Thursday, 24th May 2018

Recent News

2 months ago

ಭೂಮಿ ಖರೀದಿ ಮಾಡೋ ಮಂದಿಗೆ ಗುಡ್ ನ್ಯೂಸ್- ನಿಮ್ಮ ನೆರವಿಗೆ ಬರಲಿದೆ `ದಿಶಾಂಕ್’ ಆ್ಯಪ್

ಬೆಂಗಳೂರು: ಹೊಸ ಜಾಗ ಖರೀದಿ ಮಾಡಲು ನೀವು ಪ್ರಯತ್ನ ಮಾಡುತ್ತಿದ್ದೀರಾ? ನೀವು ಖರೀದಿ ಮಾಡಿದ ಜಾಗದಲ್ಲಿ ರಾಜಕಾಲುವೆ ಎಲ್ಲಿದೆ ಎನ್ನುವುದನ್ನು ತಿಳಿದುಕೊಳ್ಳಬೇಕೇ? ಹಾಗಾದ್ರೆ ನೀವು ಚಿಂತೆ ಮಾಡಬೇಕಾದ ಅಗತ್ಯವಿಲ್ಲ. ನಿಮ್ಮ ಎಲ್ಲ ಸಂಶಯ, ಗೊಂದಲಗಳನ್ನು ಪರಿಹಾರ ಮಾಡುತ್ತೆ `ದಿಶಾಂಕ್’ ಆ್ಯಪ್. ಹೇಗೆ ಈ ಅಪ್ಲಿಕೇಶನ್ ಪರಿಹಾರ ಮಾಡುತ್ತೆ ಎನ್ನುವ ವಿವರವನ್ನು ಇಲ್ಲಿ ನೀಡಲಾಗಿದೆ. ಏನಿದು ಆ್ಯಪ್, ಯಾವ ಮಾಹಿತಿ ಸಿಗುತ್ತೆ? ಕಂದಾಯ ಇಲಾಖೆಯಲ್ಲಿ ಲಭ್ಯವಿರುವ 1960ರ ಸರ್ವೆ ನಕಾಶೆಗಳ ಆಧಾರದಲ್ಲಿ ದಿಶಾಂಕ್ ಆ್ಯಪ್ ಅಭಿವೃದ್ಧಿಪಡಿಸಲಾಗಿದೆ. ಈ ಆ್ಯಪ್‍ನಲ್ಲಿರುವ […]

1 year ago

ಉಡುಪಿ ಡಿಸಿ ಕೊಲೆ ಯತ್ನ: ಇಂದು ಕರ್ತವ್ಯಕ್ಕೆ ಹಾಜರಾಗದೇ ಸರ್ಕಾರಿ ನೌಕರರಿಂದ ಪ್ರತಿಭಟನೆ

ಉಡುಪಿ: ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್, ಎಸಿ ಶಿಲ್ಪಾ ನಾಗ್, ಅಂಪಾರು ಗ್ರಾಮದ ವಿಎ ಕಾಂತರಾಜ್, ಡಿಸಿ ಗನ್ ಮ್ಯಾನ್ ಸೇರಿದಂತೆ 7 ಮಂದಿ ಮೇಲೆ ಮರಳು ದಂಧೆಕೋರರು ಕೊಲೆಗೆ ಯತ್ನ ನಡೆಸಿ ಹಿನ್ನೆಲೆಯಲ್ಲಿ ಇಂದು ಉಡುಪಿ ಜಿಲ್ಲೆಯ ಕಂದಾಯ ಇಲಾಖೆಯ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗದೇ ತಮ್ಮ ಆಕ್ರೋಶವನ್ನ ವ್ಯಕ್ತಪಡಿಸಿದ್ದಾರೆ. ಕೊಲೆ ಯತ್ನ ನಡೆಸಿದ ಆರೋಪಿಗಳ...