3 months ago
ಮುಂಬೈ: ಸೇವೆ ಆರಂಭಗೊಂಡ ಬಳಿಕ ನಷ್ಟದಲ್ಲಿದ್ದ ರಿಲಯನ್ಸ್ ಜೀಯೋ 15 ತಿಂಗಳ ಬಳಿಕ ಇದೇ ಮೊದಲ ಬಾರಿ ಲಾಭದ ಫಲಿತಾಂಶ ದಾಖಲಿಸಿದೆ. ಡಿಸೆಂಬರ್ 31ಕ್ಕೆ ಅಂತ್ಯಗೊಂಡ ಮೂರನೇ ತ್ರೈಮಾಸಿಕದಲ್ಲಿ ಜಿಯೋ 504 ಕೋಟಿ ರೂ. ನಿವ್ವಳ ಲಾಭಗಳಿಸಿದೆ ಎಂದು ಮಾತೃಸಂಸ್ಥೆ ರಿಲಯನ್ಸ್ ಇಂಡಸ್ಟ್ರಿಸ್ ತನ್ನ ಹೇಳಿಕೆಯಲ್ಲಿ ತಿಳಿಸಿದೆ. ಎರಡನೇ ತ್ರೈಮಾಸಿಕದಲ್ಲಿ 271 ಕೋಟಿ ರೂ. ನಷ್ಟ ಅನುಭವಿಸಿದ್ದ ಜಿಯೋ ಮೂರನೇ ತ್ರೈಮಾಸಿಕದಲ್ಲಿ 6,879 ಕೋಟಿ ರೂ. ಆದಾಯಗಳಿಸಿದೆ. ಜಿಯೋ ಪ್ರತಿಸ್ಪರ್ಧಿ ಏರ್ ಟೆಲ್ ಆದಾಯ ಕುಸಿತಗೊಂಡಿದೆ. ಎರಡನೇ ತ್ರೈಮಾಸಿಕದಲ್ಲಿ […]
5 months ago
ಮುಂಬೈ: ರಿಲಯನ್ಸ್ ಜಿಯೋ ಟೆಲಿಕಾಂ ಪ್ರವೇಶಿಸಿದ ಮೇಲೆ ಭಾರತದಲ್ಲಿದ್ದ ಟೆಲಿಕಾಂ ಕಂಪೆನಿಗಳ ಆದಾಯಕ್ಕೆ ಹೊಡೆತ ಬಿದ್ದಿರುವುದು ಹಳೆಯ ಸುದ್ದಿ. ಈಗ ಈ ಕ್ಷೇತ್ರದಲ್ಲಿ ಆರಂಭವಾಗಿರುವ ಭಾರೀ ಸ್ಪರ್ಧೆಯಿಂದಾಗಿ ಉದ್ಯೋಗಿಗಳ ಉದ್ಯೋಗಕ್ಕೂ ಕುತ್ತು ಬಂದಿದ್ದು, ಒಟ್ಟು 75 ಸಾವಿರ ಮಂದಿ ಉದ್ಯೋಗ ಕಳೆದುಕೊಂಡಿದ್ದಾರೆ. ಕೆಲ ಕಂಪೆನಿಗಳು ವಿಲೀನಗೊಳ್ಳುತ್ತಿದ್ದರೆ, ಕೆಲವೊಂದು ಸಂಪೂರ್ಣವಾಗಿ ಮುಚ್ಚುತ್ತಿದೆ. ಇವುಗಳಿಂದಾಗಿ ಟೆಲಿಕಾಂ ಕ್ಷೇತ್ರದಲ್ಲಿರುವ ಒಟ್ಟು...
1 year ago
ಮುಂಬೈ: ಜಿಯೋ ಧನ್ ಧನಾ ಧನ್ ಯೋಜನೆಗೆ ಪ್ರತಿಯಾಗಿ ಏರ್ಟೆಲ್ ಈಗ ಕಡಿಮೆ ಬೆಲೆಯಲ್ಲಿ ಡೇಟಾ ನೀಡುವ ಆಫರ್ಗಳನ್ನು ಪರಿಚಯಿಸಿದೆ. 399ರೂ. ರಿಚಾರ್ಜ್: 70 ದಿನಗಳ ವ್ಯಾಲಿಡಿಟಿ ಹೊಂದಿರುವ ಈ ಪ್ಯಾಕ್ನಲ್ಲಿ ಗ್ರಾಹಕರಿಗೆ ಪ್ರತಿದಿನ ಗರಿಷ್ಠ 1 ಜಿಬಿ 4ಜಿ ಡೇಟಾ...
1 year ago
ನವದೆಹಲಿ: ರಿಲಯನ್ಸ್ ಜಿಯೋ ಆಫರ್ಗಳಿಂದಾಗಿ 7 ವರ್ಷದಲ್ಲಿ ಮೊದಲ ಬಾರಿಗೆ 9 ಟೆಲಿಕಾಂ ಕಂಪೆನಿಗಳ ಆದಾಯ 2016-17ರಲ್ಲಿ 18.8 ಲಕ್ಷ ಕೋಟಿ ರೂ.ಗೆ ಕುಸಿತವಾಗಿದೆ ಎಂದು ಹೂಡಿಕೆ ಮಧ್ಯಸ್ಥಿಕೆ ಸಂಸ್ಥೆ ಸಿಎಲ್ಎಸ್ಎ ಅಂಕಿಅಂಶಗಳನ್ನು ಆಧಾರಿಸಿ ಲೈವ್ಮಿಂಟ್ ವರದಿ ಮಾಡಿದೆ. ಟೆಲಿಕಾಂ ಕಂಪೆನಿಗಳು...
1 year ago
ನವದೆಹಲಿ: ರಿಲಯನ್ಸ್ ಜಿಯೋ ಮತ್ತು ಏರ್ಟೆಲ್ ಕಂಪೆನಿಗಳು ಡೇಟಾ ವಿಚಾರವಾಗಿ ಸ್ಪರ್ಧೆ ನಡೆಸುತ್ತಿರುವುದು ನಿಮಗೆ ಗೊತ್ತೇ ಇದೆ. ಈಗ ಈ ಸ್ಪರ್ಧೆ ಮತ್ತಷ್ಟು ಜೋರಾಗಿದ್ದು ತನ್ನ ವಿರುದ್ಧ ಏರ್ಟೆಲ್ ಜಾಹೀರಾತು ಪ್ರಕಟಿಸಿ ಗ್ರಾಹಕರಿಗೆ ಸುಳ್ಳು ಮಾಹಿತಿ ನೀಡುತ್ತಿದೆ ಎಂದು ಆರೋಪಿಸಿ ಜಿಯೋ...
1 year ago
ಮುಂಬೈ: ರಿಲಯನ್ಸ್ ಜಿಯೋ ಬೈ ಒನ್ ಗೆಟ್ ಒನ್ ಆಫರ್ ಪ್ರಕಟಿಸಿದ ಕೂಡಲೇ ಏರ್ಟೆಲ್ 345 ರೂಪಾಯಿಗೆ 28 ದಿನಗಳ ವ್ಯಾಲಿಡಿಟಿ ಹೊಂದಿರುವ 28 ಜಿಬಿ ಡೇಟಾ ನೀಡುವ ಹೊಸ ಆಫರ್ ಪ್ರಕಟಿಸಿದೆ. ಜಿಯೋದ 303 ರೂ. ರಿಚಾರ್ಜ್ ಮಾಡಿದರೆ 28...
1 year ago
ಮುಂಬೈ: ಟೆಲಿಕಾಂ ಮಾರುಕಟ್ಟೆಯಲ್ಲಿ ಜಿಯೋಗೆ ಸೇರ್ಪಡೆಯಾಗುತ್ತಿರುವ ಗ್ರಾಹಕರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ಇತ್ತ ಏರ್ಟೆಲ್ ಗ್ರಾಹಕರ ಸಂಖ್ಯೆಯನ್ನು ಹೆಚ್ಚಿಸಲು ನಾರ್ವೆಯ ಟೆಲಿನಾರ್ ಕಂಪೆನಿಯ ಭಾರತದ ಘಟಕವನ್ನು ಖರೀದಿಸಿದೆ. ಎಷ್ಟು ಮೊತ್ತಕ್ಕೆ ಈ ಖರೀದಿ ಒಪ್ಪಂದ ನಡೆದಿದೆ ಎನ್ನುವ ಮಾಹಿತಿ ಪ್ರಕಟಗೊಂಡಿಲ್ಲ. ಟೆಲಿನಾರ್ ಕಂಪೆನಿ...
1 year ago
ನವದೆಹಲಿ: ಜಿಯೋ 303 ರೂಪಾಯಿಗೆ 30 ದಿನಗಳಿಗೆ 30 ಜಿಬಿ ಡೇಟಾ ನೀಡುವುದಾಗಿ ಘೋಷಿಸಿದ್ದೆ ತಡ ಈಗ ಏರ್ ಟೆಲ್ 100 ರೂ. 10 ಜಿಬಿ ಡೇಟಾ ನೀಡಲು ಮುಂದಾಗಿದೆ. ಆದರೆ ಇದು ಎಲ್ಲ ಗ್ರಾಹಕರಿಗೆ ಸಿಗುವುದಿಲ್ಲ. ಪೋಸ್ಟ್ ಪೇಯ್ಡ್ ಗ್ರಾಹಕರಿಗೆ...