Saturday, 24th February 2018

Recent News

4 weeks ago

ಬ್ಯಾಟರಿಯನ್ನು ಕಚ್ಚಿದಾಗ ಸ್ಫೋಟಗೊಂಡಿತು ಐಫೋನ್ – ವಿಡಿಯೋ ನೋಡಿ

ಬೀಜಿಂಗ್: ಸಾಮಾನ್ಯವಾಗಿ ವಸ್ತುಗಳನ್ನು ಖರೀದಿಸುವಾಗ ಅದನ್ನು ಪರಿಶೀಲಿಸುತ್ತಾರೆ. ಆದರೆ ಇಲ್ಲೊಬ್ಬ ವ್ಯಕ್ತಿ ತನ್ನ ಐಫೋನ್ ಗೆ ಹೊಸ ಬ್ಯಾಟರಿ ಖರೀದಿಸುವಾಗ ಅದನ್ನು ಪರಿಶೀಲಿಸಲು ಬ್ಯಾಟರಿಯನ್ನು ಕಚ್ಚಿದ್ದಾನೆ. ಬಾಯಿಂದ ಬ್ಯಾಟರಿ ತೆಗೆಯುತ್ತಿದ್ದಂತೆ ಅದು ಸ್ಪೋಟಗೊಂಡಿರುವ ಘಟನೆ ಚೀನಾದಲ್ಲಿ ನಡೆದಿದೆ. ವ್ಯಕ್ತಿಯೊಬ್ಬ ತನ್ನ ಐಫೋನ್‍ಗೆ ಹೊಸ ಬ್ಯಾಟರಿ ಖರೀದಿಸಲು ಹೋಗಿದ್ದಾನೆ. ನಂತರ ಬ್ಯಾಟರಿ ಚೆನ್ನಾಗಿದ್ದೀಯಾ ಎಂದು ಪರಿಶೀಲಿಸಲೆಂದು ಅದನ್ನು ಕಚ್ಚಿದ್ದಾನೆ. ಬ್ಯಾಟರಿಯನ್ನು ಕಚ್ಚಿ ಬಾಯಿಂದ ತೆಗೆದ ತಕ್ಷಣ ಅದು ಸ್ಫೋಟಗೊಂಡಿದೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬ್ಯಾಟರಿ ಸ್ಫೋಟಗೊಳ್ಳುವಾಗ ಗ್ರಾಹಕನ […]

4 months ago

89 ಸಾವಿರ ರೂ. ಬೆಲೆ ಇರೋ ಐಫೋನ್ ಎಕ್ಸ್ ನಿರ್ಮಾಣಕ್ಕೆ ಆಪಲ್‍ಗೆ ಆಗೋ ವೆಚ್ಚ ಎಷ್ಟು?

ನವದೆಹಲಿ: ಆಪಲ್ ಐಫೋನ್ ಎಕ್ಸ್ 64 ಜಿಬಿ ಆಂತರಿಕ ಮೆಮೊರಿಯ ಫೋನಿಗೆ ಭಾರತದಲ್ಲಿ 89 ಸಾವಿರ ರೂ. ಇದೆ. ಆದರೆ ಈ ಫೋನಿನ ನಿಜವಾದ ಬೆಲೆ 23,300 ರೂ. ಅಂತೆ. ಟೆಕ್‍ಸೈಟ್ ಸಂಸ್ಥೆಯೊಂದು ಐಫೋನ್ ಎಕ್ಸ್ ಗೆ ಬಳಕೆ ಮಾಡಿದ ಹಾರ್ಡ್ ವೇರ್ ಭಾಗಗಳಿಗೆ ತಗಲುವ ವೆಚ್ಚವನ್ನು ಲೆಕ್ಕಹಾಕಿ ಈ ಮಾಹಿತಿಯನ್ನು ಪ್ರಕಟಿಸಿದೆ. ಐಫೋನ್ ಎಕ್ಸ್...

ಭಾರತದಲ್ಲಿ ಐಫೋನ್‍ಗೆ 58 ಸಾವಿರ ರೂ. ಇದ್ದರೆ, 32 ದೇಶಗಳಲ್ಲಿ ಎಷ್ಟು ಬೆಲೆಗೆ ಮಾರಾಟವಾಗುತ್ತಿದೆ?

10 months ago

ನವದೆಹಲಿ: ಕಡಿಮೆ ಬೆಲೆಯಲ್ಲಿ ಐಫೋನ್ 7 ಮಾರಾಟವಾಗುವ 33 ದೇಶಗಳ ಪೈಕಿ ಭಾರತಕ್ಕೆ 11ನೇ ಸ್ಥಾನ ಸಿಕ್ಕಿದೆ. ಅಮೆರಿಕದಲ್ಲಿ 128 ಜಿಬಿ ಆಂತರಿಕ ಮೆಮೊರಿಯ ಐಫೋನಿಗೆ 815 ಡಾಲರ್(ಅಂದಾಜು 52,400 ರೂ.) ಇದ್ದರೆ, ಭಾರತದಲ್ಲಿ 902 ಡಾಲರ್(ಅಂದಾಜು 58,000 ರೂ.) ಇದೆ....

2016ರಲ್ಲಿ ಅತಿಹೆಚ್ಚು ಮಾರಾಟವಾದ ವಿಶ್ವದ ಟಾಪ್ 10 ಫೋನ್‍ಗಳ ಪಟ್ಟಿ ಇಲ್ಲಿದೆ

11 months ago

ಲಂಡನ್: 2016ರಲ್ಲಿ ವಿಶ್ವದಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್ 10 ಫೋನ್‍ಗಳ ಪಟ್ಟಿಯನ್ನು ಹಣಕಾಸು ಸೇವಾ ಸಂಸ್ಥೆ ಐಎಚ್‍ಎಸ್ ಬಿಡುಗಡೆ ಮಾಡಿದೆ. ಪಟ್ಟಿಯಲ್ಲಿ ಮೊದಲ 4 ಸ್ಥಾನಗಳನ್ನು ಆಪಲ್ ಕಂಪೆನಿಯ ವಿವಿಧ ಐಫೋನ್‍ಗಳು ಪಡೆದುಕೊಂಡಿದ್ದರೆ, ನಂತರ ಸ್ಥಾನವನ್ನು ಸ್ಯಾಮ್‍ಸಂಗ್ ಕಂಪೆನಿಯ ಫೋನ್‍ಗಳು...

ಜೂನ್‍ನಲ್ಲಿ ಬೆಂಗಳೂರಿನ ಪೀಣ್ಯದಲ್ಲಿ ಐಫೋನ್ ಉತ್ಪಾದನೆ ಆರಂಭ!

1 year ago

ಬೆಂಗಳೂರು: ಆಪಲ್ ಕಂಪೆನಿಯ ಐಫೋನ್ ಉತ್ಪಾದನಾ ಘಟಕ ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ಕೆಲವೇ ತಿಂಗಳಿನಲ್ಲಿ ಆರಂಭವಾಗಲಿದೆ. ರಾಜ್ಯದಲ್ಲಿ ಘಟಕ ಸ್ಥಾಪನೆ ನಡೆಸುವಂತೆ ರಾಜ್ಯ ಸರ್ಕಾರ ಐಫೋನ್ ಕಾರ್ಯಾಚರಣೆಯ ಉಪಾಧ್ಯಕ್ಷೆ ಪ್ರಿಯಾ ಬಾಲಸುಬ್ರಮಣಿಯಂ ನೇತೃತ್ವದ ತಂಡದ ಜೊತೆ ಮಾತುಕತೆ ನಡೆಸಿತ್ತು. ಈ ಮಾತುಕತೆ...