Friday, 20th April 2018

Recent News

4 days ago

‘ಫೆನ್ನೆ ಖಾನ್’ ಚಿತ್ರದಿಂದಾಗಿ ಸಂಕಷ್ಟಕ್ಕೆ ಸಿಲುಕಿದ ಐಶ್ವರ್ಯ ರೈ

ಮುಂಬೈ: ಮಾಜಿ ವಿಶ್ವಸುಂದರಿ ಐಶ್ವರ್ಯ ರೈ ಬಚ್ಚನ್ ತಮ್ಮ ಮುಂಬರುವ ಫೆನ್ನೆ ಖಾನ್ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಏ ದಿಲ್ ಹೈ ಮುಷ್ಕಿಲ್ ಬಳಿಕ ನಟಿಸುತ್ತಿರುವ ಚಿತ್ರ ಇದಾಗಿದ್ದು, ಈಗಾಗಲೇ ಸಿನಿಮಾ ಬಾಲಿವುಡ್ ನಲ್ಲಿ ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟಿಸಿದೆ. ಸದ್ಯ ಫೆನ್ನೆ ಖಾನ್ ಚಿತ್ರದ ಶೂಟಿಂಗ್ ನಡೆಯುತ್ತಿದೆ. ಚಿತ್ರತಂಡದಲ್ಲಿ ಕೆಲಸ ಮಾಡುತ್ತಿರುವ ಸಿಬ್ಬಂದಿ ನಮಗೆ ಸಂಬಳ ನೀಡುತ್ತಿಲ್ಲ ಎಂದು ಆರೋಪಿಸಿ ಚಿತ್ರೀಕರಣ ನಿಲ್ಲಿಸಲು ಮುಂದಾಗಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಫೆನ್ನೆ ಖಾನ್ ಸಿನಿಮಾದೊಂದಿಗೆ ಕಾರ್ಯನಿರ್ವಹಿಸುವ ಸಿಬ್ಬಂದಿ ಒಪ್ಪಂದ […]

2 weeks ago

ಎಂಬಿಎ ಓದಿರುವ ಐಶ್ವರ್ಯಾ ರೇಯನ್ನು ವರಿಸಲಿದ್ದಾರೆ 12 ತರಗತಿ ಓದಿರುವ ಲಾಲು ಪುತ್ರ!

ಪಟ್ನಾ: ಬಿಹಾರದ ರಾಷ್ಟ್ರೀಯ ಜನತಾದಳದ ನಾಯಕ ಲಾಲೂ ಪ್ರಸಾದ್ ಯಾದವ್ ಅವರ ಪುತ್ರ ಮಾಜಿ ಮಂತ್ರಿ ತೇಜ್ ಪ್ರತಾಪ್ ಯಾದವ್ ಅವರು ರಾಜಕಾರಣಿ ಚಂದ್ರಿಕಾ ಪ್ರಸಾದ್ ರೇ ಅವರ ಹಿರಿಯ ಮಗಳು ಐಶ್ವರ್ಯ ರೇರನ್ನು ಮದುವೆ ಆಗಲಿದ್ದಾರೆ. ಐಶ್ವರ್ಯ ರೈ ಮತ್ತು ತೇಜ್ ಪ್ರತಾಪ್ ಯಾದವ್ ಅವರ ನಿಶ್ಚಿತಾರ್ಥ ಏಪ್ರಿಲ್ 18 ರಂದು ಪಟ್ನಾದ ಮೌರ್ಯ...

ನಾನು ಐಶ್ವರ್ಯ ರೈ ಮಗ ಅಂತಾ 27 ವರ್ಷದ ಯುವಕ ಪ್ರತ್ಯಕ್ಷ

4 months ago

ಮಂಗಳೂರು: 27 ವರ್ಷದ ಯುವಕನೊಬ್ಬ ತಾನು ಮಾಜಿ ವಿಶ್ವ ಸುಂದರಿ ಐಶ್ವರ್ಯ ರೈ ಬಚ್ಚನ್ ಮಗನೆಂದು ಹೇಳಿಕೊಂಡು ಮಂಗಳೂರಿನಲ್ಲಿ ಪ್ರತ್ಯಕ್ಷನಾಗಿದ್ದಾನೆ. ಆಂಧ್ರಪ್ರದೇಶ ಮೂಲದ 27 ವರ್ಷದ ಸಂಗೀತ್ ಕುಮಾರ್ ಪ್ರತ್ಯಕ್ಷಗೊಂಡಿರುವ ಐಶ್ವರ್ಯ ರೈ ಮಗ. ತನ್ನ ತಂದೆ ವಿಶಾಖಪಟ್ಟಣ ಮೂಲದ ಮವುಲು...

ಮಗಳನ್ನು ಟ್ರೋಲ್ ಮಾಡಿದ್ದಕ್ಕೆ ಖಡಕ್ ಉತ್ತರ ನೀಡಿದ ಅಭಿಷೇಕ್ ಬಚ್ಚನ್!

5 months ago

ಮುಂಬೈ: ಬಾಲಿವುಡ್ ನಟ ಅಭಿಷೇಕ್ ಬಚ್ಚನ್ ಐಶ್ವರ್ಯ ರೈಗೆ ಒಳ್ಳೆಯ ಗಂಡ ಹಾಗೂ ಆರಾಧ್ಯಗೆ ಒಳ್ಳೆಯ ತಂದೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಇತ್ತೀಚಿಗೆ ಟ್ವಿಟ್ಟರ್ ನಲ್ಲಿ ಆರಾಧ್ಯನನ್ನು ಟ್ರೋಲ್ ಮಾಡಿದ್ದಕ್ಕೆ ಅಭಿಷೇಕ್ ಬಚ್ಚನ್ ಖಡಕ್ ಉತ್ತರ ನೀಡಿದ್ದಾರೆ. ಇತ್ತೀಚಿಗೆ ನಟಿ...

ಕಾರ್ಯಕ್ರಮವೊಂದರಲ್ಲಿ ಕಣ್ಣೀರು ಹಾಕಿದ ನಟಿ ಐಶ್ವರ್ಯಾ ರೈ

5 months ago

ಮುಂಬೈ: ಮಾಜಿ ವಿಶ್ವ ಸುಂದರಿ, ಕರಾವಳಿ ಬೆಡಗಿ, ಬಾಲಿವುಡ್ ನಟಿ ಐಶ್ವರ್ಯಾ ರೈ ಬಚ್ಚನ್ ತಮ್ಮ ಸಿನಿಮಾಗಳಿಗಿಂತ ಬೇರೆ ಬೇರೆ ವಿಷಯಗಳಿಗೆ ಸುದ್ದಿಯಾಗುತ್ತಾರೆ. ಇತ್ತೀಚೆಗೆ ಅಭಿಷೇಕ್ ಜೊತೆ ಕರಣ್ ಜೋಹರ್ ಮನೆಗೆ ಹೋದಾಗ ಫೋಟೋಗ್ರಾಫ್ ಗಳಿಂದ ಪೇಚಿಗೆ ಸಿಲುಕಿಕೊಂಡಿದ್ದರು. ಐಶ್ ಮಗಳು...

ಮೊಮ್ಮಗಳು ಆರಾಧ್ಯಾ ಗೆ ವಿಶೇಷವಾಗಿ ಶುಭಾಶಯ ತಿಳಿಸಿದ ಬಿಗ್ ಬಿ

5 months ago

ಮುಂಬೈ: ಅಭಿಷೇಕ್ ಬಚ್ಚನ್-ಐಶ್ವರ್ಯ ರೈ ದಂಪತಿಯ ಏಕೈಕ ಪುತ್ರಿ ಆರಾಧ್ಯ ಇಂದು 6ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾಳೆ. ಈ ಸಂದರ್ಭದಲ್ಲಿ ಅಜ್ಜ ಬಿಗ್ ಬಿ ಅಮಿತಾಬ್ ಬಚ್ಚನ್ ಟ್ವಿಟ್ಟರ್‍ನಲ್ಲಿ ಬಾಲ್ಯದ ಫೋಟೋವೊಂದನ್ನು ಪೋಸ್ಟ್ ಮಾಡಿ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ. ಆರಾಧ್ಯ ಎಂದರೆ...

ಸಲ್ಮಾನ್ ಖಾನ್ ಹಾಗೂ ಐಶ್ವರ್ಯ ರೈ ಬಚ್ಚನ್ ಕಿಸ್ಸಿಂಗ್ ಫೋಟೋ ವೈರಲ್

7 months ago

ಮುಂಬೈ: ಅಭಿಮಾನಿಗಳು ತಮ್ಮ ನೆಚ್ಚಿನ ನಟ-ನಟಿಯರಿಗೋಸ್ಕರ ಏನು ಬೇಕಾದ್ದರೂ ಮಾಡುತ್ತಾರೆ. ಆದರೆ ಈಗ ಮಾಜಿ ಪ್ರೇಮಿಗಳಾದ ಸಲ್ಮಾನ್ ಮತ್ತು ಐಶ್ವರ್ಯ ಕಿಸ್ಸಿಂಗ್ ಫೋಟೋವೊಂದ್ದನ್ನು ಫೋಟೋಶಾಪ್ ಮಾಡಿ ಇನ್‍ಸ್ಟಾಗ್ರಾಂನಲ್ಲಿ ಹಾಕಿದ್ದು, ಸಾಕಷ್ಟು ವೈರಲ್ ಆಗಿದೆ. ಅಭಿಮಾನಿಯೊಬ್ಬ ಸಲ್ಮಾನ್ ಮತ್ತು ಐಶ್ ಅವರ ಬೇರೆ...

ಐಶ್ವರ್ಯ ರೈ ಜೊತೆ ನಟಿಸಲು ಈ ಕಾರಣಕ್ಕಾಗಿ ಹಿಂದೆ ಸರಿದ ಸಲ್ಮಾನ್

8 months ago

ಮುಂಬೈ: ಮಾಜಿ ವಿಶ್ವ ಸುಂದರಿ ಐಶ್ವರ್ಯಾ ರೈ ಬಚ್ಚನ್ ಜೊತೆ ನಟಿಸಲು ಬಾಲಿವುಡ್ ಭಾಯಿಜಾನ್ ಸಲ್ಮಾನ್ ಖಾನ್ ಹಿಂದೇಟು ಹಾಕಿದ್ದಾರೆ ಎಂಬ ಸುದ್ದಿ ಬಾಲಿವುಡ್ ಅಂಗಳದಲ್ಲಿ ಹರಿದಾಡುತ್ತಿದೆ. ಸಂಜಯ್ ಲೀಲಾ ಬನ್ಸಾಲಿ ನಿರ್ಮಾಣದ `ಪದ್ಮಾವತಿ’ ಸಿನಿಮಾದಲ್ಲಿ ಮೊದಲಿಗೆ ಐಶ್ವರ್ಯ ಮತ್ತು ಸಲ್ಮಾನ್...