Sunday, 18th February 2018

Recent News

3 weeks ago

ಐಟಿ ಉದ್ಯೋಗಕ್ಕೆ ಗೂಗಲ್ ಆರಂಭಿಸಿದೆ ಕೋರ್ಸ್: ಏನಿದು ಆನ್‍ಲೈನ್ ಕೋರ್ಸ್? ಶುಲ್ಕ ಎಷ್ಟು? ಇಲ್ಲಿದೆ ವಿವರ

ನವದೆಹಲಿ: ಎಂಜಿನಿಯರಿಂಗ್ ಪದವಿ ಓದಿರುವ ವಿದ್ಯಾರ್ಥಿಗಳು ಕೇವಲ ಪಠ್ಯದಲ್ಲಿ ಮಾತ್ರ ಪರಿಣಿತರಾಗಿದ್ದು ಉದ್ಯೋಗಕ್ಕೆ ಬೇಕಾದ ಕೌಶಲ್ಯಗಳು ಅವರಲ್ಲಿ ಇಲ್ಲ ಎನ್ನುವ ಆರೋಪಗಳನ್ನು ಐಟಿ ಕಂಪೆನಿಗಳು ಮಾಡುವುದು ನಿಮಗೆ ಗೊತ್ತೆ ಇದೆ. ಈ ಆರೋಪದಿಂದ ಮುಕ್ತರನ್ನಾಗಿಸಲು ಗೂಗಲ್ ಮುಂದಾಗಿದ್ದು ಆನ್ ಲೈನ್ ಕೋರ್ಸ್ ಆರಂಭಿಸಿದೆ. ಸಂಪೂರ್ಣವಾಗಿ ಆನ್‍ಲೈನ್ ಮೂಲಕವೇ ನಡೆಯುವ ತರಬೇತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದರೆ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರ ಲಭ್ಯವಾಗಲಿದೆ. ಈ ಮೂಲಕ ಪ್ರಸಿದ್ಧ ಐಟಿ ಕಂಪನಿಗಳಲ್ಲಿ ಉದ್ಯೋಗ ಪಡೆಯುವ ಅವಕಾಶ ಸಿಗಲಿದೆ. ಗೂಗಲ್ ಅನುಭವಿ ತಜ್ಞರು ಕೋರ್ಸ್ […]

2 months ago

ಎಂಜಿನಿಯರಿಂಗ್ ಓದುತ್ತಿರೋ ವಿದ್ಯಾರ್ಥಿಗಳಿಗೆ ಗುಡ್‍ನ್ಯೂಸ್: ಜಾಬ್‍ಗೆ ಚಿಂತೆ ಮಾಡಬೇಡಿ

ನವದೆಹಲಿ: ಅಂತಿಮ ವರ್ಷದ ಎಂಜಿನಿಯರಿಂಗ್ ಪದವಿ/ ಸ್ನಾತಕೋತ್ತರ ಪದವಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್. 2018ರಲ್ಲಿ ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಸುಮಾರು 2 ಲಕ್ಷ ಉದ್ಯೋಗಾವಕಾಶಗಳು ಸೃಷ್ಟಿಯಾಗಲಿದೆ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ. ಯುವ ಜನತೆಗೆ ಉದ್ಯೋಗವಕಾಶ ರೂಪಿಸುವ ದೃಷ್ಟಿಯಲ್ಲಿ 2017ನೇ ವರ್ಷವು ನಿರಾಸೆ ಮೂಡಿಸಿದ್ದರೂ, 2018 ರಲ್ಲಿ ಐಟಿ ಕ್ಷೇತ್ರದಲ್ಲಿ ಹೆಚ್ಚಿನ ಉದ್ಯೋಗಗಳು ಲಭ್ಯವಾಗಲಿದೆ....

ಮೋದಿ ಅಧಿಕಾರಿಗಳಿಗೆ ಸಿದ್ದು ಅಧಿಕಾರಿಗಳ ಶಾಕ್ – ಐಟಿ ದಾಳಿ ತಡೆಯಲು ಎಸಿಬಿ ಪ್ರತ್ಯಾಸ್ತ್ರ ಬಳಕೆ?

5 months ago

ಬೆಂಗಳೂರು: ಆದಾಯ ತೆರಿಗೆ ಅಧಿಕಾರಿಗಳನ್ನು ಹೆಡೆಮುರಿ ಕಟ್ಟಲು ಸಿದ್ದು ಸರ್ಕಾರ ಪ್ಲಾನ್ ರೂಪಿಸಿದ್ಯಾ ಎನ್ನುವ ಪ್ರಶ್ನೆಯೊಂದು ಈಗ ಎದ್ದಿದ್ದು ಭಾರೀ ಚರ್ಚೆಗೆ ಗ್ರಾಸವಾಗಿದೆ. ಎಸಿಬಿ ಈ ನಡೆಯ ಬಗ್ಗೆ ಅನುಮಾನ ಬಂದು ಐಟಿ ಡಿಜಿ ಬಾಲಕೃಷ್ಣನ್ ಅವರು ರಾಜ್ಯ ಪೊಲೀಸ್ ಮಹಾನಿರ್ದೇಶಕ...

ಬೇನಾಮಿದಾರರ ಮಾಹಿತಿ ಕೊಟ್ರೆ 1 ಕೋಟಿ ರೂ. ಬಹುಮಾನ!

5 months ago

ನವದೆಹಲಿ: ಕೇಂದ್ರ ಸರ್ಕಾರ ಕಾಳಧನಿಕರ ವಿರುದ್ಧ ತನ್ನ ಹೋರಾಟವನ್ನು ಮುಂದುವರೆಸುವ ಸೂಚನೆಯನ್ನು ನೀಡಿದೆ. ಸರ್ಕಾರವು ಈಗಾಗಲೇ ಕಾಳಧನಿಕರ ವಿರುದ್ಧ ಹಲವು ಕಠಿಣ ಕ್ರಮಗಳನ್ನು ಕೈಗೊಂಡಿದ್ದರು ಪೂರ್ಣ ಪ್ರಮಾಣದಲ್ಲಿ ಬೇನಾಮಿ ಅಸ್ತಿಯ ಮಾಹಿತಿಯನ್ನು ಪಡೆಯಲು ಸಾಧ್ಯವಾಗಿಲ್ಲ. ಸರ್ಕಾರ ಹೊಸ ಹೊಸ ಮಾರ್ಗಗಳ ಮೂಲಕ...

ಡಿಕೆಶಿಗೆ ಸೇರಿದ 27 ಅಕೌಂಟ್‍ಗಳಿಗೆ ಐಟಿ ಮುಟ್ಟುಗೋಲು- 100 ಕೋಟಿ ವ್ಯವಹಾರದ ಬಗ್ಗೆ ಇಂದು ವಿವರಣೆ ಸಾಧ್ಯತೆ

6 months ago

ಬೆಂಗಳೂರು: ಇಂಧನ ಸಚಿವ ಡಿಕೆ ಶಿವಕುಮಾರ್ ಹಿಂದೆ ಬಿದ್ದಿರೋ ಆದಾಯ ತೆರಿಗೆ ಇಲಾಖೆ ಮೂರು ದಿನಗಳ ಡಿಕೆಶಿ ಮತ್ತವರ ಸಂಬಂಧಿಕರು, ಆಪ್ತರ ಮನೆ ಮೇಲಿನ ದಾಳಿಯಲ್ಲಿ ಸಿಕ್ಕ ಆಸ್ತಿ-ಪಾಸ್ತಿಗಳ ಬಗ್ಗೆ ವಿವರಣೆ ನೀಡುವಂತೆ ಸೂಚಿಸಿದೆ. ಈ ಹಿನ್ಮೆಲೆಯಲ್ಲಿ ಇವತ್ತು ಎರಡನೇ ಬಾರಿಗೆ...

ಡಿಕೆಶಿ ಹುಡುಕಿ ರೆಸಾರ್ಟ್ ಗೆ ಬಂದ ಐಟಿ ಅಧಿಕಾರಿಗಳು ಗುಜರಾತ್ ಶಾಸಕರನ್ನು ಸಂಪರ್ಕಿಸಿದ್ದೇಕೆ?

7 months ago

ಬೆಂಗಳೂರು: ಈಗಲ್ ಟನ್ ರೆಸಾರ್ಟ್‍ನಲ್ಲಿ ಐಟಿ ಅಧಿಕಾರಿಗಳು ಸಚಿವ ಡಿಕೆ ಶಿವಕುಮಾರ್ ಅವರನ್ನು ಮಾತ್ರ ಸಂಪರ್ಕಿಸಿದ್ದರು ಎಂಬ ವಿತ್ತ ಸಚಿವ ಅರುಣ್ ಜೇಟ್ಲಿ ಹೇಳಿಕೆಗೆ ಈಗ ಹೊಸ ಟ್ವಿಸ್ಟ್ ಸಿಕ್ಕಿದೆ. ನಿನ್ನೆ ಐಟಿ ಅಧಿಕಾರಿಗಳು ದಾಳಿ ನಡೆಸಿದ ವೇಳೆಯ ಸಿಸಿಟಿವಿ ದೃಶ್ಯಗಳು...

ಗಾಲ್ಫ್ ಆಡೋ ನೆಪದಲ್ಲಿ ಎಂಟ್ರಿಕೊಟ್ಟು ಡಿಕೆಶಿಗೆ ಐಟಿ ಅಧಿಕಾರಿಗಳು ಶಾಕ್ ಕೊಟ್ಟಿದ್ದು ಹೀಗೆ

7 months ago

ಬೆಂಗಳೂರು: ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಸಾಮಾನ್ಯವಾಗಿ ಕಾರಿನಲ್ಲಿ ಬಂದು ದಾಳಿ ಮಾಡುತ್ತಾರೆ. ಆದರೆ ಈಗ ಇವರ ಬೇಟೆಯ ಶೈಲಿ ಬದಲಾಗಿದ್ದು, ಟಾರ್ಗೆಟ್ ಆದ ವ್ಯಕ್ತಿಗಳು ಅನುಮಾನ ಪಡದ ರೀತಿಯಲ್ಲಿ ದಾಳಿ ನಡೆಸಿ ಶಾಕ್ ಕೊಡುತ್ತಿದ್ದಾರೆ. ಹೌದು. ಈ ಹಿಂದೆ ಕೊಡಗಿನಲ್ಲಿ...

ಗುಜರಾತ್ ಕಾಂಗ್ರೆಸ್ ಶಾಸಕರಿದ್ದ ರೆಸಾರ್ಟ್ ಮೇಲೆ ಐಟಿ ದಾಳಿ – ಸಚಿವ ಡಿಕೆಶಿ ನಿವಾಸಗಳ ಮೇಲೂ ರೇಡ್

7 months ago

– ಸಿಆರ್‍ಪಿಎಫ್ ಭದ್ರತೆಯಲ್ಲಿ ಅಧಿಕಾರಿಗಳಿಂದ ಪರಿಶೀಲನೆ ಬೆಂಗಳೂರು: ಆಪರೇಷನ್ ಕಮಲದ ಭೀತಿಯಿಂದ ಬಿಡದಿಯ ಈಗಲ್‍ಟನ್ ರೆಸಾರ್ಟ್‍ನಲ್ಲಿ ಬೀಡುಬಿಟ್ಟಿರುವ ಗುಜರಾತ್ ಕಾಂಗ್ರೆಸ್ ಶಾಸಕರಿಗೆ ಐಟಿ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಬೆಳ್ಳಂಬೆಳಗ್ಗೆ ರೆಸಾರ್ಟ್‍ಗೆ ಬಂದ ಅಧಿಕಾರಿಗಳು ಪ್ರತಿಯೊಬ್ಬ ಶಾಸಕರ ರೂಂಗಳಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ. ರೆಸಾರ್ಟ್‍ನಿಂದ...