Wednesday, 23rd May 2018

Recent News

4 weeks ago

ಮೋದಿ ವಿರುದ್ಧವಾಗಿ ಟ್ವೀಟ್ ಮಾಡಿ ಕ್ಷಮೆ ಕೋರಿದ ಐಸಿಸಿ

ನವದೆಹಲಿ: ಕ್ರಿಕೆಟ್ ವಿಚಾರಗಳನ್ನು ಮಾತ್ರ ಟ್ವೀಟ್ ಮಾಡುತ್ತಿದ್ದ ಅಂತರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ಇಂದು ಪ್ರಧಾನಿ ಮೋದಿ ವಿರುದ್ಧವಾಗಿ ಟ್ವೀಟ್ ಮಾಡಿ ಎಡವಟ್ಟು ಮಾಡಿಕೊಂಡಿದೆ. ಅಪ್ರಾಪ್ತೆಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಇಂದು ಜೀವಾವಧಿ ಶಿಕ್ಷೆಗೆ ಗುರಿಯಾದ ಸ್ವಯಂ ಘೋಷಿತ ದೇವ ಮಾನವ ಅಸಾರಾಂ ಬಾಪು ಮತ್ತು ಮೋದಿ ಇರುವ ಹಳೆಯ ವಿಡಿಯೋವನ್ನು ಬಳಕೆದಾರರೊಬ್ಬರು ಟ್ವೀಟ್ ಮಾಡಿದ್ದರು. ಈ ಟ್ವೀಟನ್ನು ಐಸಿಸಿ ರೀ ಟ್ವೀಟ್ ಮಾಡಿತ್ತು. ಅಷ್ಟೇ ಅಲ್ಲದೇ ಈ ಟ್ವೀಟ್ ಗೆ “ನಾರಾಯಣ ನಾರಾಯಣ” ಎಂದು ಹೆಡ್‍ಲೈನ್ ಬರೆದಿತ್ತು. […]

2 months ago

ಚೆಂಡು ವಿರೂಪಗೊಳಿಸಿದ ಪ್ರಕರಣ: ಐಸಿಸಿ ನೀತಿ ವಿರುದ್ಧ ಹರ್ಭಜನ್ ಕಿಡಿ

ನವದೆಹಲಿ: ಆಸೀಸ್ ಆಟಗಾರರು ದಕ್ಷಿಣ ಆಫ್ರಿಕಾ ವಿರುದ್ಧ ಕೇಪ್ ಟೌನ್ ಟೆಸ್ಟ್ ಪಂದ್ಯದಲ್ಲಿ ಕಳ್ಳಾಟ ನಡೆಸಿದ ಬಳಿಕ ಟೀಂ ಇಂಡಿಯಾ ಆಫ್‍ಸ್ಪಿನ್ ಬೌಲರ್ ಹರ್ಭಜನ್ ಸಿಂಗ್ ಐಸಿಸಿ ವಿರುದ್ಧ ಕಿಡಿಕಾರಿ ಟ್ವೀಟ್ ಮಾಡಿದ್ದಾರೆ. ಚೆಂಡು ವಿರೂಪಗೊಳಿಸುವ ಜಾಲ ರೂಪಿಸಿದ್ದ ಆಸೀಸ್ ನಾಯಕ ಸ್ಮಿತ್ ಗೆ ಐಸಿಸಿ ಪಂದ್ಯದ 100% ದಂಡ, ಒಂದು ಪಂದ್ಯದ ನಿಷೇಧ ಹಾಗೂ...

ಐಸಿಸಿ ವಿಶ್ವಕಪ್ ಗೆ ಅರ್ಹತೆ ಪಡೆದ ಅಫ್ಘಾನಿಸ್ತಾನ- 2019ರ ವಿಶ್ವಕಪ್ ತಂಡಗಳ ಪಟ್ಟಿ ಇಂತಿದೆ

2 months ago

ನವದೆಹಲಿ: 2019ರ ಐಸಿಸಿ ವಿಶ್ವಕಪ್ ಅರ್ಹತಾ ಟೂರ್ನಿಯ ಸೂಪರ್ ಸಿಕ್ಸ್ ನಿರ್ಣಾಯಕ ಪಂದ್ಯದಲ್ಲಿ ಐರ್ಲೆಂಡ್ ವಿರುದ್ಧ ಅಪ್ಘಾನಿಸ್ತಾನ ಗೆಲುವು ಪಡೆದಿದೆ. ಈ ಮೂಲಕ ಇಂಗ್ಲೆಂಡ್ ಮತ್ತು ವೇಲ್ಸ್ ನಲ್ಲಿ ನಡೆಯುವ 2019 ರ ವಿಶ್ವಪಕ್‍ಗೆ ಅಫ್ಘಾನಿಸ್ತಾನ ಅರ್ಹತೆ ಪಡೆದುಕೊಂಡಿದೆ.  ಅಫ್ಘಾನಿಸ್ತಾನ ತಂಡ...

ಸೋಲುವ ಭೀತಿಯಲ್ಲಿ ಹೈಡ್ರಾಮಾ ಸೃಷ್ಟಿಸಿದ ಬಾಂಗ್ಲಾ ಆಟಗಾರರು! ವಿಡಿಯೋ

2 months ago

ಕೊಲಂಬೊ: ನಿದಾಸ್ ತ್ರಿಕೋನ ಟಿ20 ಸರಣಿಯ ಸೆಮಿಫೈನಲ್ ಎಂದೇ ಪರಿಗಣಿಸಲಾಗಿದ್ದ ಪಂದ್ಯದಲ್ಲಿ ಆತಿಥೇಯ ಶ್ರೀಲಂಕಾ ವಿರುದ್ಧ ಎರಡು ವಿಕೆಟ್ ಜಯ ಪಡೆದು ಬಾಂಗ್ಲಾದೇಶ ಫೈನಲ್ ಪ್ರವೇಶಿಸಿದೆ. ಆದರೆ ಈ ಪಂದ್ಯದಲ್ಲಿ ಅಂಪೈರ್ ಹಾಗೂ ಆಟಗಾರ ನಡುವೆ ಭಾರೀ ವಾಗ್ವಾದ ನಡೆದಿದೆ. ಪಂದ್ಯದ...

ಟೀಂ ಇಂಡಿಯಾದ ಮಹಿಳಾ ಕ್ರಿಕೆಟರ್ ಹೊಡೆದ ಸಿಕ್ಸರ್‌ಗೆ ಉರುಳಿಬಿತ್ತು ಸ್ಕೋರ್ ಬೋರ್ಡ್ ನಂಬರ್ಸ್-ವಿಡಿಯೋ

2 months ago

ವಡೋದರಾ: ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯ 2ನೇ ಪಂದ್ಯದ ವೇಳೆ ಟೀಂ ಇಂಡಿಯಾ ಆಟಗಾರ್ತಿ ಪೂಜಾ ವಸ್ತ್ರಾಕರ್ ಸಿಡಿಸಿದ ಸಿಕ್ಸರ್ ಗೆ ಸ್ಕೋರ್ ಬೋರ್ಡ್ ನಲ್ಲಿದ್ದ ಅಕ್ಷರಗಳು ಉರುಳಿಬಿದ್ದ ವಿಡಿಯೋ ವೈರಲ್ ಆಗಿದೆ. ಐಸಿಸಿ ಮಹಿಳಾ ಕ್ರಿಕೆಟ್ ಚಾಂಪಿಯನ್‍ಶಿಪ್ ಭಾಗವಾಗಿ ಆಯೋಜಿಸಿರುವ ಮೂರು...

ರಾಹುಲ್ ದ್ರಾವಿಡ್ ಬೇಡಿಕೆಗೆ ಮಣಿದ ಬಿಸಿಸಿಐ

3 months ago

ಬೆಂಗಳೂರು: ಐಸಿಸಿ ಅಂಡರ್ 19 ಟಿ20 ವಿಶ್ವಕಪ್ ಸರಣಿ ಗೆದ್ದ ಬಳಿಕ ಘೋಷಣೆ ಮಾಡಿದ್ದ ಬಹುಮಾನದಲ್ಲಿನ ತಾರತಮ್ಯ ವಿರೋಧಿಸಿದ್ದ ರಾಹುಲ್ ದ್ರಾವಿಡ್ ಅಭಿಪ್ರಾಯಕ್ಕೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಮಣಿದಿದೆ ಎನ್ನಲಾಗಿದ್ದು, ಬಹುಮಾನದ ಮೊತ್ತದ ತಾರತಮ್ಯ ಸರಿ ಮಾಡಿ ಶೀಘ್ರವೇ ಸಮಾನ...

ಐಸಿಸಿ ಶ್ರೇಯಾಂಕ ಪಟ್ಟಿಯಲ್ಲಿ ಪಾಕಿಸ್ತಾನ, ಆಸ್ಟ್ರೇಲಿಯಾಗೆ 126 ಅಂಕ ಸಿಕ್ಕಿದ್ರೂ ಪಾಕ್ ನಂಬರ್ ಒನ್!

3 months ago

ದುಬೈ: ಟಿ20 ಶ್ರೇಯಾಂಕ ಪಟ್ಟಿಯಲ್ಲಿ ಪಾಕಿಸ್ತಾನ ಮತ್ತು ಆಸ್ಟ್ರೇಲಿಯಾ ಸಮಾನ ಅಂಕಗಳನ್ನು ಹೊಂದಿದ್ದರೂ ಆಸ್ಟ್ರೇಲಿಯಾಗೆ ಎರಡನೇ ಸ್ಥಾನ ಸಿಕ್ಕಿದ್ದು ಹೇಗೆ ಎನ್ನುವುದನ್ನು ಐಸಿಸಿ ತಿಳಿಸಿದೆ. ನ್ಯೂಜಿಲೆಂಡ್ ಮತ್ತು ಇಂಗ್ಲೆಂಡ್ ನಡುವಿನ ಟಿ20 ಸರಣಿಯನ್ನು ಗೆದ್ದುಕೊಂಡರೆ ಟಿ20 ಪಟ್ಟಿಯಲ್ಲಿ ಆಸ್ಟ್ರೇಲಿಯಾ ನಂಬರ್ ಒನ್...

2021ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ಭಾರತದಿಂದ ಕೈತಪ್ಪುತ್ತಾ?

3 months ago

ನವದೆಹಲಿ: ಐಸಿಸಿ ಪೂರ್ವ ನಿಗದಿತ ನಿಯಮಗಳಂತೆ 2021 ರ ಚಾಂಪಿಯನ್ಸ್ ಟ್ರೋಫಿ ಟೂರ್ನಿ ಭಾರತದಲ್ಲಿ ಆಯೋಜನೆಗೊಳ್ಳಬೇಕಾಗಿತ್ತು. ಆದರೆ ಕೇಂದ್ರ ಸರ್ಕಾರ ಟೂರ್ನಿಗೆ ತೆರಿಗೆ ವಿನಾಯಿತಿ ನಿರಾಕರಿಸಿದ ಕಾರಣ ಟೂರ್ನಿಯನ್ನು ಬೇರೆಡೆ ಸ್ಥಳಾಂತರಿಸಲು ಐಸಿಸಿ ಚಿಂತನೆ ನಡೆಸಿದೆ ಎನ್ನಲಾಗಿದೆ. ಈ ಕುರಿತು ಐಸಿಸಿ,...