Thursday, 14th December 2017

Recent News

2 months ago

ಐಶ್ವರ್ಯ ರೈ ತಾಯಿ ಮನೆಯಲ್ಲಿ ಬೆಂಕಿ ಅವಘಡ

ಮುಂಬೈ: ನಗರದ ಬಾಂದ್ರಾದಲ್ಲಿರುವ ಐಶ್ವರ್ಯ ರೈ ತಾಯಿ ವಾಸವಾಗಿರುವ ಲಾ ಮರ್ ಬಿಲ್ಡಂಗ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೂಲಗಳ ಪ್ರಕಾರ ಮಧ್ಯರಾತ್ರಿ ಸುಮಾರು 1 ಗಂಟೆಗೆ ಬೆಂಕಿ ಕಾಣಿಸಿಕೊಂಡಿತ್ತು. ಆದರೆ ಅವಘಡದಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ. ಅಗ್ನಿಶಾಮಕ ದಳದ ಸಿಬ್ಬಂದಿ ಸರಿಯಾದ ಸಮಯಕ್ಕೆ ಸ್ಥಳಕ್ಕೆ ಭೇಟಿ ನೀಡಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.     ವಿಷಯ ತಿಳಿದ ಕೂಡಲೇ ಅಭಿಷೇಕ್ ಜೊತೆ ಐಶ್ವರ್ಯ ರೈ ತನ್ನ ತಾಯಿ ವೃಂದಾ ರೈ ಮನೆಗೆ ಭೇಟಿ ನೀಡಿ, […]

2 months ago

ಮಾವನ ಹುಟ್ಟುಹಬ್ಬಕ್ಕೆ ಸರ್‍ಪ್ರೈಸ್ ಗಿಫ್ಟ್ ಕೊಟ್ಟ ಸೊಸೆ ಐಶ್ವರ್ಯ ರೈ!

ಮುಂಬೈ: ಅಮಿತಾಬ್ ಬಚ್ಚನ್ ಈ ಬಾರಿ ತಮ್ಮ 75ನೇ ಹುಟ್ಟುಹಬ್ಬವನ್ನು ಮಾಲ್ಡೀವ್ಸ್ ನಲ್ಲಿ ಆಚರಿಸಿಕೊಳ್ಳುತ್ತಿದ್ದಾರೆ. ಅಮಿತಾಬ್, ಜಯಾ ಬಚ್ಚನ್, ಶ್ವೇತಾ, ಐಶ್ವರ್ಯ, ಆರಾಧ್ಯ, ಅಭಿಷೇಕ್ ಮಂಗಳವಾರ ಬೆಳಗ್ಗೆ ಮಾಲ್ಡೀವ್ಸ್ ಗೆ ತೆರಳಿದ್ದು ಅಲ್ಲಿ ಸಂತೋಷದ ಕ್ಷಣಗಳನ್ನು ಕಳೆಯಲಿದ್ದಾರೆ. ಕುಟುಂಬದ ಎಲ್ಲ ಸದಸ್ಯರು ಸೇರಿ ಅವರ ಹುಟ್ಟುಹಬ್ಬವನ್ನು ಬೀಚಿನಲ್ಲಿ ಆಚರಿಸಲು ನಿರ್ಧರಿಸಿದ್ದಾರೆ. ಬಿಗ್-ಬಿ ಮಾಲ್ಡೀವ್ಸ್ ನಲ್ಲಿ ತಮ್ಮ...

ರೊಮ್ಯಾಂಟಿಕ್ ಸೀನ್‍ಗಳಲ್ಲಿ ನಟಿಸಲ್ಲ ಎಂದ ಐಶ್ವರ್ಯ ರೈ ಬಚ್ಚನ್!

3 months ago

ಮುಂಬೈ: ಐಶ್ವರ್ಯ ರೈ ಬಚ್ಚನ್ ಈಗ ಅನಿಲ್ ಕಪೂರ್ ಜೊತೆ `ಫೆನ್ನಿ ಖಾನ್’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ರಾಜ್‍ಕುಮಾರ್ ರಾವ್ ನಟಿಸುತ್ತಿದ್ದು ಐಶ್ವರ್ಯ ಜೊತೆ ರೊಮಾನ್ಸ್ ಮಾಡಲಿದ್ದಾರೆ. ಆರಂಭದಲ್ಲಿ ಫೆನ್ನಿ ಖಾನ್ ಚಿತ್ರದಲ್ಲಿ ಐಶ್ವರ್ಯ ರೈ ರೊಮ್ಯಾಂಟಿಕ್ ಸೀನ್‍ನಲ್ಲಿ ನಟಿಸಲು...