಾರ್ಟ್ ಫೋನ್ ವಿಭಾಗದಲ್ಲಿ ಚೀನಾದ ಕ್ಸಿಯೋಮಿ ಕಂಪೆನಿಯ ರೆಡ್‍ಮೀ ನೋಟ್ 4 ಫೋನ್ ಅತಿ ಹೆಚ್ಚು ಮಾರಾಟವಾಗಿದೆ ಎಂದು ವರದಿ ತಿಳಿಸಿದೆ. ಭಾರತದ ಸ್ಮಾರ್ಟ್ ಫೋನ್ ಮಾರುಕಟ್ಟೆಯ ಬಗ್ಗೆ ಕೌಂಟರ್ ಪಾಯಿಂಟ್ ಸಂಸ್ಥೆ ಅಧ್ಯಯನ ನಡೆಸಿ ವರದಿ ನೀಡಿದ್ದು, ಅತಿಹೆಚ್ಚು ಮಾರಾಟವಾದ ಫೋನ್ ಗಳ ಪೈಕಿ ರೆಡ್‍ಮೀ ನೋಟ್ 4 ಮೊದಲ ಸ್ಥಾನವನ್ನು ಪಡೆದುಕೊಂಡಿದ್ದರೆ, ರೆಡ್‍ಮೀ 4 ಎರಡನೇ ಸ್ಥಾನವನ್ನು ಪಡೆದುಕೊಂಡಿದೆ. ಸ್ಯಾಮ್ ಸಂಗ್ ಗೆಲಾಕ್ಸಿ ಜೆ2, […]