Thursday, 21st September 2017

Recent News

1 month ago

ಮಲ್ಟಿಫ್ಲೆಕ್ಸ್, ಥಿಯೇಟರ್‍ಗಳಲ್ಲಿ ಕೂಲ್ ಡ್ರಿಂಕ್ಸ್ ಬ್ಯಾನ್- ಎಳನೀರು ಮಾರಲು ಸರ್ಕಾರ ಆದೇಶ

ಮೈಸೂರು: ಜಿಲ್ಲೆಯ ಎಲ್ಲಾ ಚಿತ್ರಮಂದಿರ ಮತ್ತು ಮಲ್ಟಿಫ್ಲೆಕ್ಸ್ ಥಿಯೇಟರ್ ಗಳಲ್ಲಿ ಕೂಲ್ ಡ್ರಿಂಕ್ಸ್ ಮಾರಾಟವನ್ನು ಮೈಸೂರು ಜಿಲ್ಲಾಡಳಿತ ಬಂದ್ ಮಾಡಿದೆ. ಬರಗಾಲದ ಹಿನ್ನೆಲೆಯಲ್ಲಿ ರೈತರ ಹಿತದೃಷ್ಟಿಯಿಂದ ಎಲ್ಲಾ ಚಿತ್ರಮಂದಿರ ಮತ್ತು ಮಲ್ಟಿಫ್ಲೆಕ್ಸ್ ಥಿಯೇಟರ್ ಗಳಲ್ಲಿ ಕಡ್ಡಾಯವಾಗಿ ಎಳನೀರು ಮಾರಾಟ ಮಾಡುವಂತೆ ಮೈಸೂರು ಜಿಲ್ಲಾಧಿಕಾರಿ ಡಿ.ರಂದೀಪ್ ಆದೇಶಿಸಿದ್ದಾರೆ. ವಿಧಾನಪರಿಷತ್ ಸದಸ್ಯ ಎಂ.ಕೆ. ಪ್ರಾಣೇಶ್ ಈ ಕುರಿತು ತೋಟಗಾರಿಕೆ ಸಚಿವರಿಗೆ ಪತ್ರವನ್ನು ಬರೆದಿದ್ದರು. ಈ ನಿಟ್ಟಿನಲ್ಲಿ ತೋಟಗಾರಿಕೆ ಆಯುಕ್ತರು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಜಿಲ್ಲೆಯ ಎಲ್ಲಾ ಚಿತ್ರಮಂದಿರ ಮತ್ತು ಮಲ್ಟಿಫ್ಲೆಕ್ಸ್ […]

5 months ago

ಎಳನೀರು ಸಾಗಿಸುವ ವಾಹನ ಡಿಕ್ಕಿ ಹೊಡೆದು 5 ವರ್ಷದ ಬಾಲಕ ಸಾವು

ಮಂಡ್ಯ: ಎಳನೀರು ಸಾಗಿಸುವ ವಾಹನ ಡಿಕ್ಕಿ ಹೊಡೆದು ಐದು ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಜಿಲ್ಲೆಯ ಕೆಆರ್ ಪೇಟೆ ತಾಲೂಕಿನ ಹೊಸಹೊಳಲು ಗ್ರಾಮದಲ್ಲಿ ಈ ಅಪಘಾತ ಸಂಭವಿಸಿದೆ. ಗ್ರಾಮದ ವರದರಾಜು ಮತ್ತು ಸುಮಿತ್ರ ದಂಪತಿಯ ಪುತ್ರ ಜೀವನ್ ಮೃತ ದುರ್ದೈವಿ. ಬಾಲಕ ಜೀವನ್ ತನ್ನ ಮನೆ ಬಳಿ ಆಟವಾಡುತ್ತಿದ್ದಾಗ ಅಪಘಾತ ಸಂಭವಿಸಿದೆ. ತಮ್ಮ...