Tuesday, 19th September 2017

Recent News

1 month ago

ಎರಡನೇ ಟೆಸ್ಟ್ ಜಯದ ಹೀರೋ ಜಡೇಜಾ ಮೂರನೇ ಪಂದ್ಯದಿಂದ ಅಮಾನತು

ಕೊಲಂಬೋ: ಎರಡನೇ ಟೆಸ್ಟ್ ಪಂದ್ಯವನ್ನು ಗೆಲ್ಲಿಸಿಕೊಟ್ಟು ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದ ಸ್ಪಿನ್ನರ್ ರವೀಂದ್ರ ಜಡೇಜಾ ಐಸಿಸಿ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕೆ ಒಂದು ಟೆಸ್ಟ್ ಪಂದ್ಯದಿಂದ ಅಮಾನತುಗೊಂಡಿದ್ದಾರೆ. ನಿಷೇಧ ಹೇರಿದ್ದರಿಂದ ಆಗಸ್ಟ್ 12ರಿಂದ ಪಳ್ಳೆಕೆಲೆಯಲ್ಲಿ ಆರಂಭವಾಗಲಿರುವ ಮೂರನೇ ಟೆಸ್ಟ್ ಪಂದ್ಯದಲ್ಲಿ ರವೀಂದ್ರ ಜಡೇಜಾ ಅವರ ಜಾಗದಲ್ಲಿ ಕುಲ್‍ದೀಪ್ ಯಾದವ್ ಆಡುವ ಸಾಧ್ಯತೆಯಿದೆ. ನಿಷೇಧ ಹೇರಿದ್ದು ಯಾಕೆ? 2ನೇ ಟೆಸ್ಟ್ ಮೂರನೇ ದಿನವಾದ ಶನಿವಾರ 58ನೇ ಓವರ್ ಜಡೇಜಾ ಎಸೆಯುತ್ತಿದ್ದರು. ಈ ವೇಳೆ ಸ್ಟ್ರೈಕ್ ನಲ್ಲಿದ್ದ ದಿಮುತ್ ಕರುಣರತ್ನೆ ಬಾಲನ್ನು […]

3 months ago

ಐಸಿಸಿ ಚಾಂಪಿಯನ್ಸ್ ಟ್ರೋಫಿ ಫೈನಲ್‍ನಲ್ಲಿ ಹೊಸ ದಾಖಲೆ ಬರೆದ ಯುವಿ

ಓವಲ್: ಟೀಂ ಇಂಡಿಯಾದ ಎಡಗೈ ಬ್ಯಾಟ್ಸ್ ಮನ್ ಯುವರಾಜ್ ಸಿಂಗ್ ಪಾಕ್ ವಿರುದ್ಧದ ಐಸಿಸಿ ಚಾಂಪಿಯನ್ಸ್ ಟ್ರೋಫಿ ಫೈನಲ್‍ನಲ್ಲಿ ಹೊಸ ದಾಖಲೆಯನ್ನು ಬರೆದಿದ್ದಾರೆ. ಐಸಿಸಿ ಆಯೋಜಿಸಿದ್ದ ಟೂರ್ನಿಯಲ್ಲಿ 7 ಫೈನಲ್ ಆಡಿದ ಆಟಗಾರ ಎಂಬ ಹೆಗ್ಗಳಿಕೆಗೆ ಯುವಿ ಪಾತ್ರರಾಗಿದ್ದಾರೆ. ಶ್ರೀಲಂಕಾದ ಆಟಗಾರರಾದ ಕುಮಾರ ಸಂಗಕ್ಕಾರ, ಮಹೇಲ ಜಯವರ್ಧನೆ, ಮುತ್ತಯ್ಯ ಮುರಳೀಧರನ್ ಮತ್ತು ಆಸ್ಟ್ರೇಲಿಯಾ ರಿಕ್ಕಿಪಾಟಿಂಗ್ ಇದೂವರೆಗೆ...

2018ರಲ್ಲಿ ಟಿ20 ವಿಶ್ವಕಪ್ ಇಲ್ಲ, 2020ಕ್ಕೆ ಮುಂದಿನ ಟೂರ್ನಿ

3 months ago

ಲಂಡನ್: ಐಸಿಸಿ ಸದಸ್ಯ ರಾಷ್ಟ್ರಗಳ ನಡುವೆ ಟೂರ್ನಿಗಳಿಗೆ ದಿನಾಂಕ ನಿಗದಿಯಾಗಿರುವುದರಿಂದ 2018ರಲ್ಲಿ ನಡೆಯಬೇಕಿದ್ದ ಐಸಿಸಿ ಟಿ20 ವಿಶ್ವಕಪ್ ಕ್ರಿಕೆಟ್ ರದ್ದಾಗಿದೆ. ಪ್ರತಿ ಎರಡು ವರ್ಷಗಳಿಗೊಮ್ಮೆ ಆಯೋಜನೆ ಆಗುತ್ತಿದ್ದ ಟಿ 20 ವಿಶ್ವಕಪ್ ಕ್ರಿಕೆಟ್ ಟೂರ್ನಿ 2018ರಲ್ಲಿ ಆಯೋಜನೆ ಆಗುವುದಿಲ್ಲ. 2020ರಲ್ಲಿ ದಕ್ಷಿಣ...

ಅತಿ ಹೆಚ್ಚು ಮಂದಿ ವೀಕ್ಷಿಸಿದ ಪಂದ್ಯವಾಗಲಿದೆ ಇಂಡೋ ಪಾಕ್ ಫೈನಲ್!

3 months ago

ನವದೆಹಲಿ: ಭಾರತ ಪಾಕಿಸ್ತಾನ ಹೈವೋಲ್ಟೇಜ್ ಐಸಿಸಿ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯ ಕೆಲವೇ ಗಂಟೆಗಳಲ್ಲಿ ಆರಂಭವಾಗಲಿದ್ದು, ಈ ಪಂದ್ಯ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ಮಂದಿ ವೀಕ್ಷಿಸಿದ ಮ್ಯಾಚ್ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಚಾಂಪಿಯನ್ಸ್ ಲೀಗ್ ಭಾರತ ಪಾಕಿಸ್ತಾನದ...

ಓವಲ್‍ನಲ್ಲಿಂದು ಚಾಂಪಿಯನ್ಸ್ ಫೈನಲ್ ವಾರ್ – ಪಾಕ್ ಕ್ರಿಕೆಟ್ ಯುದ್ಧಕ್ಕೆ ಟೀಂ ಇಂಡಿಯಾ ರೆಡಿ

3 months ago

ಲಂಡನ್: ಇಂದು ಕ್ರಿಕೆಟ್‍ನಲ್ಲಿ ಮಹಾಯುದ್ಧ ನಡೆಯಲಿದೆ. ಪಾಕ್ ಬೇಟೆಗೆ ಭಾರತ ಕಾದು ಕುಳಿತಿದೆ. ನೆರೆ ರಾಷ್ಟ್ರ ಕೂಡ ಗೆಲುವಿಗೇ ಕಣ್ಣಿಟ್ಟಿದೆ. 1985ರ ವಿಶ್ವಚಾಂಪಿಯನ್‍ಶಿಪ್ ಕ್ರಿಕೆಟ್ ಫೈನಲ್‍ನಲ್ಲಿ ಭಾರತ-ಪಾಕ್ ಮುಖಾಮುಖಿಯಾಗಿತ್ತು. ಆ ಬಳಿಕ ಇಂಟರ್‍ನ್ಯಾಷನಲ್ ಒನ್‍ಡೇ ಫೈನಲ್‍ನಲ್ಲಿ ಭಾರತ -ಪಾಕ್ ಎದುರಾಗೇ ಇರ್ಲಿಲ್ಲ....

ಭಾನುವಾರ ಇಂಡೋ- ಪಾಕ್ ಫೈನಲ್ ಪಂದ್ಯ: ಹಿಂದಿನ ಟಾಪ್-3 ಪಂದ್ಯಗಳಲ್ಲಿ ಗೆದ್ದವರು ಯಾರು?

3 months ago

ಬೆಂಗಳೂರು: ಭಾರತ ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಐಸಿಸಿ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯ ಭಾನುವಾರ ಇಂಗ್ಲೆಂಡಿನ ಓವೆಲ್‍ನಲ್ಲಿ ನಡೆಯಲಿದೆ. ಭಾರತೀಯ ಕಾಲಮಾನ 3 ಗಂಟೆಗೆ ಆರಂಭವಾಗಲಿರುವ ಈ ಪಂದ್ಯ ವೀಕ್ಷಿಸಲು ಜನರು ಈಗ ತುದಿಗಾಲಿನಲ್ಲಿ ನಿಂತಿದ್ದಾರೆ. ಲೀಗ್ ಹಂತದಲ್ಲಿ ಪಾಕ್ ವಿರುದ್ಧ...

ಟೀಂ ಇಂಡಿಯಾವನ್ನು ನಾಯಿಗೆ ಹೋಲಿಸಿ ಕೆಣಕಿದ ಬಾಂಗ್ಲಾದ ಹುಚ್ಚು ಅಭಿಮಾನಿ

3 months ago

ಢಾಕಾ: ಬಾಂಗ್ಲಾದೇಶದ ಕ್ರಿಕೆಟ್ ಅಭಿಮಾನಿಗಳು ಮತ್ತೊಮ್ಮೆ ಸಾಮಾಜಿಕ ಜಾಲತಾಣದಲ್ಲಿ ಟೀಂ ಇಂಡಿಯಾವನ್ನು ಕೆಣಕಿದ್ದಾರೆ. ಗುರುವಾರ ಭಾರತ ಮತ್ತು ಬಾಂಗ್ಲಾದೇಶದ ನಡುವೆ ಐಸಿಸಿ ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್ ಕ್ರಿಕೆಟ್ ಪಂದ್ಯ ನಡೆಯಲಿದೆ. ಈ ಪಂದ್ಯದ ಹಿನ್ನೆಲೆಯಲ್ಲಿ ಅಭಿಮಾನಿಯೊಬ್ಬ ಬಾಂಗ್ಲಾವನ್ನು ಹುಲಿಗೆ, ಭಾರತವನ್ನು ನಾಯಿಗೆ...

ಸಚಿನ್ ದಾಖಲೆ ಮುರಿದ ಶಿಖರ್ ಧವನ್

3 months ago

ಲಂಡನ್: ಆಂಗ್ಲರ ನಾಡಿನಲ್ಲಿ ಟೀಂ ಇಂಡಿಯಾದ ಆರಂಭಿಕ ಆಟಗಾರ ಶಿಖರ್ ಧವನ್ 2017ರ ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಸಚಿನ್ ತೆಂಡೂಲ್ಕರ್ ದಾಖಲೆಯನ್ನು ಮುರಿದಿದ್ದಾರೆ. ಹೌದು. ಐಸಿಸಿಯ ಆಯೋಜಿಸಿದ್ದ ಏಕದಿನ ಟೂರ್ನಿಗಳಲ್ಲಿ ಕೇವಲ 16 ಇನ್ನಿಂಗ್ಸ್ ಗಳಲ್ಲಿ 1 ಸಾವಿರ ರನ್‍ಗಳನ್ನು ಪೂರ್ಣಗೊಳಿಸಿದ...