Wednesday, 23rd August 2017

Recent News

3 weeks ago

ಏಷ್ಯಾದ ಶ್ರೀಮಂತರ ಪಟ್ಟಿಯಲ್ಲಿ 2ನೇ ಸ್ಥಾನಕ್ಕೆ ಜಿಗಿದ ಮುಖೇಶ್ ಅಂಬಾನಿ: ಸಂಪತ್ತು ಎಷ್ಟಿದೆ ಗೊತ್ತಾ?

ಮುಂಬೈ: ಜಿಯೋ ಮೂಲಕ ಗ್ರಾಹಕರಿಗೆ ಉಚಿತ ಡೇಟಾ ನೀಡಿದ್ದ ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಖೇಶ್ ಅಂಬಾನಿ ಈಗ ಏಷ್ಯಾದ ಶ್ರೀಮಂತರ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಏರಿದ್ದಾರೆ. ಮುಖೇಶ್ ಅಂಬಾನಿ ಅವರ ಸಂಪತ್ತಿನ ಮೌಲ್ಯ ಈ ಬಾರಿ 12.1 ಶತಕೋಟಿ ಡಾಲರ್(ಅಂದಾಜು 77 ಸಾವಿರ ಕೋಟಿ ರೂ.)ಗೆ ಏರಿಕೆಯಾಗುವ ಮೂಲಕ ಈ ಪಟ್ಟ ಸಿಕ್ಕಿದೆ. ಬ್ಲೂಮ್ ಬರ್ಗ್ ಪ್ರಕಟಿಸಿದ ಪಟ್ಟಿಯಲ್ಲಿ ಚೀನಾದ ಅಲಿಬಾಬಾ ಸಮೂಹದ ಮುಖ್ಯಸ್ಥ ಜಾಕ್ ಮಾ ಮೊದಲ ಸ್ಥಾನದಲ್ಲಿದ್ದರೆ, ಹಾಂಕಾಂಗ್ ಉದ್ಯಮಿ ಲಿ ಕಾಶಿಂಗ್ ಮೂರನೇ […]

3 months ago

ಅಮುಲ್ ಜರ್ಸಿಯೊಂದಿಗೆ ಕಣಕ್ಕೆ ಇಳಿಯಲಿದೆ ನ್ಯೂಜಿಲೆಂಡ್ ಕ್ರಿಕೆಟ್ ತಂಡ

ಅಹಮದಾಬಾದ್: ಜೂನ್ ಒಂದರಿಂದ ಇಂಗ್ಲೆಂಡಿನಲ್ಲಿ ಆರಂಭವಾಗಲಿರುವ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಪಂದ್ಯಾಟದಲ್ಲಿ ನ್ಯೂಜಿಲೆಂಡ್ ಕ್ರಿಕೆಟ್ ತಂಡ ಅಮುಲ್ ಜರ್ಸಿಯನ್ನು ತೊಟ್ಟು ಕಣಕ್ಕೆ ಇಳಿಯಲಿದೆ. ವಾರ್ಷಿಕ 27 ಸಾವಿರ ಕೋಟಿ ರೂ. ವ್ಯವಹಾರ ನಡೆಸಿ ಏಷ್ಯಾದ ಅತಿ ದೊಡ್ಡ ಹಾಲು ಉತ್ಪಾದಕ ಬ್ರಾಂಡ್ ಕಂಪೆನಿಯಾಗಿ ಹೊರ ಹೊಮ್ಮಿರುವ ಅಮುಲ್ ಈಗ ನ್ಯೂಜಿಲೆಂಡ್ ಕ್ರಿಕೆಟ್ ತಂಡದ ಜರ್ಸಿ ಮತ್ತು...