Friday, 22nd June 2018

Recent News

2 months ago

ಹೋದ ಹೋದಲ್ಲೆಲ್ಲಾ ನಿದ್ರೆ ಹೋಗ್ತಾರೆ, ಹೀಗೊಂದು ವಿಚಿತ್ರ ಊರಿನ ರಿಯಲ್ ಕಥೆ!

ಇದು ಕಜಕಿಸ್ತಾನದ ಸುಂದರವಾದ ಪ್ರದೇಶ ಕಲಾಚಿ. ತನ್ನಲ್ಲಿರೋ ನೈಸರ್ಗಿಕ ಸಂಪತ್ತಿನಿಂದ ಹಾಗೂ ಪ್ರಾಕೃತಿಕ ಸೌಂದರ್ಯದಿಂದಾಗಿ ಕಲಾಚಿ ಪ್ರಸಿದ್ಧಿಯನ್ನ ಹೊಂದಿದೆ. ಇಲ್ಲಿ ನೆಲೆಸಿರೋ ಜನ ಕೂಡಾ ಅಷ್ಟೇ ನೆಮ್ಮದಿಯಿಂದ ಜೀವನ ಕಂಡುಕೊಂಡಿದ್ದಾರೆ. ಇಲ್ಲಿಯೇ ಹುಟ್ಟಿ ಬೆಳೆದು ತಮ್ಮ ಹಳ್ಳಿ ತಮ್ಮ ಜನ ಅಂತ ದಿನಗಳನ್ನು ದೂಡ್ತಿದ್ದವರಿಗೆ ಈಗ ಒಂದು ವಿಚಿತ್ರ ಸಮಸ್ಯೆ ಕಾಡೋಕೆ ಶುರುವಾಗಿದೆ. ಅದು ನಿದ್ದೆ. ನಾವು ನೀವೆಲ್ಲಾ ಬೆಳಗ್ಗೆಯಿಂದ ಸಂಜೆತನಕ ದುಡಿದು ಒಮ್ಮೆ ಮನೆ ಸೇರಿ ನೆಮ್ಮದಿಯಾಗಿ ನಿದ್ರಾದೇವಿಯ ಮಡಿಲು ಸೇರೋ ತವಕದಲ್ಲಿರ್ತೀವಿ. ಆದ್ರೆ, ಕಜಕಿಸ್ತಾನದ […]

11 months ago

ವಿಡಿಯೋ: ಹುಡುಗನ ಕಿವಿಯಿಂದ ಜೀವಂತ ಹುಳುಗಳನ್ನ ಹೊರತೆಗೆದ ವೈದ್ಯರು!

ಅಸ್ತಾನಾ: ವೈದ್ಯರು ಹುಡುಗನೊಬ್ಬನ ಕಿವಿಯಲ್ಲಿದ್ದ ಹುಳುಗಳನ್ನ ಜೀವಂತವಾಗಿ ಹೊರತೆಗೆದಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಘಟನೆ ನಡೆದಿರೋದು ಕಜಕಿಸ್ತಾನದಲ್ಲಿ. ಹುಡುಗನೊಬ್ಬ ಕಿವಿ ನೋವೆಂದು ವೈದ್ಯರ ಬಳಿ ಹೋಗಿದ್ದ. ಆದ್ರೆ ನಂತರ ವೈದ್ಯರು ಆತನ ಕಿವಿಯಿಂದ ಸುಮಾರು 15-20ಕ್ಕೂ ಜೀವಂತ ಹುಳುಗಳನ್ನ ಹೊರತೆಗೆದಿದ್ದು, ಇದನ್ನು ನೋಡಿದ ಪ್ರತ್ಯಕ್ಷದರ್ಶಿಗು ಆಶ್ಚರ್ಯಗೊಂಡ್ರು. ವೈದ್ಯರು ಚಿಮುಟದ ಸಹಾಯದಿಂದ...